Tag: vtv vitla
ಸುಳ್ಯ: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ; ನಾಲ್ವರು ಆರೋಪಿಗಳ ಬಂಧನ
ಸುಳ್ಯ: ದಿನಾಂಕ 20-3-2022 ರಂದು ರಾತ್ರಿ ವೇಳೆಯಲ್ಲಿ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಚಟ್ಟೆ ಕಲ್ಲು ಎಂಬಲ್ಲಿರುವ ಅಂಬರೀಶ್ ಎಂಬವರ ಮನೆಗೆ ದುಷ್ಕರ್ಮಿಗಳು ಒಳಪ್ರವೇಶಿಸಿ ಮನೆಯಲ್ಲಿದ್ದ ಸುಮಾರು 1,52,000/- ನಗದು ಮತ್ತು ಸುಮಾರು...
ಮಂಗಳೂರು: 1001 ಧಾರ್ಮಿಕ, ಕೈಗಾರಿಕೆ ಮತ್ತು ಇತರ ಸಂಸ್ಥೆಗಳಿಗೆ ಧ್ವನಿವರ್ಧಕ ತೆರವುಗೊಳಿಸಲು ನೋಟಿಸ್
ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಮೈಕ್ ಬಳಕೆ ಮಾಡುವ 1001 ಸಂಸ್ಥೆಗಳನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಲಾಗಿದ್ದು ನೋಟೀಸ್ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಪರಿಸರ ಸಚಿವಾಲಯದ...
ದೇವಾಲಯದ ಆಭರಣ ದೋಚಲು ಮುಂದಾಗಿ ತಾನೇ ಕೊರೆದ ರಂಧ್ರದಲ್ಲಿ ಸಿಲುಕಿ ಸಿಕ್ಕಿಬಿದ್ದ ಕಳ್ಳ
ಕಳ್ಳನೊಬ್ಬ ದೇವಾಲಯವೊಂದರಿಂದ ಆಭರಣಗಳನ್ನು ಕದಿಯಲು ತಾನೇ ಕೊರೆದ ರಂಧ್ರದಲ್ಲಿ ಸಿಲುಕಿಕೊಂಡ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ.ದೇವಸ್ಥಾನದ ಗೋಡೆಯಲ್ಲಿ ತಾನೇ ಕೊರೆದಿದ್ದ ರಂಧ್ರದಲ್ಲಿ ಸಿಲುಕಿ ಸಹಾಯಕ್ಕಾಗಿ ಕೂಗಾಡಲು ಆರಂಭಿಸಿದ ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಶ್ರೀಕಾಕುಳಂನ...
ಬಾಯಾರು: ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ 4 ನೇ ವರ್ಷದ ವಾರ್ಷಿಕೊತ್ಸವ – ಚಂಡಿಕಾಹವನ ಮತ್ತು...
ದುರ್ಗಾವನ, ಹಿರಣ್ಯ ಬಾಯಾರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಶ್ರೀ| ವೇ| ಮೂ| ಪರಕ್ಕಜೆ ಅನಂತ ನಾರಾಯಣ ಭಟ್ಟರ ಆಚಾರ್ಯತ್ವದಲ್ಲಿ 4 ನೇ ವರ್ಷದ ವಾರ್ಷಿಕೊತ್ಸವ ಮತ್ತು ಚಂಡಿಕಾಹವನ ಏ. ೧೧ ರಂದು ನಡೆಯಲಿದೆ....
ಆಮ್ ಆದ್ಮಿ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್; ಮೊದಲ...
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಗೆ ನೈತಿಕತೆಯೇ ಇಲ್ಲ ಒಬ್ಬರನ್ನೊಬ್ಬರು ಆರೋಪ ಮಾಡುವುದರಲ್ಲೇ ಮುಳುಗಿದ್ದಾರೆ. ಒಂದೊಂದು ಹುದ್ದೆಗೂ ಇಲ್ಲಿ ಕೋಟ್ಯಂತರ ಹಣ ಕೊಡಬೇಕಾಗಿದೆ ಎಂದು ಮಾಜಿ ಐಪಿಎಸ್...
ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಹೊಡೆದಾಡಿಕೊಂಡ ನಿರ್ವಾಹಕರು
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ಸ್ ವಿಚಾರಕ್ಕೆ ಎರಡು ಬಸ್ಸಿನ ನಿರ್ವಾಹಕರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಉಡುಪಿ ಹೂಡೆ, ಕೆಮ್ಮಣ್ಣು ಎಂಬಲ್ಲಿಗೆ ತೆರಳುವ ಬಸ್ ನ ನಿರ್ವಾಹಕರುಗಳು ಬಸ್ ಟೈಮಿಂಗ್ಸ್...
ಪೊಲೀಸರ ಮೇಲೆ ಹಲ್ಲೆ..! ಗರುಡ ಗ್ಯಾಂಗ್‌ನ ಉಡುಪಿ ಮೂಲದ ರೌಡಿಶೀಟರ್ ಗಳ ಮೇಲೆ ಫೈರಿಂಗ್
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಬೆಂಗಳೂರಿನಲ್ಲಿ ಇಬ್ಬರು ರೌಡಿಶೀಟರ್ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉಡುಪಿ ಮೂಲದ ಅಶಿಕ್ ಮೂಳೂರು ಮತ್ತು ಇಸಾಕ್ ಕಾಲಿಗೆ ಗುಂಡೇಟು ತಿಂದ ಪಾತಕಿಗಳು. ಆತ್ಮರಕ್ಷಣೆಗಾಗಿ ಕಾಲಿಗೆ...
ಪುತ್ತೂರು: ಆಟೋ ರಿಕ್ಷಾ ಪಲ್ಟಿ; ಚಾಲಕನಿಗೆ ಗಾಯ
ಪುತ್ತೂರು: ಆಟೋ ರಿಕ್ಷಾವೊಂದು ಟಯರ್ ಪಂಚರ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಕ್ವೆಯಲ್ಲಿ ನಡೆದಿದೆ.
ಆಟೋ ರಿಕ್ಷಾದ ಟಯರ್ ಪಂಚರ್ ಗೊಂಡು ನಿಯಂತ್ರಣ ಕಳೆದುಕೊಂಡಿದೆ. ನಂತರ ಸೂಚನಾ ಫಲಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಿಂದಾಗಿ...
ಅಂತ್ಯಕ್ರಿಯೆ ನಡೆಸಿ ಬಂದವರಿಗೆ ಕಾದಿತ್ತು ಶಾಕ್..! ಸತ್ತ ವ್ಯಕ್ತಿ ಮಾರನೇ ದಿನ ಪ್ರತ್ಯಕ್ಷ
55 ವರ್ಷದ ವ್ಯಕ್ತಿಯನ್ನು ಸತ್ತಿದ್ದಾನೆ ಎಂದು ಭಾವಿಸಿ ಆತನನ್ನು ಭಾನುವಾರ ಸಂಜೆ ಕುಟುಂಬಸ್ಥರು ಮಣ್ಣು ಮಾಡಿ ಬಂದಿದ್ದರು. ಆದರೆ, ಮೃತ ವ್ಯಕ್ತಿ ಸೋಮವಾರ ಸಂಜೆ ಮನೆಗೆ ಮರಳಿದ್ದು, ಆತನನ್ನು ನೋಡಿ ಕುಟುಂಬಸ್ಥರೆಲ್ಲ ಆಘಾತಕ್ಕೆ...
ಟ್ರಾಫಿಕ್ ಜಾಮ್ ಕ್ಲೀಯರ್ ಮಾಡುತ್ತಿದ್ದ ವೇಳೆ ಡಿಕ್ಕಿ ಹೊಡೆದ ವಾಹನ; ಪೊಲೀಸ್ ಸಿಬ್ಬಂದಿ...
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಬುಡನಾಳ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಲಘಟಗಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಪಂಡಿತ...
















