Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎಲಾನ್ ಮಸ್ಕ್ ಪಾಲಾದ ಟ್ವಿಟರ್….!!

ಪ್ರಮುಖ ಸಾಮಾಜಿಕ ಜಾಲತಾಣ ಟ್ವಿಟರ್ ಕಂಪೆನಿಯನ್ನು ಅಮೇರಿಕಾದ ಉದ್ಯಮಿ ಎಲಾನ್ ಮಸ್ಕ್ ಖರೀದಿಸಿದ್ದಾರೆ. ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್​ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಿದ್ದಾರೆ. ಎಲಾನ್...

ಸಾಗರ ಕವಚ ಅಣಕು ಕಾರ್ಯಾಚರಣೆ; 21 ಮಂದಿ ಶಂಕಿತರ ಬಂಧನ

ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಭದ್ರತೆಯ ಪರಿಶೀಲನೆಗಾಗಿ ಎರಡು ದಿನಗಳ ಕಾಲ ಆಯೋಜಿಸಿರುವ ಸಾಗರ ಕವಚ ಅಣಕು ಕಾರ್ಯಾಚರಣೆ ಸೋಮವಾರ ಆರಂಭಗೊಂಡಿದೆ. ಮೊದಲ ದಿನ ಕಾರವಾರ, ಗೋಕರ್ಣದಲ್ಲಿ ಒಟ್ಟೂ 21 ಮಂದಿ ಶಂಕಿತರನ್ನು...

ಕಡಬ: ತೋಟದಲ್ಲಿ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ.!

ಕಡಬ: ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ಪತ್ತೆಯಾಗಿದೆ. ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ...

ಕಲ್ಲಡ್ಕ: ಅಕ್ಷರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಕಲ್ಲಡ್ಕದ "ಶ್ರೀರಾಮ ಮಂದಿರ" ವಾಣಿಜ್ಯ ಸಂಕೀರ್ಣದಲ್ಲಿರುವ ಅಕ್ಷರ ಕೋಚಿಂಗ್ ಸೆಂಟರ್‌ನಲ್ಲಿ 24/04/2022 ರಂದು ಬೇಸಿಗೆ ಶಿಬಿರ ಉದ್ಘಾಟನೆ ಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೋಚಿಂಗ್ ಸೆಂಟರ್‌ನ ಪೋಷಕರಾದ ಶ್ರೀಮತಿ ರೇವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಕೋಚಿಂಗ್...

ಮಂಗಳೂರು: ಪೊಲೀಸ್ ಠಾಣೆಯಲ್ಲಿ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ.!

ಮಂಗಳೂರು: ನಗರದ ಸಂಚಾರ ಪಶ್ಚಿಮ ಠಾಣೆಯಲ್ಲಿ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿಗಳ ಮಧ್ಯೆ ಹೊಡೆದಾಟ ನಡೆದಿದ್ದು, ಗಾಯಾಳು ಹಿರಿಯ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ. ಸೋಮವಾರ ಬೆಳಗ್ಗಿನ ಗಸ್ತು...

ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಸಾವು.!

ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಮೃತಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ಸೋಮವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಂಡವರಕಲ್ಲು ನಿವಾಸಿ ಲೋಕೇಶ್ ಎನ್ನಲಾಗಿದೆ . ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ಅವರು ಮನೆಯಲ್ಲಿ ಮಧ್ಯಾಹ್ನ...

ವಿಟ್ಲ: ತತ್ವ ಸ್ಕೂಲ್ ಆಫ್‌ ಆರ್ಟ್‌’ನ ಪ್ರಾಥಮಿಕ ಕಲಾ ಶಿಬಿರದ ಉದ್ಘಾಟನೆ

ವಿಟ್ಲ: ತತ್ವ ಸ್ಕೂಲ್ ಆಫ್‌ ಆರ್ಟ್‌ ಹಮ್ಮಿಕೊಂಡಿರುವ ಪ್ರಾಥಮಿಕ ಕಲಾ ಶಿಬಿರ ಇಂದು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ಬಸವನಗುಡಿ, ವಿಟ್ಲ ಇಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ...

ಕೋವಿಡ್ ನಾಲ್ಕನೇ ಅಲೆ ಭೀತಿ-ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಕ್ಕೆ ನಿರ್ಧಾರ: ಸಚಿವ ಡಾ.ಸುಧಾಕರ್

ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ. ಸಭೆ...

ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಿದ್ದು ವ್ಯಕ್ತಿ ದಾರುಣ ಸಾವು

ಕಾಸರಗೋಡು: ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಬಪ್ಪಾಯಿ ತೊಟ್ಟಿಯ ಮುಹಮ್ಮದ್ ಹಾರಿಸ್ (45) ಮೃತಪಟ್ಟವರು. ಬಾವಿಗೆ ಬಿದ್ದಿದ್ದ ಕೊಡಪಾನವನ್ನು ತೆಗೆಯಲು ಮನೆಯ...

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ; ಪೋಷಕರಿಗಾಗಿ ಹುಡುಕಾಟ

ಚಾಮರಾಜನಗರ: ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ಬ್ಯಾಗ್ ನಲ್ಲಿ ಬಿಟ್ಟು ಹೋಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನ ಪ್ರೈವೇಟ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹನೂರಿನ...
error: Content is protected !!