Tag: vtv vitla
’10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಗೆ ಸಂಪರ್ಕದಲ್ಲಿದ್ದಾರೆ’ – ನಳಿನ್ ಕುಮಾರ್ ಕಟೀಲು
ಬಿಜೆಪಿ ಸೇರ್ಪಡೆಯಾಗಲು 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ. ಶೀಘ್ರ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಮಂದಿ ಬಿಜೆಪಿ ಸೇರ್ಪಡೆಗೆ ಕಾದು...
ಪುತ್ತೂರು: ಡಿಕೆಶಿಗೆ ನಿಂದನೆ ಪ್ರಕರಣ - ಜೈಲು ಶಿಕ್ಷೆ ತೀರ್ಪಿಗೆ ತಡೆ.!
ಪುತ್ತೂರು: ಡಿ.ಕೆ. ಶಿವಕುಮಾರ್ ನಿಂದನೆ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯವು ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ತೀರ್ಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಸಾರ್ವಜನಿಕ ಸೇವೆಯಲ್ಲಿರುವವರು...
ಯುವತಿಗೆ ಲೈಂಗಿಕ ದೌರ್ಜನ್ಯ – ಆರೋಪಿಯನ್ನು ಬೆತ್ತಲೆ ಮಾಡಿ ಕಟ್ಟಿ ಹಾಕಿ ಮೆರವಣಿಗೆ.!
16 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ ಆರೋಪಿಯನ್ನು ಬೆತ್ತಲೆ ಮಾಡಿ ಕೈಗೆ ಹಗ್ಗ ಕಟ್ಟಿ ಊರಲ್ಲಿ ಮೆರವಣಿಗೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಪೊಲೀಸ್ ಠಾಣೆ...
ಜಮ್ಮು-ಕಾಶ್ಮೀರ: ಭಯೋತ್ಪಾದಕರಿಗೆ ನೆರವಾದವರ ಬಂಧನ
ಭಯೋತ್ಪಾದಕರಿಗೆ ನೆರವು ನೀಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಚಾಲಕನಾಗಿರುವ ಬಿಲಾಲ್ ಅಹ್ಮದ್ ವಾಗೆ ಮತ್ತು ಆತನ ಸಹಾಯಕ ಇಶಾಕ್ ಚೋಪಾನ್ ಬಂಧಿತರು. ಸುಂಜ್ವನ್‍ನಲ್ಲಿ ನಡೆದ ಎನ್ಕೌಂಟರ್‌ನಲ್ಲಿ ಹತ್ಯೆಯಾದ...
ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್
ಬಾಲಿವುಡ್ ನಟ ಅನುಪಮ್ ಖೇರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ತಾಯಿ ನೀಡಿದ್ದ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ.
ಮೋದಿ ಅವರನ್ನು ಭೇಟಿ ಮಾಡಿದ ಅನುಪಮ್ ಖೇರ್ ಅವರು ಕೆಲವೊಂದು...
ಆರು ಮಂದಿ ಬಾಲಕರಿಂದ 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ.!
ಆರು ಮಂದಿ ಬಾಲಕರಿಂದ 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್‍ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು 10 ರಿಂದ 15 ವರ್ಷದೊಳಗಿನ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮದುವೆ...
ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ರಾಯಚೂರು : ಪ್ರೇಮಿಗಳು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌ಹೆಚ್ ಕ್ಯಾಂಪ್ 3ರಲ್ಲಿ ನಡೆದಿದೆ. ಮದುವೆಯಾಗಲು ಆಗಲಿಲ್ಲ ಎಂದು ಮನನೊಂದು ಇಬ್ಬರು ಪ್ರೇಮಿಗಳು ಹೊಲದಲ್ಲಿ...
SC/ST ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತ; ಬಸವರಾಜ ಬೊಮ್ಮಾಯಿ
ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿಮಾಡುತ್ತಿದ್ದಾರೆ ಎನಿಸುತ್ತಿದೆ. ಅಮ್ ಆದ್ಮಿಯ ಮುಖಂಡ ಮತ್ತು ದೆಹಲಿಯ ಸಿಎಂ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ...
ಮೇ.25 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ..! ವಧುವರರಿಗೆ...
ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ.25 ರಂದು ಬೆಳಗ್ಗೆ 10.50 ರಿಂದ...
ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ; ಪ್ರಯಾಣಿಕ ಮಹಿಳೆಗೆ ಗಾಯ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.
ಮೆಟ್ರೋ ರೈಲುಗಳ ಮೇಲೆ ಕಲ್ಲುತೂರಾಟ ನಡೆದ ವರದಿಗಳ ಬೆನ್ನಲ್ಲೇ ಬೈಯ್ಯಪ್ಪನ ಹಳ್ಳಿ ರೈಲು ನಿಲ್ದಾಣದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್...
















