Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಟೋಲ್ ಗೇಟ್ ಬಳಿ ಕಾರು ಪಲ್ಟಿ: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿರುವ ಘಟನೆ ಹೆಜಮಾಡಿಯ ಟೋಲ್ ಗೇಟ್ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲೇ ಪಲ್ಟಿಯಾಗಿದೆ....

ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಘೋರ ದುರಂತ: ಯಂತ್ರಕ್ಕೆ ಸಿಲುಕಿ ಯುವತಿ ಸಾವು

ಬೆಂಗಳೂರು : ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್, ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಅವಘಡ ನಡೆದಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ...

ಮದುವೆ ಆಗುವುದಾಗಿ ಹೇಳಿ ದೈಹಿಕ ಸಂಪರ್ಕ; ಪ್ರಿಯತಮನ ಹುಟ್ಟು ಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆಗೆ...

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರನ ಮನೆಯಲ್ಲೇ ಪ್ರಿಯತಮೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ. ಗೆಳೆಯನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ....

ವಿಟ್ಲ: ಏ. 3 ರಂದು ಬಿಲ್ಲವ ಸಂಘ (ರಿ) ಇದರ ಬೆಳ್ಳಿ ಹಬ್ಬದ ಸಂಭ್ರಮೋತ್ಸವದ...

ಬಿಲ್ಲವ ಸಂಘ (ರಿ) ವಿಟ್ಲ ದರ ಬೆಳ್ಳಿ ಹಬ್ಬದ ಸಂಭ್ರಮೋತ್ಸವದ ಉದ್ಘಾಟನಾ ಸಮಾರಂಭ ದಿನಾಂಕ 3-4-2022 ನೇ ಆದಿತ್ಯವಾರದಂದು ಬೆಳಿಗ್ಗೆ 8:30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ ಶಿವಗಿರಿ ವಿಟ್ಲದಲ್ಲಿ...

ಕಾರ್ಕಳ ಹೆಚ್ಚುತ್ತಿರುವ ಗೋಕಳ್ಳರ ಅಟ್ಟಹಾಸ: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಗೋಕಳ್ಳರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ಪರಿಸರದ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ಇದ್ದ ದನಗಳನ್ನು ಕಳ್ಳರು ಕದ್ದೊಯ್ಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ....

ವಿಟ್ಲ: ಸ್ಫೂರ್ತಿದ ಕಡಲ್ ಅಮ್ಮ ತುಳು ಅಲ್ಬಮ್ ಸಾಂಗ್ ಬಿಡುಗಡೆ

https://youtu.be/kPXP2vDwLxc https://youtu.be/AdxaPamFd7s ದಯಾ ಕ್ರಯೇಷನ್ ಅರ್ಪಿಸುವ “ಸ್ಫೂರ್ತಿದ ಕಡಲ್ ಅಮ್ಮ” ತುಳು ಅಲ್ಬಮ್ ಸಾಂಗ್ ಕಾರ್ಯಕ್ರಮ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು. ದಯಾ ಕ್ರಿಯೇಷನ್ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡ ಈ ಆಲ್ಬಮ್ ಹಾಡನ್ನು...

ಸಿಕ್ಕಿಂ ಬಾಲಕಿಯ ಅಪಹರಣ: ಕಡಬದಲ್ಲಿ ಸಿಕ್ಕಿ ಬಿದ್ದ ಆರೋಪಿ

ದಕ್ಷಿಣ ಕನ್ನಡ: ಸಿಕ್ಕಿಂನ ಸಿಂಗಮ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ಬಂದು ವಾಸವಿದ್ದ ಯುವಕನನ್ನು ಸಿಕ್ಕಿಂ ಪೊಲೀಸರು...

ಉಡುಪಿ ಮುಸ್ಲಿಂ ಅಂಗಡಿಯ ಹೆಸರು ತೆರವುಗೊಳಿಸುವಂತೆ ಹಿಂ.ಜಾ.ವೇ ಒತ್ತಾಯ

ಉಡುಪಿ: ಮುಸ್ಲಿಂ ಅಂಗಡಿಗೆ ಹಿಂದೂ ದೇವರ ಹೆಸರಿಟ್ಟಿದ್ದಾರೆಂದು ವಿವಾದ ಎಬ್ಬಿಸಿ ಅಂಗಡಿಯ ಹೆಸರು ತೆರವು ಮಾಡುವಂತೆ ಹಿಂದೂ ಜಾಗರಣಾ ವೇದಿಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಮನವಿಯನ್ನು ಮಾಡಿದೆ. ಸಾಲಿಗ್ರಾಮ ಫ್ಯಾನ್ಸೀ ಮತ್ತು ಪೂಟ್...

ಏ. 3 ರಂದು ಶ್ರೀ ಕಾಳಿಕಾಂಬ ದೇವಿಯ ಬಾಲಾಲಯ ಪ್ರತಿಷ್ಠೆ ಹಾಗೂ ಜೀರ್ಣೋದ್ಧಾರ ಸಮಿತಿಯ...

ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಕುಕ್ಕಾಜೆ ಮಾಣಿಲ ಇಲ್ಲಿ ದಿನಾಂಕ: 03-04-2022ನೇ ಆದಿತ್ಯವಾರದಂದು ಸಮಯ 10.00ಗಂಟೆಗೆ ಧರ್ಮದರ್ಶಿಗಳಾದ ದೈವೈಕ್ಯ ಶ್ರೀ ಶ್ರೀ ಕೃಷ್ಣ ಗುರೂಜಿಯವರ ನೇತೃತ್ವದಲ್ಲಿ ಶ್ರೀ ಕಾಳಿಕಾಂಬ ದೇವಿಯ ಬಾಲಾಲಯ ಪ್ರತಿಷ್ಠೆ...

ಕಾರ್ಕಳ ಪಿ.ಯು ಪ್ರಶ್ನೆ ಪತ್ರಿಕೆ ಸೋರಿಕೆ: ಮಹಿಳೆಯಿಂದ ಹುಸಿ ಕರೆ..!

ಕಾರ್ಕಳ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಮಹಿಳೆಯೊಬ್ಬರು ಕಾರ್ಕಳದ ಬೆಳ್ಮಣ್ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಹುಸಿ ಕರೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ, ಕಾರ್ಕಳ...
error: Content is protected !!