Tag: vtv vitla
ಬಟ್ಟೆಯ ಮಧ್ಯೆ ಬಚ್ಚಿಟ್ಟು ಡ್ರಗ್ಸ್ ಮಾರಾಟ; ಮೂವರ ಬಂಧನ
ಬೆಂಗಳೂರು: ನೇಪಾಳದಿಂದ ಬೆಂಗಳೂರಿಗೆ ಮಾದಕ ವಸ್ತು ಚರಸ್ ಮತ್ತು ಹ್ಯಾಶಿಸ್ ಆಯಿಲ್ ಸರಬರಾಜು ಮಾಡುತ್ತಿದ್ದ ಬೆಂಗಳೂರಿನ ಡ್ರಗ್ಸ್ ಪೆಡ್ಲರ್ ಸೇರಿ ಮೂವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರಪ್ರದೇಶದ ಲಕ್ನೋದಿಂದ ಬೆಂಗಳೂರಿಗೆ ರೈಲಿನ ಮೂಲಕ...
ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು ಮರುನಾಮಕ
ಮಂಗಳೂರು: ಹೆಸರಿನ ವಿಚಾರದಲ್ಲಿ ಭಾರೀ ವಿವಾದ ಸೃಷ್ಟಿಸಿದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರು ಕೊನೆಗೂ ಅಧಿಕೃತವಾಗಿ ಬದಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶದ ಮೂಲಕ ಲೇಡಿಹಿಲ್ ವೃತ್ತದ ಹೆಸರನ್ನು ಇಂದು ಬ್ರಹ್ಮಶ್ರೀ ನಾರಾಯಣ...
ಪುತ್ತೂರು ನಗರ ಠಾಣಾ ಸಬ್ ಇನ್ಸ್ ಪೆಕ್ಟರ್ ಆಗಿ ರಾಜೇಶ್ ಕೆವಿ ನೇಮಕ
ಪುತ್ತೂರು: ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರು ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರನ್ನು...
SSLC ಪರೀಕ್ಷಾ ಫಲಿತಾಂಶಕ್ಕೆ ಡೇಟ್ ಫಿಕ್ಸ್
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ಎಸ್ಎಸ್ಎಲ್ಸಿ ವೆಬ್ಸೈಟ್ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಿದ್ದು, ಮೇ 12ರಂದು ರಿಸಲ್ಟ್...
ಉಳ್ಳಾಲ: ಬೇಸ್ತು ಬೀಳಿಸಿದ ಬಾಲಕನ ನಾಪತ್ತೆ ಪ್ರಕರಣ; ಅಜ್ಜಿ ಮನೆಯ ತೋಟದಲ್ಲಿ ಅಡಗಿ ಕೂತ...
ಉಳ್ಳಾಲ : ಮನೆಯಿಂದ ಧಿಡೀರ್ ಕಾಣೆಯಾದ ಬಾಲಕ ಅಜ್ಜಿ ಮನೆಯ ತೋಟದಲ್ಲಿ ಅಡಗಿ ಕೂತ ಘಟನೆ ನಡೆದಿದೆ. ಉಳ್ಳಾಲ ಬೈಲು ಗಣೇಶನಗರದ ಬಾಲಕ ಸಿಟಿ ಬಸ್ಸು ಹತ್ತಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ...
ಸರ್ಕಾರಿ ಶಾಲಾ ಶಿಕ್ಷಕನಿಂದ ಹಿಂದೂ ಮಕ್ಕಳ ಮತಾಂತರಕ್ಕೆ ಯತ್ನ; ಕೆಲಸದಿಂದ ಅಮಾನತು
ತಮಿಳುನಾಡು, ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಘಟನ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.
ಕನ್ನಟ್ಟುವಿಲೈ, ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ...
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕುಂಬ್ರದ ಜನತಾ ಕಾಲೋನಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ....
ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎ.14 ರಿಂದ 18 ರವರೆಗೆ 5 ದಿನಗಳ ನೇಮ...
ವಿಟ್ಲ: ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎಪ್ರಿಲ್ 14 ರಿಂದ 18 ರವರೆಗೆ 5 ದಿನಗಳ ನೇಮ ಮತ್ತು ಬಂಡಿ ಉತ್ಸವ ನಡೆಯಲಿದೆ. ಕಾಲಾವಧಿ ಪ್ರಕಾರ ಎಪ್ರಿಲ್ 14 ನೇ ಗುರುವಾರದಂದು ರಾತ್ರಿ...
ಸಂತೋಷ್ ಶವ ಇಟ್ಟು ಪ್ರತಿಭಟನೆ ಮಾಡಲು ಮುಂದಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬ ಸದಸ್ಯರ ನಡುವೆ ಬಡಸ ಗ್ರಾಮದಲ್ಲಿ ಇಂದು...
ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮನಾಥ ರೈ
ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಪರ್ಸೆಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟ ಕಾರಣ ಇದು ಹತ್ಯೆಗೆ ಸಮಾನವಾಗಿದ್ದು ಸಚಿವ ಈಶ್ವರಪ್ಪ...
















