Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಪ್ಪಿನಂಗಡಿ: ದುಷ್ಕರ್ಮಿಗಳ ತಂಡದಿಂದ ಮಹಿಳೆಯ ಬಟ್ಟೆ ಹರಿದು ಹಾಕಿ, ಮಾಂಗಲ್ಯ ಸರ ಕಿತ್ತು ಹಲ್ಲೆ...

ಉಪ್ಪಿನಂಗಡಿ: ಮೇಯಲು ಕಟ್ಟಿದ್ದ ಕರುವನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾಂಗಲ್ಯ ಸರ ಕಿತ್ತು ದೌರ್ಜನ್ಯವೆಸಗಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಈ ಕುರಿತು ಹಲ್ಲೆಗೊಳಗಾದ ಮಹಿಳೆ ಉಪ್ಪಿನಂಗಡಿ...

ಬೆಳ್ತಂಗಡಿ: ಗುರುದೇವ ಕಾಲೇಜಿನಲ್ಲಿ ಲವ್ ಜಿಹಾದ್.!? ಕಾಲೇಜಿನ ಬಗ್ಗೆ ಅಪಪ್ರಚಾರ: ಸೈಬರ್ ಕ್ರೈಂ’ಗೆ ದೂರು

ಬೆಳ್ತಂಗಡಿ: ಶ್ರೀ ಗುರುದೇವ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇದರ ಬಗ್ಗೆ ಜಸ್ಟ್ ಜಿಹಾದಿ ಥಿಂಗ್ಸ್ ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ಫೋಟೋವನ್ನು ಹಾಕಿ "ಗುರುದೇವ ಕಾಲೇಜಿನಲ್ಲಿ ಲವ್ ಜಿಹಾದ್ ಕೇಸ್’ಗಳು...

ಮಂಗಳೂರು: ಮಹಿಳೆಯರು ನಮಾಜ್ ಮಾಡುವಾಗ ಮಸೀದಿಗೆ ನುಗ್ಗಿ ಅಸಭ್ಯ ವರ್ತಿಸಿದ ಹಿಂದೂ ಯುವಕ.!

https://youtu.be/Ptg3stPQrkE ಮಂಗಳೂರು: ಮಸೀದಿಗೆ ನುಗ್ಗಿ ಮಹಿಳೆಯರ ಎದುರು ಗುಪ್ತಾಂಗ ತೋರಿಸಿ‌‌ ಅಸಭ್ಯವಾಗಿ ವರ್ತಿಸಿರುವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು‌ ಗುರುತಿಸಲಾಗಿದೆ. ಆರೋಪಿ ತೊಕ್ಕೊಟ್ಟಿನ...

ಕಾಸರಗೋಡು: ರಿಕ್ಷಾ ಮತ್ತು ಲಾರಿ ನಡುವೆ ಅಪಘಾತ; ತಂದೆ ಗಂಭೀರ, ಮಗ ಮೃತ್ಯು

https://youtu.be/Ptg3stPQrkE ಕಾಸರಗೋಡು: ಆಟೋರಿಕ್ಷಾ ಹಾಗೂ ಮಿನಿ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಪುತ್ರ ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಏ .30 ರ ಶನಿವಾರ ಬೆಳಿಗ್ಗೆ ರಾಜ್ಯ ಹೆದ್ದಾರಿಯ ಉದುಮದಲ್ಲಿ ನಡೆದಿದೆ. ಕಾಸರಗೋಡು ಅಣಂಗೂರು...

ಆಸಿಡ್ ದಾಳಿ ಪ್ರಕರಣ; ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ನೀಡಲಿದೆ- ಆರೋಗ್ಯ ಸಚಿವ ಡಾ.ಸುಧಾಕರ್

https://youtu.be/Ptg3stPQrkE ಬೆಂಗಳೂರು: ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಸೆಂಟ್ ಜಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ಸ್ಥಿತಿ...

ಹಿಜಾಬ್ ಧರಿಸಿದಕ್ಕೆ ಪರೀಕ್ಷೆ ಬರೆಯಲು ಬೀಡುತ್ತಿಲ್ಲ ಎಂದು ಕಣ್ಣೀರು ಹಾಕಿದ ವಿಧ್ಯಾರ್ಥಿನಿ

ಹಿಜಾಬ್ ಧರಿಸಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಬೀಡುತ್ತಿಲ್ಲ ಎಂದು ವಿಧ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನನ್ನ ಎಲ್ಲಾ ಸ್ನೇಹಿತರೂ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ನನಗೆ ಮಾತ್ರ ಹಿಜಾಬ್...

ಉಡುಪಿ: ನೀರು ಸೇದುತ್ತಿರುವಾಗ ಬಾವಿಗೆ ಬಿದ್ದು ಮಹಿಳೆ ದಾರುಣ ಸಾವು

ಬೈಂದೂರು: ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಪಡುವರಿ ಗ್ರಾಮದಲ್ಲಿ ನಡೆದಿದೆ. ಇಮಿಲಿಯಾ ನಜ್ರೇತ್ (75) ಮೃತಪಟ್ಟ ದುರ್ದೈವಿ. ಇಮಿಲಿಯಾ ನಜ್ರೇತ್...

ಮಂಗಳೂರಿನ ಮೊದಲ ಝೋಮ್ಯಾಟೋ ಗರ್ಲ್ ಮೇಘನಾ ವಿಧಿವಶ

ಮಂಗಳೂರು: ಝೋಮ್ಯಾಟೋ ಗರ್ಲ್ ಎಂದೇ ಖ್ಯಾತರಾಗಿದ್ದ ಮಂಗಳೂರಿನ ಮೇಘನಾ ದಾಸ್ ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೇಘನಾ ದಾಸ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಉರ್ವ ನಿವಾಸಿಯಾಗಿದ್ದ...

ಮಂಗಳೂರು: ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದ ರೌಡಿ ಶೀಟರ್ ಖಲೀಲ್; ಪ್ರಶ್ನಿಸಿದ ಮಗನಿಗೆ ತಲವಾರು...

ಮಂಗಳೂರು: ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ನೀರು ಸರಬರಾಜು ಟ್ಯಾಂಕರ್ ಚಾಲಕನೊಬ್ಬ ತಲವಾರಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ. ಚೆಂಬುಗುಡ್ಡೆ ನಿವಾಸಿ...

ಪುತ್ತೂರು: ಅಣ್ಣನ ಮೇಲೆ ಕ್ಷುಲಕ ಕಾರಣಕ್ಕೆ ಕತ್ತಿಯಿಂದ ಕಡಿದ ತಮ್ಮ

ಪುತ್ತೂರು: ಹಣ ಕೇಳಿದಾಗ ನನ್ನ ಬಳಿ ಇಲ್ಲ ಎಂದು ಹೇಳಿದ ಅಣ್ಣನಿಗೆ ಕತ್ತಿಯಿಂದ ಕಡಿದ ಘಟನೆ ಚಿಕ್ಕಮುಡ್ನೂರು ಗಡಿಕಲ್ಲು ಎಂಬಲ್ಲಿ ನಡೆದಿದೆ. ಗಡಿಕಲ್ಲು ಶಿವಪ್ಪ (45 ವ.) ಎಂಬವರಿಗೆ ಅವರ ತಮ್ಮ ಬಾಲಾಕೃಷ್ಣ...
error: Content is protected !!