Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಬಾಡಿಗೆಗೆ ಕಾರು ಚಾಲಕನನ್ನು ಕರೆದೊಯ್ದ ತಂಡ; ಅರ್ಧ ದಾರಿಯಲ್ಲಿ ದುಷ್ಕರ್ಮಿಗಳಿಂದ ದರೋಡೆ

ಉಡುಪಿ: ಬಾಡಿಗೆಗಾಗಿ ಚಾಲಕನನ್ನು ಕರೆದು ದರೋಡೆ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಎ.27 ರಂದು ಉಡುಪಿಯ 80 ಬಡಗಬೆಟ್ಟುವಿನ ಶಾಂತಿನಗರದ ಶ್ರೀಧರ ಭಕ್ತ(61) ಎಂಬವರು ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಜೆ ತನ್ನ...

ಬೆಂಗಳೂರು: ವಿಮಾನ ಲ್ಯಾಂಡಿಂಗ್ ವೇಳೆ ಟಯರ್ ಸ್ಪೋಟ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಪೈಲಟ್‌ನ ಚಾಕಚಕ್ಯತೆಯಿಂದ ತಪ್ಪಿದೆ. ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದ ಟೈರ್ ಸ್ಫೋಟಗೊಂಡಿತ್ತಾದರೂ ಪೈಲೆಟ್ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದರಾದರೂ ಬ್ಯಾಂಕಾಕ್‌ನ...

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ಲೋಕಪ್ಪ ಗೌಡರಿಂದ ಮಾಜಿ ಅಧ್ಯಕ್ಷನ ಮೇಲೆ...

ಪುತ್ತೂರು: ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ಲೋಕಪ್ಪ ಗೌಡರವರು ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಖಾಸಗಿ ಕೇಸು ದಾಖಲಿಸಿದ...

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೆ 8 ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 154ಕ್ಕೆ ಏರಿಕೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 8 ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 154ಕ್ಕೆ ಏರಿಕೆಯಾಗಿದೆ. ಬಂಧನಕ್ಕೊಳಗಾಗಿರುವ ಆರೋಪಿಗಳು ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು...

ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ; ಕಿಡಿಗೇಡಿಗಳು ಎಸ್ಕೇಪ್

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನ ಸಾವಿನ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದಳ್ಳುರಿಯ ಕಾವು ತಣ್ಣಗಾಗಿಲ್ಲ. ನಿನ್ನೆ ನಡುರಾತ್ರಿ ಫೈ ಓವರ್ ಮೇಲೆ ಬರುತ್ತಿದ್ದವನ ಮೇಲೆ ಹಲ್ಲೆಯೊಂದು ನಡೆದಿದೆ. ಉರ್ದುವಿನಲ್ಲಿ ಕೇಳಿದ...

ಕಾಸರಗೋಡು: ಮಾದಕ ವಸ್ತು ಮಾರಾಟದ ಪ್ರಮುಖ ಆರೋಪಿಯ ಬಂಧನ

ಕಾಸರಗೋಡು: ಸುಮಾರು 10 ಲಕ್ಷ ರೂ.ಮೌಲ್ಯದ ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ. ವಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ರೈಲ್ವೆ ನಿಲ್ದಾಣ ಸಮೀಪದ...

ಪಾಗಲ್ ಪ್ರೇಮಿಯಿಂದ ಯುವತಿ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ಯುವತಿಯೊಬ್ಬಳ ಮೇಲೆ ಪಾಗಲ್ ಪ್ರೇಮಿಯೊಬ್ಬ ‌ ಆ್ಯಸಿಡ್ ದಾಳಿ ನಡೆಸಿದ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡಿರುವ ಯುವತಿ‌ಯನ್ನು ವಿಕ್ಟೋರಿಯಾ ಆಸ್ಪತ್ರೆಗೆ‌ ದಾಖಲಿಸಲಾಗಿದೆ. 23 ವರ್ಷದ ಯುವತಿ ಮೇಲೆ ಪಾಗಲ್ ಪ್ರೇಮಿ...

ವಿಟ್ಲ ಕುಂಡಡ್ಕ ಬಾಕಿಮಾರು ತರವಾಡು ಮನೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ

ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಾಕಿಮಾರು ತರವಾಡು ಮನೆತನದಲ್ಲಿ ಇದೇ ಬರುವ ದಿ: 29.04.2022ನೇ ಶುಕ್ರವಾರದಿಂದ 30.04.2022ನೇ ಶನಿವಾರದವರೆಗೆ "ಪ್ರತಿಷ್ಠಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ" ಹಾಗೂ "ತಂಬಿಲ ಸೇವೆಯು ಜರಗಲಿದೆ ಎಂದು...

ಆಟ ಆಡುತ್ತಿದ್ದ ವೇಳೆ ಐಸ್ ಕ್ರೀಂ ಫ್ರೀಜರ್ ಒಳಗೆ ಬಾಲಕಿಯರು ಲಾಕ್; ‌ಉಸಿರುಗಟ್ಟಿ ಇಬ್ಬರು...

ಮೈಸೂರು: ಕಣ್ಣಾಮುಚ್ಚಾಲೆ ಆಟ ಆಡುವಾಗ ಐಸ್‌ಕ್ರೀಂ ಫ್ರೀಜರ್ ನಲ್ಲಿ ಬಚ್ಚಿ ಕುಳಿತುಕೊಂಡು ಲಾಕ್ ಆದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಂಜನಗೂಡು ಗ್ರಾಮದಲ್ಲಿ ನಡೆದಿದೆ. ನಾಗರಾಜು ಮತ್ತು ಚಿಕ್ಕದೇವಮ್ಮ...

ವಿಟ್ಲ: ಸ್ಕೂಟರ್‌ಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಇಬ್ಬರು ಧರ್ಮಗುರುಗಳಿಗೆ ಗಾಯ

ವಿಟ್ಲ: ವೇಗವಾಗಿ ಬಂದ ಆಟೋ ರಿಕ್ಷಾ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರು ಧರ್ಮಗುರುಗಳು (ಮೊಯ್ಲರ್‌) ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ನಡೆದಿದೆ. ಆಟೋ ಚಾಲಕನ ಅಜಾಗರೂಕತೆ, ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು...
error: Content is protected !!