Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶೋರೂಂಗೆ ಬೆಂಕಿ: 30ಕ್ಕೂ ಅಧಿಕ ರಾಯಲ್‌ ಎನ್‌ಫೀಲ್ಡ್‌ ಬೆಂಕಿಗೆ ಆಹುತಿ

ಗದಗ: ಇಲ್ಲಿನ ಮುಳಗುಂದ ನಾಕ ಬಳಿ ಇರುವ ರಾಯಲ್‌ ಎನ್‌ಫೀಲ್ಡ್‌ ಶೋರೂಂಗೆ ಬೆಂಕಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಹೊಸ ಬುಲೆಟ್‌ ಬೈಕ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಅಮಾವಾಸ್ಯೆ ಪೂಜೆ...

ಮದ್ಯದ ಅಮಲಿನಲ್ಲಿ ಕುಣಿದು ಕುಪ್ಪಳಿದ ಪೊಲೀಸ್ ಅಧಿಕಾರಿಗಳು..!

ಮದ್ಯದ ಅಮಲಿನಲ್ಲಿ ಹಾಡೊಂದಕ್ಕೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಕೊಳ್ಳೇಗಾಲ ಡಿವೈಎಸ್ಪಿ ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್​, ಪಿಎಸ್​ಐ ಚೇತನ್...

ಉಡುಪಿ: ಅಲೆಗಳ ಅಬ್ಬರಕ್ಕೆ ಮೀನುಗಾರಿಕ ಬೋಟ್ ಮುಳುಗಡೆ: ಐವರ ರಕ್ಷಣೆ

ಗಂಗೊಳ್ಳಿ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಅಲೆಗಳ ಅಬ್ಬರಕ್ಕೆ ಮುಳುಗಡೆಗೊಂಡಿದ್ದು, ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉದ್ಯಾವರ ಸಂಪಿಗನಗರದ ಮುಹಮ್ಮದ್ ಹನೀಫ್ ಎಂಬವರ 'ಮನಾಲ್' ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಆಳ ಸಮುದ್ರ...

ಮಂಗಳೂರು: ಕಾರು ಮಾರಟಕ್ಕಿದೆ ಎಂದು ಕರೆದು ದರೋಡೆ.! ಆರೋಪಿಗಳು ಅಂದರ್‍

ಮಂಗಳೂರು: ಕಾರು ಖರೀದಿಗೆಂದು ಹೋದವರಿಂದ ಹಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಗೆ ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಕಿಲಿಂಜಾರು ಗ್ರಾಮದ ಶಿವಪ್ರಸಾದ್ ಆಲಿಯಾಸ್ ಅಯ್ಯಪ್ಪ(30), ಸಂದೀಪ್...

ಬೆಳ್ತಂಗಡಿ ಅನಿಲ ಬೆಲೆ ಏರಿಕೆ ಖಂಡಿಸಿ ಹುಚ್ಚು ಸಾಹಸ ಪ್ರದರ್ಶಿಸಿದ ಯುವಕ

ಬೆಳ್ತಂಗಡಿ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ದರವು ಹೆಚ್ಚಾದ ಜೊತೆಗೆ ಗ್ಯಾಸ್ ಸಿಲಿಂಡರ್ ದರವು ಹೆಚ್ಚಾದ ಹಿನ್ನೆಲೆಯಲ್ಲಿ ಅದನ್ನು ಖಂಡಿಸಿ ಯುವಕ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹಚ್ಚಿ ವಿನೂತನವಾಗಿ ಪ್ರತಿಭಟನೆ ಮಾಡಿದ...

ಉಡುಪಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಆರೋಪಿಗಳಿಗೆ ಶಿಕ್ಷೆ

ಉಡುಪಿ: ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ಜೆ.ಸಿ.ಬಿ.ಯಿಂದ ಮರಗಳನ್ನು ಕೆಡವಿ, ಆವರಣ ಗೋಡೆಯನ್ನು ಹಾನಿಗೊಳಿಸಿ, ಅವಾಚ್ಯ ಪದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ...

ಕಲ್ಲಡ್ಕ ರಸ್ತೆಯ ಪಕ್ಕದಲ್ಲಿ ಕಸದ ರಾಶಿ: ಸಾರ್ವಜನಿಕರಲ್ಲಿ ಅನಾರೋಗ್ಯದ ಭೀತಿ

ಕಲ್ಲಡ್ಕ: ಬೆಳೆಯುತ್ತಿರುವ ಪಟ್ಟಣಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಕಲ್ಲಡ್ಕ ಪೇಟೆಯು ಎರಡು ಪ್ರಮುಖ ಸಮಸ್ಯೆಯನ್ನು ಎದುರಿಸುತ್ತಿದೆ, ಇಲ್ಲಿನ ವಿಟ್ಲ ರಸ್ತೆಯ ಬಳಿ ಜನರು ಕಸ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರ್ನಾತ ಮತ್ತು ಸೊಳ್ಳೆಗಳ ಕಾಟ...

ಉಡುಪಿ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಶಿಕ್ಷೆ ಪ್ರಕಟ

ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ, ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ, ಆರೋಪಿ ಚಂದ್ರ ಕೆ ಹೆಮ್ಮಾಡಿ ದೋಷಿಯೆಂದು ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಒಂದನೇ...

ಮಂಗಳೂರು: ಮತ್ತೆ ಮುಂದುವರಿದ ಇಡಿ ದಾಳಿ: 8.3 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ

ಮಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫಮಾ) ಉಲ್ಲಂಘಿಸಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅತ್ತಾವರದ ಇಕ್ನಾಲ್ ಅಹ್ಮದ್ ಅವರಿಗೆ ಸೇರಿದ 8.3 ಕೋಟಿ ರೂ. ಮೌಲ್ಯದ ಮನೆಯನ್ನು ಜಪ್ತಿ ಮಾಡಿದ್ದಾರೆ. ಇನ್ಮ...

ಮಂಗಳೂರು: ವಿದೇಶಿ ಕರೆನ್ಸಿ ಅಕ್ರಮ ಸಾಗಾಟ: ವ್ಯಕ್ತಿಯ ಬಂಧನ

ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ‌ದ್ದಾರೆ. ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಸುಮಾರು 18,80,000 ರೂ. ಮೌಲ್ಯದ ಯುಎಸ್ ಡಾಲರ್...
error: Content is protected !!