Tag: vtv vitla
ಅನ್ಯಕೋಮಿನ ಯುವಕರಿಂದ ಮೊಟ್ಟೆ ದಾಳಿ; ಸಿಕ್ಕಿಬಿದ್ದ ಓರ್ವನಿಗೆ ಧರ್ಮದೇಟು
ಭಟ್ಕಳ: ತಾಲೂಕಿನ ವಿವಿಧ ಭಾಗದಲ್ಲಿ ಅನ್ಯಕೋಮಿನ ಯುವಕರ ಗುಂಪು ಬೈಕ್ ಮೇಲೆ ಬಂದು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಮೊಟ್ಟೆಯಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ಘಟನೆ ಮಣ್ಕುಳಿಯ ರಾಘವೇಂದ್ರ ಸ್ವಾಮಿ...
ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಾಟ – ಶಂಕಿತರ ಬಂಧನ
ಶ್ರೀರಾಮ ನವಮಿ ಅಂಗವಾಗಿ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಅದ್ಧೂರಿಯಾಗಿ ನಡೆದ ಹಿಂದೂ ಶೋಭಾಯಾತ್ರೆ ಹಿಂಸಾಚಾರಕ್ಕೆ ತಿರುಗಿದ ಪ್ರಸಂಗ ಕಳೆದ ರಾತ್ರಿ ನಡೆದಿದ್ದು ಘರ್ಷಣೆ, ಕಲ್ಲು ತೂರಾಟಕ್ಕೆ ಕಾರಣವಾದ 6 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ತಡರಾತ್ರಿವರೆಗೂ...
ಧರ್ಮಸ್ಥಳ: ನಿಷ್ಕ್ರೀಯಗೊಂಡಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು.!
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಗ್ರಾಮದ ಪೆರ್ಮುಡ ಎಂಬಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪೆರ್ಮುಡ ನಿವಾಸಿ...
ಮಂಗಳೂರು: ಮಗುವಿನ ಅಶ್ಲೀಲ ವಿಡಿಯೋ ಪ್ರಸಾರ – ರಾಂಬಾಬು ರಾಬಿದಾಸ್ ವಿರುದ್ಧ ಪ್ರಕರಣ ದಾಖಲು.!
ಮಂಗಳೂರು: ಮಗುವಿನ ಅಶ್ಲೀಲ ವಿಡಿಯೋ ಡೌನ್ ಲೋಡ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಹಿನ್ನಲೆಯಲ್ಲಿ ಸೈಬರ್ ಪೊಲೀಸರು ಆರೋಪಿ ರಾಂಬಾಬು ರಾಬಿದಾಸ್ ಎಂಬಾತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ನಾಪತ್ತೆಯಾದ ಮತ್ತು ಶೋಷಿತ ಮಕ್ಕಳ...
ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ; 64 ಯುವಕರು ಮತ್ತು 24 ಯುವತಿಯರು ಪತ್ತೆ.!
ಬೆಂಗಳೂರು: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ಮೇಲೆ ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು...
ವಿಟ್ಲ: ಶಾಸಕ ಯು.ಟಿ ಖಾದರ್ ಆಪ್ತ ಸಂಬಂಧಿಗಳ HONEST ಬಸ್ RTO ಅಧಿಕಾರಿಗಳ ವಶ
ವಿಟ್ಲ- ಪೆರ್ಲ - ಪಾಣಾಜೆ - ಪುತ್ತೂರು ಮಾರ್ಗವಾಗಿ ಓಡಾಡುತ್ತಿದ್ದ ಖಾಸಗಿ HONEST ಬಸ್ ಪರವಾನಿಗೆ ಇಲ್ಲದೆ ಅನೇಕ ದಿನಗಳಿಂದ ಓಡಾಡುತ್ತಿತ್ತು. ಕೆಲವು ದಿನಗಳ ಹಿಂದೆ RTO ಅಧಿಕಾರಿಗಳು ತಪಾಸಣೆ ವೇಳೆ ಪರವಾನಿಗೆ...
ಉರ್ದಿಲ : “ವಾಲಿಬಾಲ್ ಪಂದ್ಯಾಕೂಟ” ಪ್ರಥಮ – ಸತ್ಯ ದೇವತೆ ಬೊಳ್ಳಾರು, ದ್ವಿತೀಯ –...
ವಿಟ್ಲ: ನವಯುಗ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉರ್ದಿಲ, ನೆಟ್ಲಮುಡ್ನೂರು ಇವರ ತೃತೀಯ ವರ್ಷದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಕೂಟವು ದಿನಾಂಕ 03/04/2022 ಆದಿತ್ಯವಾರದಂದು ಪಟೇಲ್ ಶ್ರೀ ಕೆ. ಇಂದುಹಾಸ ರೈ ಉರ್ದಿಲಗುತ್ತು...
ಮಂಗಳೂರು: ಕರ್ಕಶ ಹಾರ್ನ್ ತೆರವು – 154 ಪ್ರಕರಣ ದಾಖಲು
ಮಂಗಳೂರು: ವಾಹನಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಏ.೭ ರ ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ154 ಪ್ರಕರಣಗಳನ್ನು ದಾಖಲಿಸಿ ಹಾರ್ನ್‌ಗಳನ್ನು ತೆರವುಗೊಳಿಸಿದ್ದಾರೆ. 77 ಸಾವಿರ...
ಉಪ್ಪಿನಂಗಡಿ : ಗುಂಡ್ಯದಲ್ಲಿ ಅನ್ಯಕೋಮಿನ ಜೋಡಿ ಪ್ರಕರಣ; ಬಂಧಿತ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು
ಉಪ್ಪಿನಂಗಡಿ : ಹಿಂದೂ ಯುವತಿ ಮತ್ತು ಅನ್ಯಕೋಮಿನ ಯುವಕನ ಜೋಡಿಯನ್ನು ಗುಂಡ್ಯ ಸಮೀಪ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಯುವಕ ಕೆಲವರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು...
ಉಡುಪಿ: ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ; ಬಂಕ್ ಗಳೆಲ್ಲ ಬಂದ್
ಉಡುಪಿ: ದಿನನಿತ್ಯ ಪೆಟ್ರೋಲ್, ಡೀಸೆಲ್ ದರ ಏರುಗತಿಯಲ್ಲೇ ಸಾಗುತ್ತ ಇದೀಗ ಗಗನಕ್ಕೇರಿದೆ. ಬಡಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಕೆಲವು ಪೆಟ್ರೋಲ್ ಬಂಕ್ ಗಳೇ ಬಂದ್ ಆಗಿವೆ. ಇದರಿಂದ ವಾಹನ ಸವಾರರು ಪೆಟ್ರೋಲ್ ಡಿಸೇಲ್...
















