Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ತಕರಾರಿನ ಜಾಗದ ವೀಕ್ಷಣೆಗೆ ತೆರಳಿದ್ದವರಿಗೆ ತಂಡದಿಂದ ಹಲ್ಲೆ; ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ,...

ಬಂಟ್ವಾಳ: ತಕರಾರಿನ ಜಾಗದ ವೀಕ್ಷಣೆಗೆ ತೆರಳಿದ್ದವರಿಗೆ ತಂಡವೊಂದು ಹಲ್ಲೆ ನಡೆಸಿ ಮತ್ತು ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿನಿ, ಬಟ್ಟೆ ಹರಿದು ಮಾನಭಂಗಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ರಥೋತ್ಸವದ ವೇಳೆ ಭಾರೀ ದುರಂತ; ಹೈವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ 11 ಮಂದಿ ದುರ್ಮರಣ!

ತಮಿಳುನಾಡಿನ ತಂಜಾವೂರಿ ಕಲಿಮೇಡು ಎಂಬಲ್ಲಿ ದೇವಾಲಯದ ರಥೋತ್ಸವದ ಸಂಭ್ರಮದ ವೇಳೆ ಭೀಕರ ಅವಘಡವೊಂದು ಸಂಭವಿಸಿ 10 ಜನರನ್ನು ಬಲಿ ಪಡೆದಿದೆ. ರಥೋತ್ಸವದ ವೇಳೆ ವಿದ್ಯುತ್ ಹರಿದು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....

ಮಂಗಳೂರು: ಮೀನುಗಾರಿಕೆ ಸ್ಥಗಿತಗೊಳಿಸಿದ ಶೇ ೫೦ಕ್ಕೂ ಅಧಿಕ ಬೋಟ್’ಗಳು

ಮಂಗಳೂರು: ಏಪ್ರಿಲ್-ಮೇ ತಿಂಗಳ ಸಂದರ್ಭದಲ್ಲಿ ಹವಾಮಾನ ವೈಪರೀತ್ಯಗಳು ಕಡಿಮೆ ಇದ್ದು ಉಳಿದೆಲ್ಲ ಸಮಯಗಳಿಗಿಂತ ಅತ್ಯಧಿಕ ಸಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಆದರೆ, ಗಗನಕ್ಕೇರುತ್ತಿರುವ ಡೀಸೆಲ್ ಬೆಲೆ ಸೀಸನ್ ಅವಧಿಯಲ್ಲಿ ಮೀನುಗಾರಿಕೆಗೆ ತಡೆಯೊಡ್ಡಿದೆ. ದೇಶದಲ್ಲಿ ದಿನದಿಂದ ದಿನಕ್ಕೆ...

ಕಾರ್ಕಳ: ವಾರದ ಅಂತರದಲ್ಲಿ ಒಂದೇ ಮರಕ್ಕೆ ಎರಡು ಕಾರು ಡಿಕ್ಕಿ; ಅಪಾಯದಿಂದ ಪಾರು

ಕಾರ್ಕಳ: ಒಂದೇ ವಾರದ ಅಂತರದಲ್ಲಿ ಒಂದೇ ಮರಕ್ಕೆ ಎರಡು ಕಾರುಗಳು ಡಿಕ್ಕಿ ಹೊಡೆದಿರುವ ಘಟನೆಯು ಈದು ಹೊಸ್ಮಾರು ಎಂಬಲ್ಲಿ ಬೆಳಕಿಗೆ ಬಂದಿದೆ. ಎಪ್ರಿಲ್ 25ರ ಸೋಮವಾರ ತಡರಾತ್ರಿ ವೇಳೆಗೆ ಖಾಸಗಿ ಕಾರೊಂದು ಚಾಲಕನ ನಿಯಂತ್ರಣ...

ಮಂಗಳೂರು: ಬೃಹತ್ ಗಾತ್ರದ ಕಟೌಟ್ ಬಿದ್ದು ಕಾರುಗಳಿಗೆ ಹಾನಿ

ಮಂಗಳೂರು: ನಗರದ ಟೌನ್ ಬಳಿ ಅಳವಡಿಸಿದ್ದ ಬೃಹತ್ ಗಾತ್ರದ ಕಟೌಟ್ ಗಾಳಿಗೆ ಹಾರಿ ಎರಡು ಕಾರುಗಳ ಮೇಲೆ ಬಿದ್ದು , ಅಗ್ನಿ ಶಾಮಕ ದಳದ ಸಿಬ್ಬಂದಿ ತೆರವೊಳಿಸಿದ್ದಾರೆ. ಏ. 27 ರಿಂದ ಏ. 30...

ಹರ್ಷ ಕೊಲೆ ಬಳಿಕ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕೊಲೆಗೆ ಸಂಚು; ಮೂವರ ಬಂಧನ

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಬಳಿಕ ಮತ್ತೊಂದು ಸುದ್ದಿ ಮಲೆನಾಡಿನ ಜನರನ್ನು ಬೆಚ್ಚಿ ಬೀಳಿಸಿದೆ. ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಯುವಕರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್, ಅಬ್ಬಾಸ್,...

ಬಂಟ್ವಾಳ: ಸಾಲದ ಸಮಸ್ಯೆಯಿಂದ ಮನನೊಂದು ಯುವಕ ಆತ್ಮಹತ್ಯೆ

ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಮೃತಪಟ್ಟ ದುರ್ದೈವಿ. ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...

ಬಿಜೆಪಿ ನಾಯಕರ ಶವಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ

ಕನ್ನಡಪರ ಸಂಘಟನೆಗಳು ಹಾಗೂ ಪ್ರಗತಿಪರ ಚಿಂತಕರ ವೇದಿಕೆಯಿಂದ ನಾಯಕರುಗಳ ಶವಯಾತ್ರೆ ಮಾಡುವ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕರೋನಾ ಮಹಾಮಾರಿಯಿಂದ ತತ್ತರಿಸಿರುವ...

ಕಾಪು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ.!

ಕಾಪು: ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರು ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಮೀರಕೋರನ...

ಕುಂದಾಪುರ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕಾರು ಡಿಕ್ಕಿ; ಬಾಲಕಿ ಸಾವು

ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ...
error: Content is protected !!