Tag: vtv vitla
ಪುತ್ತೂರು: ಪಿಸ್ತೂಲ್ ತೋರಿಸಿ ಬೆದರಿಕೆ – ಯುವಕ ಬಂಧನ
ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ...
ವಿಟ್ಲ: ಸೀಗೆಬಲ್ಲೆ ಖಾಸಗಿ ಜಮೀನಿಗೆ ಹೊತ್ತಿಕೊಂಡ ಬೆಂಕಿ!
ವಿಟ್ಲ: ಸೀಗೆಬಲ್ಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ಖಾಸಗಿ ಜಮೀನಿನ ಗುಡ್ಡವೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡ ಪರಿಣಾಮ ಸುಮಾರು ಮರಗಳು ಹೊತ್ತಿ ಉರಿದಿದ್ದು, ವಿಟ್ಲ ಪ್ರಥಮ ದರ್ಜೆ...
ದ.ಕ. ಜಿಲ್ಲೆಯ ಆಶಾ ಕಾರ್ಯಕರ್ತೆಯರನ್ನು ಕರ್ತವ್ಯದಿಂದ ವಜಾ…!
ನ್ಯಾಯಕ್ಕಾಗಿ ಶಾಸಕ ಅಶೋಕ್ ರೈ ಬಳಿ ಬಂದ ಜಿಲ್ಲೆಯ ಆಶಾ ಕಾರ್ಯಕರ್ತೆಯರು
ನಿಮ್ಮೊಂದಿಗೆ ನಾನಿದ್ದೇನೆ- ಅಶೋಕ್ ರೈ ಭರವಸೆ
ಪುತ್ತೂರು: ಆಶಾಕಾರ್ಯಕತೆಯರ ಸ್ಥಾನಗಳನ್ನು ಜನಸಂಖ್ಯೆಗೆ ಅನುಗುಣವಾಗಿ ತರ್ಕಬದ್ದಗೊಳಿಸಿ ಹೆಚ್ಚುವರಿ ಆಶಾಕಾರ್ಯಕರ್ತೆಯರನ್ನು ಕರ್ತವ್ಯದಿಂದ ವಜಾಗೊಳಿಸುವ ಸರ್ಕಾರದ ಆದೇಶದ...
ಚಾಮರಾಜನಗರ: ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್...
ಬೆಂಗಳೂರು: ಪರೀಕ್ಷಾ ಭಯದಿಂದ ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು!
ಬೆಂಗಳೂರು: ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಬೆಂಗಳೂರು ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.31ರಂದು ದ್ವಿತೀಯ ಪಿಯುಸಿ ತನಿಷ್ಕಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಪ್ರಕರಣ ತಡವಾಗಿ...
ಮಡಿಕೇರಿ:ಮನೆಯೊಳಗಿಟ್ಟಿದ್ದ ಪೆಟ್ರೋಲ್ನಿಂದ ಅಗ್ನಿ ಅವಘಡ
ಮಾಜಿ ಯೋಧ ಸಜೀವ ದಹನ
ಮಡಿಕೇರಿ: ಮನೆಯೊಳಗಿಟ್ಟಿದ್ದ ಪೆಟ್ರೋಲ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್ಪಿಎಫ್ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ.
ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ...
ಹಾಸನ: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು!
ಹಾಸನ: ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು...
ಅತ್ತೆ-ಸೊಸೆ ಜಗಳ: ಮಾಜಿ ಐಟಿ ಉದ್ಯೋಗಿ ಆತ್ಮಹತ್ಯೆ!
ಬೆಂಗಳೂರು: ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಮತ್ತು ಸೊಸೆಯ ನಡುವೆ ನಡೆದ ಜಗಳವು ತಾರಕಕ್ಕೇರಿ, ಮಾಜಿ ಐಟಿ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.
ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ...
ಇರಾನ್ನಲ್ಲಿ ಕೆಲಸಕ್ಕೆ ಹೋದ ಕಾಫಿನಾಡ ಯುವಕ ನಾಪತ್ತೆ..!
ಚಿಕ್ಕಮಗಳೂರು: ಇರಾನ್ ಯುದ್ಧದ ಕೆನ್ನಾಲಗೆಗೆ ಸಿಲುಕಿರುವ ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮದ ಯುವಕ ಸಂಪರ್ಕಕ್ಕೆ ಸಿಗದ ಕಾರಣ ಕುಟುಂಬಸ್ಥರು ಆತಂಕಕ್ಕೀಡಾಗಿರುವ ಘಟನೆ ನಡೆದಿದೆ.
ಸಂಪರ್ಕಕ್ಕೆ ಸಿಗದ ಮಗನ ಪತ್ತೆಗೆ ಪೋಷಕರು ರಾಜ್ಯ ಹಾಗೂ ಕೇಂದ್ರ...
ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ
ಕೋಲಾರ: ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಗಂಗವರಂ ಬಳಿ ನಡೆದಿದೆ.
ಕಾರು ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ...
















