Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕುಂಬ್ರದ ಜನತಾ ಕಾಲೋನಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ....

ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎ.14 ರಿಂದ 18 ರವರೆಗೆ 5 ದಿನಗಳ ನೇಮ...

ವಿಟ್ಲ: ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎಪ್ರಿಲ್ 14 ರಿಂದ 18 ರವರೆಗೆ 5 ದಿನಗಳ ನೇಮ ಮತ್ತು ಬಂಡಿ ಉತ್ಸವ ನಡೆಯಲಿದೆ. ಕಾಲಾವಧಿ ಪ್ರಕಾರ ಎಪ್ರಿಲ್ 14 ನೇ ಗುರುವಾರದಂದು ರಾತ್ರಿ...

ಸಂತೋಷ್ ಶವ ಇಟ್ಟು ಪ್ರತಿಭಟನೆ ಮಾಡಲು ಮುಂದಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬ ಸದಸ್ಯರ ನಡುವೆ ಬಡಸ ಗ್ರಾಮದಲ್ಲಿ ಇಂದು...

ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮನಾಥ ರೈ

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಪರ್ಸೆಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟ ಕಾರಣ ಇದು ಹತ್ಯೆಗೆ ಸಮಾನವಾಗಿದ್ದು ಸಚಿವ ಈಶ್ವರಪ್ಪ...

ಉಡುಪಿ: ಹುಟ್ಟೂರು ತಲುಪಿದ ಸಂತೋಷ್ ಪಾಟೀಲ್ ಪಾರ್ಥಿವ ಶರೀರ

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ ಎಂದು ಹಠ ಹಿಡಿದ...

ಪ್ರತಿಭಟನೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಧಿಕ್ಕಾರ ಕೂಗುತ್ತಾ ಓಡಿದ ಕೈ ಕಾರ್ಯಕರ್ತೆ ಆಯಿಷಾ..ಅಂಧರ್

ಬೆಳಗಾವಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಮಹಿಳಾ ಕಾಂಗ್ರೆಸ್...

ಪುತ್ತೂರು: ಗಾಳಿ-ಮಳೆಗೆ ದೇವಸ್ಥಾನದ ಮುಂಭಾಗದ ಗೋಪುರದ ಮೇಲೆ ವಿದ್ಯುತ್ ಪ್ರಭಾವಳಿ ಉರುಳಿ ಬಿದ್ದು ಮಹಿಳೆಯರಿಗೆ...

ಪುತ್ತೂರು: ನಿನ್ನೆ ಸಂಜೆ ಭಾರೀ ಮಳೆಯಿಂದಾಗಿ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಯಲ್ಲಿದ್ದ ವ್ಯಾಪಾರ ಮಳಿಗೆಗಳಿಗೆ ಹಾನಿಯುಂಟಾಗಿದೆ. ಭಾರೀ ಗಾಳಿ ಹಾಗೂ ಗುಡುಗು ಸಹಿತವಾಗಿ ಮಳೆಗೆ ಜಾತ್ರಾ ಗದ್ದೆಯಲ್ಲಿದ್ದ ವ್ಯಾಪಾರ ಮಳಿಗೆಗಳ ಶೀಟ್‌ಗಳು ಹಾರಿಹೋಗಿದ್ದು, ಗದ್ದೆಯ...

ಹೆಬ್ರಿ: ಗೋಕಳ್ಳರ ವಿರುದ್ಧ ಕಾರ್ಯಾಚರಣೆ; 14 ಗೋವುಗಳ ರಕ್ಷಣೆ

ಹೆಬ್ರಿ: ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಕಾರ್ಯಾಚರಣೆ ನಡೆದಿದ್ದು, ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋ ಸಾಗಾಟ ಮಾಡುತ್ತಿದ್ದ...

ಉಳ್ಳಾಲ: ಅಜಾಗೃತೆಯ ವಾಹನ ಚಾಲನೆ; ಮೆಸ್ಕಾಂಗೆ 3 ಲಕ್ಷ ನಷ್ಟ

ಉಳ್ಳಾಲ: ಕಂಟೈನರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಮೆಸ್ಕಾಂ ಕಂಪನಿಗೆ ಸೇರಿದ ವಿದ್ಯುತ್ ಕಂಬಗಳನ್ನು ಹಾನಿ ಮಾಡಿ ಪರಾರಿಯಾದ ಘಟನೆ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಡೆದಿದೆ. ಎಪ್ರಿಲ್ 10 ರಂದು ಕಂಟೈನರ್ ವಾಹನದ...

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ, ಕಾನೂನು ಕ್ರಮ ಜರುಗಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್​...

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು...
error: Content is protected !!