Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಗ್ರರ ಸಂಚು ತಡೆದ ಭದ್ರತಾ ಪಡೆಗಳು; 5 ಕಿಲೋ ಐಇಡಿ ಸ್ಪೋಟಕ ವಶಕ್ಕೆ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹೆದ್ದಾರಿ ಮತ್ತು ಸೇನಾ ಶಿಬಿರದ ಬಳಿ ಭದ್ರತಾ ಪಡೆಗಳು ಶನಿವಾರ ಸುಧಾರಿತ ಸ್ಫೋಟಕ ಸಾಧನ (IED) ಪತ್ತೆ ಮಾಡಿದೆ. ಐದು ಕಿಲೋ ತೂಕದ ಐಇಡಿ ಅನ್ನು...

ಉಪನ್ಯಾಸಕನ ಅಸಭ್ಯ ವರ್ತನೆ; ಸ್ಟಾಫ್ ರೂಂನಲ್ಲೇ ಉಪನ್ಯಾಸಕಿಯರಿಂದ ಹಿಗ್ಗಾಮುಗ್ಗಾ ಥಳಿತ

ಉಪನ್ಯಾಸಕನ ವಿರುದ್ಧ ಅಸಭ್ಯ ವರ್ತಿಸಿದ ಆರೋಪ ಕೇಳಿಬಂದಿದ್ದು, ಕಾಲೇಜಿನ ಸ್ಟಾಫ್ ರೂಮ್‌ನಲ್ಲೇ ಉಪನ್ಯಾಸಕಿಯರು ಉಪನ್ಯಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಖಾಯಂ...

ಮಹಿಳಾ ಎಸ್‌ಪಿ ಶವವಾಗಿ ಪತ್ತೆ; ಪುಟ್ಟೇನಹಳ್ಳಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ...

ಬೆಂಗಳೂರು: ಡಿವೈಎಸ್ಪಿಯಿಂದ ಎಸ್‌ಪಿಯಾಗಿ ಇತ್ತೀಚೆಗೆ ಮುಂಬಡ್ತಿ ಪಡೆದಿದ್ದ ಶೋಭಾ ಕಟ್ಕಾವರ್(53) ತಮ್ಮ ಬೆಂಗಳೂರು ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ.ನಗರದ ಐದನೇ ಹಂತದಲ್ಲಿರುವ ಅಪಾರ್ಟ್ ಮೆಂಟ್‌ನ ಫ್ಲಾಟ್‌ನಲ್ಲಿ ಶೋಭಾ ಅವರ...

ಮಂಗಳೂರು: ಕಳ್ಳತನ ಮಾಡಿ ಗೊಂಬೆ ಮಾರಾಟ; ಬಂಧಿಸಲು ಹೋದ ಪೊಲೀಸ್ ಗೆ ಚೂರಿ ಇರಿತ

ಮಂಗಳೂರು: ದುಬಾರಿ ವಾಚ್ ವೊಂದನ್ನು ಕದ್ದ ಆರೋಪದ ಮೇಲೆ ಬಂಧನ ಮಾಡಲು ತೆರಳಿದ್ದ ಕೊಣಾಜೆ ಠಾಣೆಯ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು, ಕಾಡುಮಠ ನಿವಾಸಿ...

ಮಸೀದಿಯಿಂದ ಮರಳುತ್ತಿದ್ದ SDPI ಮುಖಂಡನ ಹತ್ಯೆ

ಪಾಲಕ್ಕಾಡ್:‌ ಕೇರಳದ ಪಾಲಕ್ಕಾಡ್‌ ನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ಮುಖಂಡರೋರ್ವರನ್ನು ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಪಾಲಕ್ಕಾಡ್‌ ನ ಎಲಪ್ಪುಳ್ಳಿ ನಿವಾಸಿ ಝುಬೈರ್‌ (47) ಎಂದು ಗುರುತಿಸಲಾಗಿದೆ. ಶುಕ್ರವಾರದಂದು...

ಮಂಗಳೂರು: ಬುರ್ಖಾದ ಬಟನ್ ಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 100 ಗ್ರಾಂ ಚಿನ್ನ ವಶ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕನಿಂದ 5.34 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೆಟ್ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮಹಿಳೆಯರ ಬುರ್ಖಾಗಳಲ್ಲಿ ಪ್ರೆಸ್ ಬಟನ್‌ನಲ್ಲಿ ಬಚ್ಚಿಟ್ಟ...

ಮಂಗಳೂರು :ABVP ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನ

ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯುವ ವಿದ್ಯಾರ್ಥಿಯಾಗಬೇಕು : ನಿವೃತ್ತ ನ್ಯಾಯಮೂರ್ತಿ ಸುಭಾಶ್ ಆಡಿ ಮಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ...

ಎಕ್ಕಾರು: ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರ ಆಗ್ರಹ

ಮಂಗಳೂರು: ಕಟೀಲು ಸಮೀಪದ ಎಕ್ಕಾರು ಗುಡ್ಡ ಎಂಬಲ್ಲಿಂದ ಮುಚ್ಚೂರು ನೀರುಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನಲ್ಲಿ...

ವಿಠಲ ಪದವಿ ಪೂರ್ವ ಕಾಲೇಜು : ಆರೋಗ್ಯಕ್ಕಾಗಿ ಬೇಸಿಗೆ ಶಿಬಿರ

"ಆರೋಗ್ಯಕರ ಮನಸ್ಸು ಆರೋಗ್ಯಕರ ದೇಹದಲ್ಲಿ ವಾಸಿಸುತ್ತದೆ " ಸುದೃಢ ಆರೋಗ್ಯದ ನಿರ್ವಹಣೆಗೆ ಸಾಂದರ್ಭಿಕ ಆಹಾರ-ಪಾನಿಯಗಳಷ್ಟೇ ಪ್ರಾಮುಖ್ಯತೆ ವ್ಯಾಯಾಮಕ್ಕೂ ಇದೆ. ವ್ಯಾಯಾಮ ವಯೋಮಾನಕ್ಕೆ ಅನುಗುಣವಾಗಿ ವಿಭಿನ್ನತೆ ಹೊಂದಿದೆ. ಇವೆಲ್ಲವೂ ಕೆಲವರಿಗೆ ದಿನಚರಿಯಾದರೆ ಹಲವರಿಗೆ ದೇಹದ...

ಐಪಿಎಲ್ ಬೆಟ್ಟಿಂಗ್ ಅಡ್ಡೆಗೆ ಪೊಲೀಸ್ ದಾಳಿ; ಕಾಲ್ಕಿತ್ತವ ಸೇರಿದ್ದು ಮಸಣ

ಗ್ರಾಮೀಣ ಪ್ರದೇಶಗಳಲ್ಲಿ ಐಪಿಎಲ್ ಬೆಟ್ಟಿಂಗ್ ಬಲು ಜೋರಾಗಿದೆ. ಬೆಟ್ಟಿಂಗ್ ಸ್ಪಾಟ್ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ರಾಯಚೂರು ತಾಲೂಕಿನ...
error: Content is protected !!