Tag: vtv vitla
ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ
ಕ್ರಿಕೆಟ್ ಬೆಟ್ಟಿಂಗ್ ಹಣದ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆಯಾಗಿ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಟ್ಯಾಂಕ್ ಬಳಿ ನಡೆದಿದೆ. ಗವನಹಳ್ಳಿ ಮೂಲದ ಧ್ರುವರಾಜ್ ಅರಸ್(23) ಮೃತಪಟ್ಟವ.
ವಸ್ತಾರೆ ಮೂಲದ...
ಅಕ್ರಮ ಕಸಾಯಿಖಾನೆಯ ಮೇಲೆ ಕ್ರಮ: ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ
ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ಗೋಹತ್ಯೆಗಳು...
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ – ಜನರಿಗೆ ಶಾಕ್
ರಾಜ್ಯದಲ್ಲಿ ಈಗಾಗಲೇ ಖಾದ್ಯತೈಲ, ಸಿಲಿಂಡರ್ ಸೇರಿದಂತೆ ದಿನನಿತ್ಯದ ಬಳಕೆ ಸಾಮಾಗ್ರಿಗಳು ಸೇರಿ ಎಲ್ಲದುದರ ಬೆಲೆ ಏರಿಕೆಯಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ವಿದ್ಯುತ್ ದರವೂ ಏರಿಕೆಯಾಗಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪ್ರತಿ...
ಬೆಳ್ತಂಗಡಿ: ಬೈಕ್ ಮುಖಾಮುಖಿ ಡಿಕ್ಕಿ: ಒರ್ವ ಸ್ಥಳದಲ್ಲೇ ಸಾವು
ವೇಣೂರು: ಎರಡು ಬೈಕ್ ಗಳ ನಡುವಿನ ಮುಖಾಮುಖಿ ಢಿಕ್ಕಿಯ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊರ್ವ ಗಾಯಗೊಂಡಿರುವ ಘಟನೆ ಮೂಡಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ...
110ಕ್ಕೆ ಕಾಲಿಟ್ಟ ಪೆಟ್ರೋಲ್.! ಡೀಸೆಲ್ ಬೆಲೆಯೂ ಏರಿಕೆ
ದೇಶದಲ್ಲಿ ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ...
ಉದ್ಯಮಿ ಆರ್.ಎನ್. ನಾಯ್ಕ ಕೊಲೆ ಪ್ರಕರಣ: ಬನ್ನಂಜೆ ರಾಜಾ ಸೇರಿ 8 ಮಂದಿಗೆ ಜೀವಾವಧಿ...
ಬೆಳಗಾವಿ : ಅಂಕೋಲಾದ ಉದ್ಯಮಿ, ಬಿಜೆಪಿ ಮುಖಂಡ ಆರ್ ಎನ್. ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ನ್ಯಾಯಾಲಯ ಆಪಾದಿತರಿಗೆ ಶಿಕ್ಷೆಯ ಪ್ರಮಾಣ ಘೋಷಿಸಿದ್ದು, ಭೂಗತ...
ಸುಳ್ಯ: ಗೂನಡ್ಕ ಬದ್ರಿಯಾ ಜುಮಾ ಮಸೀದಿ ವಿರುದ್ಧ ಅತಿಕ್ರಮಣದ ಆರೋಪ; ಗಡು ನೀಡಿ ಆಕ್ರೋಶ...
ಹಲಾಲ್ ನಿಶೇಧದ ಬಳಿಕ ಇದೀಗ ಹಿಂದೂ ಸಂಘಟನೆಗಳ ಇನ್ನೊಂದು ಕಾರ್ಯಾಚರಣೆ. ದಕ್ಷಿಣಕನ್ನಡ ಜಿಲ್ಲಾ ಹಿಂದೂ ಜಾಗರಣ ವೇದಿಕೆಯಿಂದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮಸೀದಿ ತೆರವಿಗೆ ಗಡು ನೀಡಿದ ಘಟನೆ ಸುಳ್ಯ ತಾಲೂಕಿನ ಗೂನಡ್ಕದಲ್ಲಿ...
ಪರೀಕ್ಷೆ ಬರೆಯಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ಸಾವು
ತುಮಕೂರು: ಎಸ್ಸೆಸ್ಸೆಲ್ಸಿ ಎಕ್ಸಾಂ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಸಂಭವಿಸಿದೆ.
ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್ನ ವಿದ್ಯಾರ್ಥಿ ನವೀನ್(16) ಮೃತ ದುರ್ದೈವಿ. ಇಂದು ನಡೆಯುತ್ತಿದ್ದ ಗಣಿತ...
ಮಸೀದಿಗಳಲ್ಲಿ ಧ್ವನಿವರ್ಧಕ ತೆಗೆಯದಿದ್ದರೆ ಹನುಮಾನ್ ಚಾಲೀಸಾ ಹಾಕಿಸುತ್ತೇವೆ – ರಾಜ್ ಠಾಕ್ರೆ
ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ತೆಗೆದು ಹಾಕದಿದ್ದರೆ ಮಸೀದಿ ಮುಂದೆ...
ಪ್ರೀತಿಸಿ ಮದುವೆಯಾದವಳನ್ನು ಸೀಮೆ ಎಣ್ಣೆ ಸುರಿದು ಕೊಂದ ನೀಚ ಗಂಡ
ಹಾಸನ: ಪ್ರೀತಿಸಿ ಮದುವೆಯಾಗಿದ್ದವಳ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ದುಷ್ಕೃತ್ಯ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ. ಭವ್ಯ ಸಾವನ್ನಪ್ಪಿದ ದುರ್ದೈವಿ. ಸತೀಶ್ ಎಂಬಾತ ಕಳೆದ ಐದು...
















