Tag: vtv vitla
ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂತೋಷ್ ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದರು.
ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು...
ಆಸ್ತಿ ಕಲಹ: ಸಹೋದರನ ಹತ್ಯೆಗೈದು ಅಣ್ಣ ಪರಾರಿ
ಅಣ್ಣ - ತಮ್ಮಂದಿರ ನಡುವೆ ನಡೆಯುತ್ತಿದ್ದ ಆಸ್ತಿ ಕಲಹ ವಿಕೋಪಕ್ಕೆ ತಿರುಗಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.
ಗೋವಿಂದ ಮೃತಪಟ್ಟ ದುರ್ದೈವಿಯಾಗಿದ್ದು, ಆತನನ್ನು ಮಾರಣಾಂತಿಕವಾಗಿ...
ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗೆ ಚಾಲನೆ.! ಇದು ಸಾಮರಸ್ಯದ ಸಂದೇಶ.!
ಮಂಗಳೂರಿಗೆ ಹೊಂದಿಕೊಂಡಿರುವ ಕೇರಳ ಗಡಿ ಭಾಗವಾದ ಮಂಜೇಶ್ವರದಲ್ಲಿ ನಡೆದ ಸಾಮರಸ್ಯದ ಘಟನೆ. ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಮುಸ್ಲಿಂ ವ್ಯಕ್ತಿಯ ಸಂತೆಯಿಂದ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ...
ಮಂಗಳೂರು: ಕಂಟೈನರ್ ಲಾರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ
ಮಂಗಳೂರು: ಕಂಟೈನರ್ ಲಾರಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಎಂಪಿಟಿ ಗೇಟ್ ಬಳಿ ಸೋಮವಾರ ನಡೆದಿದೆ.
ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ವಾಹನ, ಪಣಂಬೂರು ಎನ್ ಎಂಪಿಟಿ...
ವಿಟ್ಲ: ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರಿಗೆ ಪಿತೃ ವಿಯೋಗ
ವಿಟ್: ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರ ತಂದೆ ವಿಠಲ ಶೆಟ್ಟಿ ಇಂದು ಕೇಕನಾಜೆ ಕನ್ಯಾನ ಮನೆಯಲ್ಲಿ ನಿಧನರಾಗಿದ್ದಾರೆ.
ಕೃಷಿಕರಾಗಿದ್ದ ವಿಠಲ ಶೆಟ್ಟಿ ಅವರು ಪತ್ನಿ, ಒಂದು ಗಂಡು ಮಗು,...
ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಅಪಘಾತ.; ಶಾಲಾ ಆಡಳಿತ ಮಂಡಳಿಯ ಸಮಯಪ್ರಜ್ಞೆಯಿಂದ ಪರೀಕ್ಷೆ ಬರೆದ ವಿದ್ಯಾರ್ಥಿನಿ..!
ಈ ವಿದ್ಯಾರ್ಥಿನಿ ಕಲಿಕೆಯಲ್ಲಿ ಮುಂದಿದ್ದಳು. ಆದರೆ ಗ್ರಹಚಾರ ಅನ್ನುವುದು ಹೇಗೆ ಬೇಕಾದರೂ ತಿರುಗಬಹುದು. ಈ ಸಮಯದಲ್ಲಿ ಕೈಗೊಳ್ಳುವ ದಿಟ್ಟನಿರ್ಧಾರಗಳು ಭವಿಷ್ಯವನ್ನು ರೂಪುಗೊಳಿಸುತ್ತದೆ. ಹೌದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿನಿ ಇಂದು...
ಮಂಗಳೂರು: ಕಪಿಲ ಗೋಶಾಲೆಯ ಜಾನುವಾರು ಕಳವು; ಒರ್ವನ ಬಂಧನ
ಮಂಗಳೂರು: ನಗರದ ಮರವೂರಿನಲ್ಲಿರುವ ಕಪಿಲ ಗೋಶಾಲೆಯ ಮೇಯಲು ಬಿಟ್ಟ ಜಾನುವಾರು ಕಳವುಗೈದ ಆರೋಪಿಯನ್ನು ಬಟ್ಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜ್ಪೆ ಭದ್ರಿಕರ ನಿವಾಸಿ ಮಹಮ್ಮದ್ ರಾಝಿಕ್ (19) ಬಂಧಿತ ಆರೋಪಿ, ನಗರದ ಮರವೂರಿನಲ್ಲಿರುವ...
ಕಾರು ಸ್ಕೂಟಿ ಮುಖಾಮುಖಿ ಡಿಕ್ಕಿ – ಸಂಸದರ ಸಹೋದರ ಸ್ಥಳದಲ್ಲೇ ಸಾವು
ಕಾರು-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಟಣಕನಕಲ್ ನಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಬಸಣ್ಣ ಅಮರಪ್ಪ ಕರಡಿ(60) ಸಾವನ್ನಪ್ಪಿದ್ದಾರೆ. ತಾಲೂಕಿನ...
ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ, ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಒತ್ತಾಯ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿರುವ 545 ಸಬ್ ಇನ್ಸ್ ಪೆಕ್ಟರ್(ಪಿಎಸ್ಐ) ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...
ರೋಪ್ವೇ ದುರಂತ: ಓರ್ವ ದಾರುಣ ಸಾವು; ಮುಂದುವರಿದ ರಕ್ಷಣಾ ಕಾರ್ಯ
ದೇವಘರ್: ಜಾರ್ಖಂಡ್ನ ದೇವಘರ್ ಜಿಲ್ಲೆಯ ಬಾಬಾ ವೈದ್ಯನಾಥ ದೇಗುಲ ಬಳಿಯ ತ್ರಿಕೂಟ ಪರ್ವತ ಪ್ರದೇಶದಲ್ಲಿ 12 ರೋಪ್ವೇ ಕೇಬಲ್ ಕಾರುಗಳು ಡಿಕ್ಕಿಯಾದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ. 48 ಮಂದಿ ಕೇಬಲ್ ಕಾರುಗಳಲ್ಲಿ ಸಿಲುಕಿಕೊಂಡಿದ್ದಾರೆ...
















