Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಭೇಟಿ

ಸುಬ್ರಮಣ್ಯ: ಕೆಜಿಎಫ್-2 ರಿಲೀಸ್ ಗೆ ನಾಲ್ಕು ದಿನಗಳು ಬಾಕಿ ಇರುವಾಗ ನಟ ರಾಕಿಂಗ್ ಸ್ಟಾರ್ ಯಶ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ಕೆ.ಜಿ.ಎಫ್ 2 ಸಿನಿಮಾ ಬಿಡುಗಡೆಗೂ ಮುನ್ನ ಕೆ.ಜಿ.ಎಫ್ ನಿರ್ಮಾಪಕ ವಿಜಯ್...

ಮಂಗಳೂರು: ಒಂದೇ ಕುಟುಂಬದ ಇಬ್ಬರು ನೀರು ಪಾಲು

ಮಂಗಳೂರು: ಒಂದೇ ಕುಟುಂಬದ ಇಬ್ಬರು ನೀರು ಪಾಲಾಗಿರುವ ಘಟನೆ ಸುರತ್ಕಲ್ ಎನ್‌ಐಟಿಕೆ ಬೀಚ್ ನಲ್ಲಿ ನಡೆದಿದೆ. ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ...

ಆಯುರ್ವೇದದ ಪ್ರಕಾರ ಬೇಸಿಗೆಯ ಧಗೆ ತಣಿಸುವ ನೈಸರ್ಗಿಕ ಜ್ಯೂಸ್​ಗಳು

ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನ ಅಂಶ ಬಹಳ ಕಡಿಮೆಯಾಗಿರುತ್ತದೆ. ಹೀಗಾಗಿ, ಆಹಾರದ ಜೊತೆಗೆ ಹೆಚ್ಚೆಚ್ಚು ಪಾನೀಯ ಸೇವಿಸುವುದು ಕೂಡ ಮುಖ್ಯ. ದಿನವೂ ಹೆಚ್ಚಿನ ಕ್ಯಾಲೋರಿ ಇರುವ ತಿಂಡಿಗಳು ಮತ್ತು ಎಣ್ಣೆಯುಕ್ತ ಆಹಾರಕ್ಕಿಂತ ಹೆಚ್ಚು...

ಹಿಂದೂ-ಮುಸ್ಲಿಂ ಜೊತೆಗೂಡಿ ರಾಮನವಮಿ ಆಚರಣೆ

ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲಿಂ ವ್ಯಾಪಾರ ಬ್ಯಾನ್ ನಡುವೆಯೂ, ರಾಮನವಮಿಯನ್ನು ಸಂಭ್ರಮದಿಂದ ಹಿಂದೂ-ಮುಸ್ಲಿಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ...

ಮಣಿಪಾಲ: ಭೀಕರ ಅಪಘಾತ: ಮೂರು ಕಾರು, ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜು.!

ಮಣಿಪಾಲ: ಮಣಿಪಾಲದಲ್ಲಿ ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ತಡರಾತ್ರಿ ಸಮಯಕ್ಕೆ ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿ...

ವಿಟ್ಲ: ಮಂಗಲಪದವಿನಲ್ಲಿ “ಮಿಡ್ ನೈಟ್ ಚಿಕನ್ ಹೌಸ್” ಶುಭಾರಂಭ

ವಿಟ್ಲ: ಮಂಗಲಪದವಿನಲ್ಲಿ "ಮಿಡ್ ನೈಟ್ ಚಿಕನ್ ಹೌಸ್" ಶುಭಾರಂಭಗೊಂಡಿದೆ. ಮಂಗಲಪದವು ನಿವಾಸಿ ಧನಂಜಯ ಗೌಡ ಅವರ "ಮಿಡ್ ನೈಟ್ ಚಿಕನ್ ಹೌಸ್" ಇದರ ಉದ್ಘಾಟನೆಯನ್ನು ಬಂಟ್ವಾಳ ಬಿಜೆಪಿ ಮಂಡಲ ಅದ್ಯಕ್ಷ ದೇವಪ್ಪ ಪೂಜಾರಿಯವರು ನೆರವೇರಿಸಿದರು....

ದೇವಸ್ಥಾನದ ಆವರಣದಲ್ಲಿ ಇದ್ದ ಮುಸ್ಲಿಂ ಅಂಗಡಿಗಳ ಧ್ವಂಸ: ಹಿಂದೂ ಸಂಘಟನೆ ಕಾರ್‍ಯಕರ್ತರಿಂದ ದಾಳಿ

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಗಳ 4 ಅಂಗಡಿಗಳ ಮೇಲೆ ಹಿಂದೂ ಸಂಘಟನೆ ಕಾರ್‍ಯಕರ್ತರು ದಾಳಿ ನಡೆಸಿ ಕಲ್ಲಂಗಡಿ ಹಣ್ಣು, ತೆಂಗಿನಕಾಯಿಗಳನ್ನು ರಸ್ತೆಯಲ್ಲಿ ಒಡೆದು ಹಾಕಿ ದಾಂಧಲೆ ನಡೆಸಿದ್ದಾರೆ. ಇದೇ...

ಅತ್ಯಾಚಾರಿ ನಿರೋಧ್ (ಕಾಂಡೋಮ್) ಬಳಸಿದ್ದ ಕಾರಣ ಜಾಮೀನು ಕೊಟ್ಟ ಹೈಕೋರ್ಟ್..!!

ಅಪ್ರಾಪ್ತೆಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಿರೋಧ್ 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...

ಸುಳ್ಯ: ವಾಹನ ಡಿಕ್ಕಿ ಹೊಡೆದು ಚಿರತೆ ಮರಿ ಸಾವು.!

ಸುಳ್ಯ : ವಾಹನ ಡಿಕ್ಕಿ ಹೊಡೆದು ಚಿರತೆ ಮರಿಯೊಂದು ಸಾವನ್ನಪ್ಪಿರುವ ಘಟನೆ ನಾರ್ಕೋಡು ಕೋಲ್ಚಾರು ರಸ್ತೆ ಮಧ್ಯ ಏಣಾವರ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಈ ರಸ್ತೆಯಲ್ಲಿ ಚಿರತೆ ಸಂಚಾರ ಹೆಚ್ಚಾಗಿ ಕಂಡು ಬರುತ್ತಿದೆ...

ಕಾರವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ – ಕೆಲವೆಡೆ ಹಾನಿ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ...
error: Content is protected !!