Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಟೈಲರ್ ಉದ್ಯೋಗಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲ ‌ಸೈಂಟ್ ರೀಟಾ ಶಾಲೆಯ ಪಕ್ಕದ ನಿವಾಸಿ ಟೈಲರ್ ಉದ್ಯೋಗ ಮಾಡಿಕೊಂಡಿದ್ದ ಲಕ್ಷ್ಮಣ್ ಸಾಗರ್ ಮನೆಯ ಬಾಗಿಲು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ...

ಕಾಸರಗೋಡು: ಸರ್ವಿಸ್ ಸೆಂಟರ್ ನಿಂದ ನಗದು ಕಳ್ಳತನ; ಮಹಿಳೆಯೋರ್ವಳ ಬಂಧನ

ಕಾಸರಗೋಡು: ಕಾರು ಸರ್ವಿಸ್ ಸೆಂಟರ್ ನಿಂದ ಹಾಡ ಹಗಲೇ ನಗದು ಕಳವುಗೈದ ಘಟನೆಯೊಂದು ಕಾಸರಗೋಡಿನ ಮಾಣಿಕ್ಕೋತ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಅಲೆಮಾರಿ ಮಹಿಳೆಯೋರ್ವಳನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಗುಂಡಲ್ ಪೇಟೆಯ...

ಕಾರ್ಕಳ: ಮಿಯಾರು ದನ ಕಳವು ಪ್ರಕರಣಕ್ಕೆ ಟ್ವಿಸ್ಟ್ ; ನಾಪತ್ತೆಯಾದ ದನ ಬೆಳ್ಳಂಬೆಳ್ಳಗೆ ಪ್ರತ್ಯಕ್ಷ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಮೊನ್ನೆ ರಾತ್ರಿ ಮನೆಯ ಹಟ್ಟಿಯಲ್ಲಿದ್ದ ದನ ಮತ್ತು ಕೋಳಿಗಳು ನಾಪತ್ತೆಯಾಗಿದ್ದವು. ಮನೆ ಮಂದಿ ಇದು ಗೋಕಳ್ಳರ ಕೆಲಸ ಎಂದು ಇಲ್ಲಿನ ಮೋಹಿನಿ ಎಂಬುವರ ಮನೆಯ...

ಸುಳ್ಯ: ಲಾರಿನ ಅಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

ಸುಳ್ಯ: ಗಾಂಧಿನಗರದಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಅಡಿಗೆ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಮೃಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತಪಟ್ಟ ವ್ಯಕ್ತಿಯನ್ನು ಉತ್ತರ ಕರ್ನಾಟಕದ ಮಂಜುನಾಥ ಎಂದು ಗುರುತಿಸಲಾಗಿದೆ. ಕೂಲಿಕಾರ್ಮಿಕರಾಗಿದ್ದ ಮಂಜುನಾಥ...

ಮಗನನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಂಗಳೂರು ಮೂಲದ ಮಹಿಳೆ

ಬೆಂಗಳೂರು: ಐದು ವರ್ಷದ ಮಗನನ್ನು ನೇಣು ಬಿಗಿದು ಸಾಯಿಸಿ ಬಳಿಕ ತಾಯಿ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್‌ ಶೆಟ್ಟಿ ಮೃತಪಟ್ಟ...

ವಿಟ್ಲ ಮದರಸಾ ಪರೀಕ್ಷೆಯಲ್ಲಿ ಹಝ್ರತ್ ಆಲಿಯಾಗೆ ಉನ್ನತ ಶ್ರೇಣಿ

ವಿಟ್ಲ: ಸಮಸ್ತ ಕೇರಳ ಮತ ವಿದ್ಯಾಭ್ಯಾಸ ಬೋರ್ಡ್‌ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಹೊರೈಝನ್ ಪಬ್ಲಿಕ್ ಸ್ಕೂಲ್‌ನ 10 ನೇ ತರಗತಿ ವಿದ್ಯಾರ್ಥಿನಿ ಹಝ್ರತ್ ಆಲಿಯಾ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ...

4 ದಿನದ ಮಗುವನ್ನು ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲು ಝಿರೋ ಟ್ರಾಫಿಕ್

ಬೆಂಗಳೂರು: ಹೃದಯ ಸಂಬಂಧಿ ಚಿಕಿತ್ಸೆಗಾಗಿ ಹಾಸನದಿಂದ 4 ದಿನದ ಗಂಡು ಮಗುವನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ಆಂಬ್ಯುಲೆನ್ಸ್ ಸಾಗಲು ಝಿರೋ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಸನದ ವೈದ್ಯಕೀಯ ಆಸ್ಪತ್ರೆಯಿಂದ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ನಾಲ್ಕು...

ಉಡುಪಿ: ಫರ್ನಿಚರ್ ಮಳಿಗೆಗೆ ಆಕಸ್ಮಿಕ ಬೆಂಕಿ; 40 ಲಕ್ಷಕ್ಕೂ ಹೆಚ್ಚು ನಷ್ಟ

ಉಡುಪಿ: ಉಡುಪಿ-ಮಣಿಪಾಲ ರಸ್ತೆಯಲ್ಲಿರುವ ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ...

ಪಾರಂಪರಿಕ ಕಟ್ಟಡ ನೆಲಸಮಕ್ಕೆ ಸರ್ಕಾರ ನಿರ್ಧಾರ: ಪ್ರತಿಭಟನೆಗೆ ಇಳಿದ ಮೈಸೂರ ಒಡೆಯ

ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಪಾರಂಪರಿಕ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸ್ವತಃ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೇ ಪ್ರತಿಭಟನೆಗೆ ಇಳಿದಿದ್ದಾರೆ. ಮೈಸೂರು ಜನತೆ ಮತ್ತು ರಾಜಮನೆತನದ...

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ಆಸಿಡ್ ಕುಡಿದು ವ್ಯಕ್ತಿ ಸಾವು

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತನನ್ನು ಬಾಬು...
error: Content is protected !!