Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸಿಕ್ಕ ಸಿಕ್ಕವರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್ ಖದೀಮರು ಅಂದರ್

ಸಿಕ್ಕ ಸಿಕ್ಕವರನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಖದೀಮರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಪಾಷಾ ಅಲಿಯಾಸ್​ ಅಸ್ಲಾಂ ಅಲಿಯಾಸ್​​ ತುರಾಬ್ , ಹಾಗೂ ಸೈಯದ್ ಇಮ್ರಾನ್ ಅಲಿಯಾಸ್​ ಟ್ಯಾಬ್ಲೆಟ್ ಇಮ್ರಾನ್ ಬಂಧಿತ...

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಹೊರಟಿದ್ದ ಐಎಎಸ್ ಅಧಿಕಾರಿಯ ಕಾರು ಅಪಘಾತ

ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿದ್ದ ಕಾರು ಮಂಗಳವಾರ ಬೆಳಿಗ್ಗೆ ಯರಿಕೊಪ್ಪ ಬೈಪಾಸ್ ಬಳಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದ...

ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ..! ಯಾವುದೇ ಧಾರ್ಮಿಕ ವಸ್ತ್ರ ಧರಿಸಿ ಪರೀಕ್ಷೆ ಬರೆಯಲು...

ಬೆಂಗಳೂರು: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್​ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು...

ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ..!

ಉಡುಪಿ: ಇತ್ತಿಚೆಗಷ್ಟೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಶಾಂಭವಿ ಲಾಡ್ಜ್‌‌ನಲ್ಲಿ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೇಮ ವೈಫಲ್ಯದಿಂದ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಗಳೂರು ಕೊಣಾಜೆಯ,...

ವಿಟ್ಲ: ವಿಷಸೇವಿಸಿ ಬಾವಿಗೆ ಹಾರಿ KSRTC ಸಿಬ್ಬಂದಿ ಆತ್ಮಹತ್ಯೆ; ಚಿಕಿತ್ಸೆ ಫಲಿಸದೆ ಸಾವು

ವಿಟ್ಲ:  ವಿಷಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆಗೆಯತ್ನಿಸಿದ ಕೆ.ಎಸ್.ಆರ್.ಟಿ.ಸಿ‌. ಸಿಬ್ಬಂದಿಯೋರ್ವರು  ಚಿಕಿತ್ಸೆಗೆ ಸ್ಪಂದಿಸದೆ  ಮೃತಪಟ್ಟ ಘಟನೆ  ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು...

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ.!

ಉಳ್ಳಾಲ: ಅಪರಿಚಿತ ವ್ಯಕ್ತಿಯೋರ್ವರ ಶವವು ನೇತ್ರಾವತಿ ನದಿ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಏ.19 ರ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 30-40 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಆಗಿರಬಹುದೆಂದು ಅಂದಾಜಿಸಲಾಗಿದ್ದು, ವಾಹನ ಸವಾರರೊಬ್ಬರು...

ವಿಟ್ಲ: ಓವರ್‌ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ; ರಾಷ್ಟ್ರೀಯ ಹೆದ್ದಾರಿ ಕೆಲ ಗಂಟೆಗಳ...

ವಿಟ್ಲ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಇಂದು ಮುಂಜಾನೆ ನಡೆದಿದೆ. ಬಸ್ಸು ಓವರ್‍ ಟೇಕ್ ಮಾಡಿದ್ದು ಈ...

ಸುಳ್ಯ: ಹಳೆ ಮನೆಯ ಗೋಡೆ ಕೆಡವುತ್ತಿದ್ದಾಗ ಮೈಮೇಲೆ ಬಿದ್ದ ಗೋಡೆ; ಹಾರಿಹೋದ ಯಜಮಾನನ ಪ್ರಾಣಪಕ್ಷಿ

ಸುಳ್ಯ: ಹಳೆ ಮನೆಯ ಗೋಡೆ ಕೆಡವುತ್ತಿದ್ದಾಗ ಗೋಡೆಯು ಮೈಮೇಲೆ ಬಿದ್ದು ಮನೆಯೊಡೆಯ ಸಾವನ್ನಪ್ಪಿದ ಘಟನೆ ನಡೆದಿದೆ. ಪೆರಾಜೆ ಗ್ರಾಮದ ನಿಡ್ಯಮಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ನಾಗಪ್ಪ ನಾಯ್ಕ ಮೃತಪಟ್ಟ ದುರ್ದೈವಿ. ಹಳೆ ಮನೆಯ ಗೋಡೆಯನ್ನು...

ಉಳ್ಳಾಲ: ಆಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ; ಚಾಲಕ ವಶಕ್ಕೆ

ಕೇರಳ ಭಾಗದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಟೋ ಸಹಿತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ರಿಕ್ಷಾವನ್ನು ತಡೆದು‌ ನಿಲ್ಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ...

ಮಿತ್ತೂರು: ಏ.24ರಂದು MRPL HiQ ನ ನೂತನ ಘಟಕ “ಶುಭೋದಯ ವ್ಯೂಯೆಲ್ಸ್” ಶುಭಾರಂಭ

ಮಿತ್ತೂರು: ಏ.24ರಂದು ಎನ್.ಹೆಚ್275 ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರಿನಲ್ಲಿ MRPL HiQ ನ ನೂತನ ಘಟಕ “ಶುಭೋದಯ ವ್ಯೂಯೆಲ್ಸ್” ಉದ್ಘಾಟನೆಗೊಳ್ಳಲಿದೆ. ಬೈಪದವು ಗೋಪಾಲಕೃಷ್ಣ ಭಟ್ ಮಾಲಕತ್ವದಲ್ಲಿ ಶುಭಾರಂಭಗೊಳ್ಳಲಿರುವ ಈ ಘಟಕವನ್ನು ಎಸ್.ಆರ್ ರಂಗಮೂರ್ತಿ...
error: Content is protected !!