Tag: vtv vitla
ಮಂಗಳೂರು: ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬೈಕ್ ಹಾಗೂ ಸಿಟಿ ಬಸ್.!
ಮಂಗಳೂರು: ಅಪಘಾತ ಸಂಭವಿಸಿ ಬೆಂಕಿ ತಗುಲಿದ ಪರಿಣಾಮ ಸಿಟಿ ಬಸ್ ಹಾಗೂ ಬೈಕ್ ಹೊತ್ತಿ ಊರಿದ ಘಟನೆ ನಗರದ ಹಂಪನಕಟ್ಟೆ ಬಳಿಯ ವೆನ್ಲಾಕ್ ಆಸ್ಪತ್ರೆ ಬಳಿ ಏ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮಾಹಿತಿ ಪ್ರಕಾರ...
ಕಡಬ: ಪ್ರೀತಿಸಿ ಮಗು ಕೊಟ್ಟ ಮದುವೆಯಾಗಿ ಕೈಕೊಟ್ಟ.! ಮದುವೆ ನಂತರ ಮಗು ನನ್ನದಲ್ಲ...
ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ , ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಉಡುಪಿ : ATM ಲಾಕರ್ ಡೋರ್ ಮುರಿದ ಕಳ್ಳ.! ಆರೋಪಿ ಅರೆಸ್ಟ್
ಉಡುಪಿ : ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕ್ ಎಟಿಎಂ ಲಾಕರ್ ಡೋರ್ ಮುರಿದು ಕಳವು ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆಯ...
ಬಂಟ್ವಾಳ: ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪುಟಾಣಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಇಂಟರ್ಲಾಕ್ ಕಾಮಗಾರಿ...
ಬಂಟ್ವಾಳ: ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಅಂಗನವಾಡಿ ಕೇಂದ್ರ ಹಾಗೂ ಬಾಲವಿಕಾಸ ಸಮಿತಿ, ಸ್ತ್ರೀಶಕ್ತಿ ಗಳ ಗುಂಪು ಇದರ ಆಶ್ರಯದಲ್ಲಿ ಪುಟಾಣಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಅಂಗನವಾಡಿ ಕೇಂದ್ರದ ಹೊರಗಿನ ಅಂಗಣಕ್ಕೆ ಅಳವಡಿಸಿದ...
ವಿಟ್ಲ: “ಸಿದ್ಧಿವಿನಾಯಕ ಯುವಕ ಮಂಡಲ” ನೂತನ ಯುವಕ ಮಂಡಲದ ಆರಂಭೋತ್ಸವ
ಕಂಬಳಬೆಟ್ಟು : ಸಿದ್ಧಿವಿನಾಯಕ ಯುವಕ ಮಂಡಲ ಎಂಬ ನೂತನ ಯುವಕ ಮಂಡಲದ ಆರಂಭೋತ್ಸವ ಮತ್ತು ಸೇವಾನಿಧಿ ಅಭಿಯಾನದ ಉದ್ಘಾಟನಾ ಸಮಾರಂಭವು ದಿನಾಂಕ 10-04-2022ನೇ ಅದಿತ್ಯವಾರ ಧರ್ಮನಗರದಲ್ಲಿ ನಡೆಯಲಿದೆ.
ಶ್ರೀ ರಾಮನವಮಿಯ ಶುಭ ದಿನದಂದು ಇಡ್ಕಿದು,...
ನಗರದ 4 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಹೆಚ್ಚಿದ ಆತಂಕ
ಬೆಂಗಳೂರು: ನಗರದ ಪ್ರತಿಷ್ಠಿತ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಹಾಕಲಾಗಿದೆ. ಇದರಿಂದಾಗಿ ಶಾಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು...
ವಿಶ್ವದಲ್ಲೇ ಪಾಕಿಸ್ತಾನದ್ದು ನಾಲ್ಕನೇ ಕಳಪೆ ಪಾಸ್‌ಪೋರ್ಟ್.!
ಪಾಕಿಸ್ತಾನದ ಪಾಸ್‌ಪೋರ್ಟ್ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದ ಪ್ರಕಾರ ವಿಶ್ವದಲ್ಲೇ ನಾಲ್ಕನೇ ಕಳಪೆ ಸ್ಥಾನದಲ್ಲಿದೆ. ಇನ್ನು ವಿಶ್ವದಲ್ಲಿ ಅತ್ಯಂತ ಪ್ರಬಲ ಪಾಸ್‌ಪೋರ್ಟ್ ಹೊಂದಿರುವ ದೇಶಗಳಲ್ಲಿ ಜಪಾನ್ ಮತ್ತು ಸಿಂಗಾಪುರ ಅಗ್ರ ಸ್ಥಾನದಲ್ಲಿ ನಿಂತಿದೆ.
ಹೆನ್ಲಿ ಪಾಸ್‌ಪೋರ್ಟ್...
ಮಂಗಳೂರು: ಮನೆಯ ಅಂಗಳದಲ್ಲಿದ್ದ ಅಡಿಕೆ ಕಳವು
ಮಂಗಳೂರು: ಮನೆ ಅಂಗಳದಲ್ಲಿದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್ ಸೈಟ್ ಎಂಬಲ್ಲಿ ನಡೆದಿದೆ.
ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60kg ಕಡೆ ಅಡಿಕೆ ಕಳವು...
ಉಪ್ಪಿನಂಗಡಿ: ಕಣ್ಣಿಗೆ ಬಟ್ಟೆ ಕಟ್ಟಿ ನದಿಗೆ ಹಾರಿ ಯುವಕ ಆತ್ಮಹತ್ಯೆ.!
ಉಪ್ಪಿನಂಗಡಿ : ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೇತುವೆಯಿಂದ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೂಲತಃ ಗದಗ ಜಿಲ್ಲೆಯ ರೋಣ ನಿವಾಸಿ ಭರಮಪ್ಪ (31) ಎನ್ನಲಾಗಿದೆ....
“ಪುಷ್ಪಾ, ಪುಷ್ಪ ರಾಜ್, ನಾನು ಉತ್ತರ ಬರೆಯಲ್ಲ” SSLC ಎಕ್ಸಾಂನಲ್ಲಿ ಸಿನೆಮಾ ಡೈಲಾಗ್ ಬರೆದ...
ಪುಷ್ಪ ಸಿನೆಮಾದ ಡೈಲಾಗ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದು, ಇದೀಗ ವಿಧ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯಲ್ಲಿ ಪುಷ್ಪ ಸಿನೆಮಾದ ಡೈಲಾಗ್ ಬರೆದಿದ್ದಾನೆ.
ಕೊಲ್ಕತ್ತಾದ 10ನೇ ತರಗತಿಯ ವಿದ್ಯಾರ್ಥಿಯು ಉತ್ತರ ಪತ್ರಿಕೆಯಲ್ಲಿ ಪುಷ್ಪ ಸಿನಿಮಾದ...
















