Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡಗಳ ಮಾರಾಟ ಯತ್ನ; ಮೂವರ ಬಂಧನ

ಕೊಡಗು: ಅಕ್ರಮವಾಗಿ ಉಡಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದವರು ಬಂಧಿಸಿದ್ದಾರೆ. ಸತೀಶ್, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ ಮೈಸೂರು ರಾಜ್ಯ ಹೆದ್ದಾರಿಯ ಚೈನ್ ಗೇಟ್...

ಕಾರ್ಕಳ: ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿಯಾಗಿ ಓರ್ವ ಸಾವು; ಸ್ಮಶಾನದ ಬಳಿ ನಡೆದ ಅವಘಡ

ಕಾರ್ಕಳ: ಕಾರು ಬಳಿ ನಿಂತಿದ್ದ ಇಬ್ಬರಿಗೆ ಬಸ್ಸು ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಪುಲ್ಕೇರಿ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಕರಿಯಕಲ್ಲು ಸ್ಮಶಾನ ಮುಂಭಾಗದಲ್ಲಿ ನಡೆದಿದೆ. ಕಾರಿನ ಸೈಲೆನ್ಸರ್‌ನಲ್ಲಿ ಕಾಣಿಸಿಕೊಂಡ ಹೊಗೆಯ ಕಾಣಿಸಿಕೊಂಡಿದೆ. ಇದನ್ನು...

ಮಂಗಳೂರು: ಕೈಗಾರಿಕ ವಲಯದ ತ್ಯಾಜ್ಯದಿಂದ ಕಲುಷಿತಗೊಂಡ ಪಲ್ಗುಣಿ ನದಿ; ಅಪಾರ ಸಂಖ್ಯೆಯಲ್ಲಿ ಸತ್ತು ಬಿದ್ದ...

ಮಂಗಳೂರು: ನಗರ ಹೊರವಲಯದ ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ವಿಷ ತ್ಯಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿವೆ. ನೀರು ಕೆಟ್ಟ ರೀತಿಯಲ್ಲಿ ವಾಸನೆ ಬರುತ್ತಿದ್ದು ಸದ್ಯ ನದಿ ನೀರು ಕಪ್ಪು ಬಣ್ಣಕ್ಕೆ...

ಮಂಗಳೂರು: ಹಿಂದೂ ಸಂಘಟನೆಯ ಕಾರ್‍ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆಗೈದ ಆರೋಪ: ಅಮಾನತಿಗೆ ಸಂಘಟನೆಯಿಂದ ಆಗ್ರಹ

ಮಂಗಳೂರು: ಹಿಂದೂ ಸಂಘಟನೆಗಳ ನಾಲ್ವರು ಕಾರ್ಯಕರ್ತರ ಮೇಲೆ ಬಜ್ಪೆ ಠಾಣಾ ಪೊಲೀಸರು ಹಲ್ಲೆ ನಡೆಸಿ ಅವರ ಮನೆಯ ಮಹಿಳೆಯರ ಬಗ್ಗೆ ಅಸಭ್ಯ ಮಾತುಗಳನ್ನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆ ಪೊಲೀಸರ...

ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಅಪಾಯದಲ್ಲಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ ಸರ್ಫರ್’ಗಳು

ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಅಪಾಯಕ್ಕೆ ಸಿಲುಕಿದ್ದ ಮೂಡುಬಿದಿರೆಯ ಕಾಲೇಜೊಂದರ ಐವರು ವಿದ್ಯಾರ್ಥಿಗಳನ್ನು ಸಮೀಪದಲ್ಲೇ ತರಬೇತಿ ನೀಡುತ್ತಿದ್ದ ಸರ್ಫಿಂಗ್ ತರಬೇತುದಾರರಾದ ತೇಜಸ್ ನಾಯಕ್ ಮತ್ತು ಸಹಚರರು ರಕ್ಷಿಸಿದ ಘಟನೆ ನಡೆದಿದೆ. ಏಪ್ರಿಲ್ 24ರ ಭಾನುವಾರ ಬೆಳಗ್ಗೆ...

ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು

ಉಡುಪಿ: ಗಾರೆ ಕೆಲಸದ ಮೇಸ್ತ್ರಿಯೊಬ್ಬರು ನೆರೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಂದು ಮೈದಾನ ಸಮೀಪದ ತಂತ್ರಿ ಮನೆಯ ರಸ್ತೆಯಲ್ಲಿ ನಡೆದಿದೆ. ಶವವನ್ನು ಅಗ್ನಿಶಾಮಕ ದಳದವರ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಮೃತ ವ್ಯಕ್ತಿಯನ್ನು...

ಉಡುಪಿ: ನಾಯಿ ಸುರಕ್ಷಿತವಾಗಿಲ್ಲ ಅಪಾಯದಲ್ಲಿದೆ ಎಂದು ಕೇಸು ದಾಖಲಿಸಿದ ಯುವತಿ.!!

ಉಡುಪಿ: ತನ್ನ ಸಾಕು ನಾಯಿಯ ಜೀವಕ್ಕೆ ಅಪಾಯವಿದೆ ಎಂದು ಹೈದರಬಾದ್ ನ ಯುವತಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ ಘಟನೆ ನಡೆದಿದೆ. ಹೈದರಬಾದ್ ನಲ್ಲಿ ಬ್ರೇತ್ ಎನಿಮಲ್ ರೆಸ್ಕ್ ಸೆಂಟರ್ ನಡೆಸುತ್ತಿರುವ...

ಪುತ್ತೂರು: ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಆರೋಪಿ ಮಹಮ್ಮದ್...

ಪುತ್ತೂರು: ಬಸ್ ನಲ್ಲಿ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಮೈಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ...

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : “ಧರ್ಮಾಧಿಕಾರಿಯವರು ದನಿ ಎತ್ತದೆ...

ಬೆಳ್ತಂಗಡಿ : ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ‌.ಲಲಿತಾನಾಯಕ್ ಖಂಡಿಸಿದ್ದಾರೆ. ಇಂತಹ ಘಟನೆಗಳು ನಡೆದಾಗ ನೊಂದವರಿಗೆ ಸಾಂತ್ವನ ಹೇಳುವ ಮೂಲಕವಾದರೂ ಕನಿಷ್ಠ ಜನರ...

ಬೆಳ್ತಂಗಡಿ : ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಚಿತ್ರೀಕರಣ.! 9 ಜನರ...

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯೋರ್ವಳನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಜಾಗದ ತಕರಾರಿನ ಹಿನ್ನೆಲೆಯಲ್ಲಿ...
error: Content is protected !!