Tag: vtv vitla
ಉಡುಪಿ: ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ
ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ, ಅಮಿನ್ (35) ಎಂದು ಗುರುತಿಸಲಾಗಿದೆ.
ಮೃತ...
ಕಡಬ: ನೀರಿನ ಟ್ಯಾಂಕಿನಲ್ಲಿ ಶವ ಪತ್ತೆ
ಕಡಬ: ಕಡಬ ತಾಲೂಕಿನ ಸವಣೂರಿನ ಬರೆಪ್ಪಾಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಎ.13ರಂದು ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ.
ಬರೆಪ್ಪಾಡಿ ದಾಮೋದರ ಗೌಡ (55 ವ.) ಎನ್ನುವವರ ಮೃತದೇಹ ಮನೆಯ ಹತ್ತಿರದ ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ.
ಮೃತರು ಪತ್ನಿ ಹಾಗೂ...
ಹಿಂ.ಜಾ.ವೇ. ಪ್ರಮುಖರಿಂದ ಬಂಟ್ವಾಳದಲ್ಲಿ ಮುಖ್ಯಮಂತ್ರಿ ಭೇಟಿ
ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪುತ್ತೂರಿನ ಹಿಂದೂ ವಿರೋಧಿ ಡಿ.ವೈ.ಎಸ್ಸಿ. ಗಾನ ಇವರನ್ನು ಕೂಡಲೇ ಪುತ್ತೂರಿನಿಂದ ವರ್ಗಾವಣೆ ಮತ್ತು ಪುತ್ತೂರಿನ ವಿದ್ಯಾರ್ಥಿಗಳ ಮೇಲೆ ವಿನಾಃ ಕಾರಣ ಕೇಸು...
ಪುತ್ತೂರು: ಸಿನಿಮಾ ಶೈಲಿಯಲ್ಲಿ ಮೈಸೂರಿನ ಫೋಟೋಗ್ರಾಫರ್ ಕೊಲೆ ಪ್ರಕರಣದ ಆರೋಪಿಗೆ ಜಾಮೀನು
ಪುತ್ತೂರು: ಪುತ್ತೂರಿಗೆ ಬಂದು ನಾಪತ್ತೆಯಾಗಿದ್ದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಶೆಟ್ಟಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಣಿಲೆ ಜಯರಾಜ್ ಶೆಟ್ಟಿಯವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಗದೀಶ್...
ಉಡುಪಿ: ಕೋಳಿ ಹಿಡಿಯಲು ಹೋಗಿ ಕೆರೆಗೆ ಬಿದ್ದು ವೃದ್ಧ ಸಾವು
ಉಡುಪಿ: ಗೂಡು ಸೇರಬೇಕಾದ ಕೋಳಿಯು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರ್‍ರಂಗಪಾಡಿಯ ಕೆಮ್ತೂರಿನಲ್ಲಿ ನಿನ್ನೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಶ್ರೀನಿವಾಸ ಪೂಜಾರಿ (65) ಎಂದು ಗುರುತಿಸಲಾಗಿದೆ....
SSLC ಪರೀಕ್ಷೆ ಕೊಠಡಿಯಲ್ಲಿ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ…!
ಹಾವೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳು ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿಗೆ ಪರೀಕ್ಷೆ ಕೊಠಡಿಯಲ್ಲಿ ಮುತ್ತುಕೊಟ್ಟ ಶಿಕ್ಷಕಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಹಾವೇರಿಯ ಶಿಕ್ಷಕ ಪರಮೇಶ ಐರಣಿ( 45) ಎಂಬಾತನ ವಿರುದ್ಧ...
ಉಳ್ಳಾಲ: ಯುವತಿಯ ವಿಚಾರವಾಗಿ ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ
ಉಳ್ಳಾಲ: ಯುವತಿಯ ವಿಚಾರವಾಗಿ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಸಮೀಪದ ಮುಕ್ಕಚೇರಿ ಬಳಿಯ ಮಸೀದಿ ಪಕ್ಕ ನಡೆದಿದೆ. ಕೋಡಿ ನಿವಾಸಿ ಮೊಯೀನ್ ಎಂಬವರ ಪುತ್ರ ಅಲ್ ಸದೀನ್...
ವಿಟ್ಲ: ಭಾರತೀಯ ಮಜ್ದೂರ್ ಸಂಘದ ಆಶ್ರಯದಲ್ಲಿ ನೂತನ ಕಾರ್ಮಿಕ ಕಾರ್ಡ್ ನೋಂದಣಿ ಪ್ರಕ್ರಿಯೆ ಆರಂಭ
ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ಕಾಮಗಾರಿ ಕಾರ್ಮಿಕರ "ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ" ಇದರ ಆಶ್ರಯದಲ್ಲಿ ಸರಕಾರದಿಂದ ಸಿಗುವ ಕಟ್ಟಡ ಕಾರ್ಮಿಕರಿಗೆ - ಹೊಸ ಕಾರ್ಮಿಕರ ಕಾರ್ಡ್...
ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಸಿಎಂ ಭೇಟಿ ; ನಾಡಿನ ಸುಭೀಕ್ಷೆಗೆ ದೇವರಲ್ಲಿ ಪ್ರಾರ್ಥನೆ...
ಸಿಎಂ ಬಸವರಾಜ ಬೊಮ್ಮಾಯಿ ಸದ್ಯ ಮೂರು ದಿನಗಳ ಕರಾವಳಿ ಪ್ರವಾಸದಲ್ಲಿ ಇದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೀರ್ಥ ಕ್ಷೇತ್ರಗಳಿಗೂ ಭೇಟಿ ನೀಡಿ ದೇವರ ಆಶಿರ್ವಾದ ಪಡೆಯುತ್ತಿದ್ದು, ಆರಂಭದಲ್ಲಿ, ಉಡುಪಿಯ ಕಾಪುವಿನ ಉಚ್ಚಿಲ ಮಹಾಲಕ್ಷ್ಮಿ...
ವಿಟ್ಲ: ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆ.!
ವಿಟ್ಲ: ಕಾಶಿಮಠ ಕೊಪ್ಪಳದಲ್ಲಿ ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65) ಎನ್ನಲಾಗಿದೆ. ರಾತ್ರಿ ಎಂದಿನಂತೆ ಮನೆಯಲ್ಲಿ...
















