Tag: vtv vitla
ಹಾವೇರಿ: ಎಥೆನಾಲ್ ಟ್ಯಾಂಕರ್ ಪಲ್ಟಿ; ಕ್ಷಣಾರ್ಧದಲ್ಲೇ ಧಗಧಗಿಸಿದ ಭೀಕರ ಬೆಂಕಿ!
ಹಾವೇರಿ: ರಾಣೆಬೆನ್ನೂರು ನಗರದ ಹೊರವಲಯದ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಭೀಕರ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ...
ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಪದಗ್ರಹಣ ಮತ್ತು ಬಂಟ್ವಾಳ ತಾಲೂಕು...
ಪಾಣೆಮಂಗಳೂರು: ದಿನಾಂಕ 01-03-2026 ರಂದು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯ, ಪಾಣೆಮಂಗಳೂರು ಇಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಪದಗ್ರಹಣ ಸಮಾರಂಭ ಮತ್ತು ಬಂಟ್ವಾಳ...
ತೆಲಂಗಾಣ: ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ..!
ತೆಲಂಗಾಣ: ಇಲ್ಲಿನ ನಾಗರ್ಕರ್ನೂಲ್‌ನಲ್ಲಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದ 16 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾದಾಗ ತೀವ್ರವಾದ ಹೊಟ್ಟೆ ನೋವು...
ಭಾರತದಿಂದ ಮರಳುತ್ತಿದ್ದ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ; 80ಕ್ಕೂ ಹೆಚ್ಚು ಮಂದಿ ಸಾವು
ಕೊಲಂಬೊ : ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಇರಾನ್‌ನ ನೌಕೆ ಮೇಲೆ ಅಮೆರಿಕ ದಾಳಿ ಮಾಡಿದ್ದು, ಅದರ ಪರಿಣಾಮ ಅದರಲ್ಲಿದ್ದ ಹಲವು ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 87 ಶವಗಳನ್ನು ಶ್ರೀಲಂಕಾ ನೌಕಾಪಡೆ ಪತ್ತೆ ಮಾಡಿದೆ...
ಗದಗ: ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು!
ಗದಗ: ಕಾಮಣ್ಣನ ಉತ್ಸವ ಮುಗಿಸಿ ಬರುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, 8 ಜನರಿಗೆ ಗಾಯವಾದ ಘಟನೆ ಗದಗ ತಾಲೂಕಿನ ಹರ್ತಿ ಬಳಿ...
ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ಲೂಟಿ; ಆರೋಪಿಗಳು ಪರಾರಿ
ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನು ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ...
ಕೋಲಾರ: ರಸ್ತೆ ಅಪಘಾತ; ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ-ಓರ್ವ ಸಾವು
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ...
ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು!
ಬಾಗಲಕೋಟೆ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಮನೆಯೊಂದರಲ್ಲಿ ಕೆರೆ ಹಾವು ನುಗ್ಗಿ ಗೊಂದಲ ಉಂಟುಮಾಡಿದ ಘಟನೆ ನಡೆದಿದೆ.
ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ...
ವಿಟ್ಲ ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ (ರಿ) ವಿಟ್ಲ ವಲಯ...
ನೂತನ ಅಧ್ಯಕ್ಷರಾಗಿ ಹರೀಶ್ ಎಸ್ ಪಿ ಆಯ್ಕೆ
ವಿಟ್ಲ ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ (ರಿ) ವಿಟ್ಲ ವಲಯ ಮಾರ್ಚ್ 3 ಮಂಗಳವಾರದಂದು ಭಾರತ ಸೇವಾಶ್ರಮ ಕನ್ಯಾನ-ದೇಲಂತಬೆಟ್ಟು ಇಲ್ಲಿ ನಡೆದ...
ಬಂಟ್ವಾಳ: ನೇತ್ರಾವತಿ ನದಿ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ!
ಬಂಟ್ವಾಳ: ಫರಂಗಿಪೇಟೆಯ 10 ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ಮಂಗಳವಾರ ಸಂಜೆ, ಸ್ಥಳೀಯ ನಿವಾಸಿಯೊಬ್ಬರು ನದಿ ದಂಡೆಯಲ್ಲಿ ನೀರಿನಲ್ಲಿ ಹಲವಾರು...
















