Tag: vtv vitla
ಮಂಗಳೂರು: ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿ ಪೋಸ್ಟ್; ಸಾರ್ವಜನಿಕ ಶೌಚಾಲಯದಲ್ಲೂ ಪೋಸ್ಟರ್ ಆಳವಡಿಸಿ ವಿಕೃತಿ
ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ...
ಬಂಟ್ವಾಳ: ತಹಶೀಲ್ದಾರ್ ರಶ್ಮಿ ಎಸ್.ಆರ್ ವರ್ಗಾವಣೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್. ಆರ್. ರವರು ವರ್ಗಾವಣೆಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್...
ಕೆ.ಜಿ.ಎಫ್ ಸಿನಿಮಾ ವೀಕ್ಷಣೆ ವೇಳೆ ಗುಂಡಿನ ದಾಳಿ; ಪ್ರಾಣಾಪಾಯದಿಂದ ಯುವಕ ಪಾರು
ಹಾವೇರಿ: ಸಿನಿಮಾ ವೀಕ್ಷಣೆ ಸಂದರ್ಭ ಕ್ಷುಲ್ಲಕ ಕಾರಣಕ್ಕೆ ಉಂಟಾದಂತಹ ಜಗಳ, ತಾರಕಕ್ಕೇರಿ ಗುಂಡು ಹಾರಿಸಿ, ಯುವಕನೊಬ್ಬನ ಕೊಲೆಗೆ ಯತ್ನಿಸಿರೋ ಘಟನೆ, ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ, ಕೆಜಿಎಪ್-2...
ಮಂಗಳೂರು: ಖ್ಯಾತ ಗಾಯಕಿ ಸುರೇಖಾ ಪೈ ನಿಧನ
ಮಂಗಳೂರು : ಇಲ್ಲಿನ ಕದ್ರಿ ನಿವಾಸಿ, ಪ್ರತಿಭಾನ್ವಿತ ಗಾಯಕಿ ಸುರೇಖಾ ಪೈ (48) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತಮ ಗಾಯಕಿಯಾಗಿದ್ದ ಸುರೇಖಾ ಪೈ ಸೋನು ನಿಗಮ್ ಸೇರಿದಂತೆ ಪ್ರಸಿದ್ಧ ಗಾಯಕರ ಜತೆ ವೇದಿಕೆಗಳಲ್ಲಿ ಹಾಡಿದ್ದರು.
ಸುರೇಖಾ...
ಬೆಳ್ತಂಗಡಿ: “ಮಾರಿಗುಡಿಸ್” ಪೇಜಿನಲ್ಲಿ ಅವಹೇಳನಕಾರಿ ಪೋಸ್ಟ್; ಒರ್ವ ಸೈಬರ್ ಕ್ರೈಂ ಪೊಲೀಸರ ವಶಕ್ಕೆ
ಬೆಳ್ತಂಗಡಿ : ಸಾಮಾಜಿಕ ತಾಲತಾಣವಾದ ಇನ್ಟಾಗ್ರಾಮ್ ನಲ್ಲಿ "ಮಾರಿಗುಡಿಸ್" ಎಂಬ ಪೇಜ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಇನ್ನೊಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಮಂಗಳೂರಿನ ಯುವಕನೊಬ್ಬ ಮಂಗಳೂರು ಸೈಬರ್...
ಉಜಿರೆ: ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ಪ್ರಕರಣ ಸುಖಾಂತ್ಯ
ಉಜಿರೆ: ಉಡುಪಿಯೊಂದರ ಮಾರುತಿ ಶೋರೂಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ , ಉಜಿರೆ ಗ್ರಾಮದ ಎರ್ನೋಡಿ ರೆಂಜಾಳದ ಯುವತಿ ಕಾಣೆಯಾಗಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಯುವತಿ ಎ.18 ರಂದು ಸಂಜೆ ವೇಳೆ ಮನೆಗೆ ವಾಪಾಸ್ಸಾಗಿದ್ದು...
ಪುತ್ತೂರು: ಈಶ್ವರಮಂಗಲದ ವ್ಯಕ್ತಿ ವಿಜಯಪುರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಪುತ್ತೂರು: ಈಶ್ವರಮಂಗಲದ ಪಡುವನ್ನೂರು ಗ್ರಾಮದ ಸಾರಕೂಟೇಲು ನಿವಾಸಿಯಾದ ಪ್ರದೀಪ್ ವಿಜಯಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಜಯಪುರದ ವಸತಿ ಗೃಹವೊಂದರಲ್ಲಿ ಪ್ರದೀಪ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಯ ನಿವೃತ್ತಿ ಇಂಜಿನಿಯರ್ ಮುತ್ತಪ್ಪ ಗೌಡ ಅವರ...
ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!
ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...
ಉಡುಪಿ: ವಿದ್ಯಾರ್ಥಿನಿಗೆ ರಸ್ತೆಯಲ್ಲೇ ಲೈಂಗಿಕ ಕಿರುಕುಳ – ಕಾಮುಕನಿಗೆ ಬಿತ್ತು ಕಜ್ಜಾಯ.!
ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ.
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ...
ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ
ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ. ತುಮಕೂರಿನ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿ ಮನೆಯ ಮುಂದೆ...
















