Tag: vtv vitla
ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾಗಿ ಮೃತಪಟ್ಟ ಮಹಿಳೆಯ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ
ಮಂಗಳೂರು: ಏ.9ರಂದು ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೆದುಳು ನಿಷ್ಕ್ರಿಯ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಇದರಿಂದ ಮಹಿಳೆಯ ಕುಟುಂಬದವರು ಅಂಗಾಂಗ ದಾನ ಮಾಡುವ ಮಹತ್ವದ ನಿರ್ಧಾರ...
ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ವೃದ್ಧೆ
ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ವ್ಯಕ್ತಿಯೊಬ್ಬರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಉಡುಪಿ...
ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆಯೆಂದು ಪಟ್ಟು ಹಿಡಿದ ವಿದ್ಯಾರ್ಥಿನಿಗೆ ಮುಖಭಂಗ; ಟ್ವೀಟ್‌ನಲ್ಲಿ ಆಕ್ರೋಶ ಹೊರಹಾಕಿದ...
ಹಿಜಾಬ್ ಧರಿಸದೆ ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾರ್ಥಿನಿ ಆಲಿಯಾ ಅಸಾದಿ ತಮ್ಮ ಅಸಮಾಧಾನವನ್ನು ಟ್ವೀಟ್‌ನಲ್ಲಿ ಹೊರಹಾಕಿದ್ದಾರೆ. ಹೈಕೋರ್ಟ್ ಆದೇಶವನ್ನೇ ಧಿಕ್ಕರಿಸಿ, ಪರೀಕ್ಷೆ ಬರೆಯದೆ ಮನೆಗೆ ತೆರಳಿದ ಈಕೆಗೆ ಮತ್ತೆ ಮತ್ತೆ ಮುಖಭಂಗ ಆಗುತ್ತಿದ್ದರೂ...
ವಿಟ್ಲ: ಹಾಡಹಗಲೇ ಮನೆಯ ಜಗಲಿಯಲ್ಲಿದ್ದ ಅಡಿಕೆ ಚೀಲ ಎಗರಿಸಿ ಕಾಲ್ಕಿತ್ತ ಕಳ್ಳ
ವಿಟ್ಲ : ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳವುಗೈದ ಘಟನೆ ನಡೆದಿದೆ. ಈ ಕೃತ್ಯದ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.
ಮಾಣಿ ಸಮೀಪದ ನೆಟ್ನ ಮುಡ್ನೂರು ಗ್ರಾಮದಲ್ಲಿ ಈ ಕೃತ್ಯ ನಡೆದಿದೆ....
ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಯ ನಿಗೂಡ ಸಾವು
ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ.
ನಗರದ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ದುರ್ದೈವಿ
ಆತ...
ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತ; ಗಾಯಾಳು ಮೃತ್ಯು
ಮಂಗಳೂರು : ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ...
ಪುತ್ತೂರು: ಹಿಂ.ಜಾ.ವೇ ಕಾರ್ಯಕರ್ತ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತ್ಯು
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುತ್ತೂರು ತಾಲೂಕು ಸುಳ್ಯಪದವು ಕನ್ನಡ್ಕ ನಿವಾಸಿ ಧನುಷ್(21) ಮೃತಪಟ್ಟ ಯುವಕ. ಧನುಷ್ ಎ.22 ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ...
ಬೈಕ್‌ನಲ್ಲಿ ಕಿಸ್ಸಿಂಗ್ ಮಾಡಿಕೊಂಡು ರೈಡ್.! ಅಸಭ್ಯ ವರ್ತನೆಗೆ ನೆಟ್ಟಿಗರು ಗರಂ.!
ಪ್ರೇಮಿಗಳಿಬ್ಬರ ಅಸಹ್ಯ ಹುಟ್ಟಿಸುವ ರೀತಿಯಲ್ಲಿ ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿಕೊಂಡು ಬೈಕ್‌ನಲ್ಲಿ ಕಿ.ಮೀ ಗಟ್ಟಲೇ ಸಂಚಿರಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಈ ಕುರಿತ ವಿಡಿಯೋ ನೆಟ್ಟಿನಲ್ಲಿ ಭಾರೀ ವೈರಲ್ ಆಗಿದೆ. ಬೈಕ್'ನ ಪೆಟ್ರೋಲ್ ಟ್ಯಾಂಕ್ ಮೇಲೆ...
ಪಂಪ್ ಸೆಟ್ ಕದಿಯಲು ಹೋದವರು ಹೆಣವಾದರು
ತುಮಕೂರು: ರೈತರ ತೋಟದಲ್ಲಿ ಮೋಟಾರ್ ಪಂಪ್ಸೆಟ್ ಕದಿಯಲು ಬಂದು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕರಿಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಲಾಗಿದೆ.
ಇಂತಹ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಸಂಭವಿಸಿದೆ....
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ನಾಳೆಯೂ ಪಟ್ಟು ಹಿಡಿದರೆ ಕ್ರಿಮಿನಲ್ ಕೇಸ್...
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ...
















