Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಬ: ಹಿಂದೂ ಉದ್ಯಮಿಯ ಸೂಪರ್‌ ಮಾರ್ಕೆಟ್‌ನಲ್ಲಿ ನಡೆಯುತ್ತಿದೆಯಾ ಮುಸ್ಲಿಂ ಯುವಕರ ಕಾರುಬಾರು..?! ವಿವಾಹಿತ ಮಹಿಳಾ...

ಕಡಬ : ಕಡಬದ ಹೆಸರಾಂತ ಜನರಲ್ ಸ್ಟೋರ್ ಒಂದರ ಮುಸ್ಲಿಂ ಸಿಬ್ಬಂದಿಯೊಬ್ಬ ಹಿಂದೂ ಸಿಬ್ಬಂದಿ ಜೊತೆ ಮಂಗಳೂರಿನಲ್ಲಿ ಚಕ್ಕಂದ ಆಡಿರುವ ಬಗ್ಗೆ ಸುದ್ದಿಯಾಗಿದೆ. ಕಡಬದ ಹಿಂದೂ ಉದ್ಯಮಿಯೊಬ್ಬರಿಗೆ ಸೇರಿದ ಜನರಲ್ ಸ್ಟೋರ್ (ಸೂಪರ್...

ಮಂಗಳೂರು: ಆಲ್ಟೋ ಕಾರಿನಲ್ಲಿ 500 kg ಗೋ ಮಾಂಸ ಸಾಗಾಟ.! ಬಜರಂಗದಳದ ಮಿಂಚಿನ ಕಾರ್ಯಾಚರಣೆ

ಮಂಗಳೂರು: ಮುಡಿಪು ಭಾಗದಿಂದ ಮಂಗಳೂರಿನ ಕುದ್ರೋಳಿಯ ಕಸಾಯಿಖಾನೆಗೆ ಆಲ್ಟೋ ಕಾರಿನಲ್ಲಿ ಸಾಗಾಟವಾಗುತ್ತಿದ್ದ ಸುಮಾರು 500 kg ಗೋ ಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಡೊಂಗರಿಕೆರೆ ಬಳಿ ತಡೆದ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತರು ಕಾರನ್ನು ತಡೆದು...

ಬೈಂದೂರು: ಯಕ್ಷಗಾನ ನೋಡಲು ಹೋದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

ಬೈಂದೂರು: ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಯಕ್ಷಗಾನ ನೋಡಲು ತೆರಳಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿ ಯಕ್ಷಗಾನ ನೋಡಲು ಹೋದ ತುಕಾರಾಮ ಶೆಟ್ಟಿಗಾರ್(52) ಮನೆಗೆ ಮರಳಿ ಬಂದಿಲ್ಲ...

ಬೆಳ್ತಂಗಡಿ : ಮಗನಿಂದಲೇ ತಂದೆಯ ಕೊಲೆ – ಕೃತ್ಯ ಸಾಬೀತು

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ. 2021ರ ಜ. 18ರಂದು ಬೆಳ್ತಂಗಡಿ ತಾಲೂಕು...

ಮಂಗಳೂರು: ಹುಚ್ಚು ನಾಯಿಗಳ ಕಾಟ: ಮನೆಯೊಳಗಡೆ ನುಗ್ಗಿ ತಂದೆ-ಮಗಳಿಗೆ ಕಚ್ಚಿ ಗಂಭೀರ ಗಾಯ

ಮಂಗಳೂರು: ನಗರದ ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಅಧಿಕವಾಗಿದ್ದು , ಪರಿಣಾಮ ಅಲ್ಲಿನ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಮುಕ್ಕ, ಮಲ್ಲಮಾರ್ ,ದೊಂಬೇಲ್, ದೊಂಬೇಲ್ ಬೀಚ್, ಶರತ್ಬಾರ್ ರಸ್ತೆ ಸೇರಿದಂತೆ...

ವಿಶ್ವದ ಅತೀ ದೊಡ್ಡದೆನ್ನಲಾದ ಆಮೆ ಪಯಸ್ವಿನಿ ಹೊಳೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು : ವಿಶ್ವದಲ್ಲೇ ಅತೀ ದೊಡ್ಡದೆನ್ನಲಾದ ಆಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಕಾಸರಗೋಡಿನ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಬಾವಿಕ್ಕರೆ ಸಮೀಪದ ಅಣೆಕಟ್ಟಿನ ಬದಿಯಲ್ಲಿ ಆಮೆ ಪತ್ತೆಯಾಗಿದ್ದು , ಇದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ...

ಉದ್ಯಮಿಯ ಕಾರು ನಿಲ್ಲಿಸಿ, ಮಾರಕಾಸ್ತ್ರ ಹಿಡಿದು ಬೆದರಿಕೆ; 2 ಕೋಟಿ ರೂಪಾಯಿ ಲೂಟಿ‌ ಹೊಡೆದ...

ಉದ್ಯಮಿಯ ಕಾರು ನಿಲ್ಲಿಸಿ 2 ಕೋಟಿ ರೂಪಾಯಿ ಲೂಟಿ‌ ಮಾಡಿದ ಘಟನೆಯೊಂದು ನವದೆಹಲಿಯಲ್ಲಿ ನಡೆದಿದ್ದು, ಇಡೀ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾತ್ರಿ ಸಮಯ ರಸ್ತೆಯೊಂದರಲ್ಲಿ ಸ್ಕೂಟಿ ಸವಾರನೊಬ್ಬ ಚಾಲಕನೊಂದಿಗೆ ಜಗಳವಾಡುತ್ತಾನೆ. ಸ್ಕೂಟಿಯಲ್ಲಿ...

ಸುಳ್ಯ: ಸಹಕಾರಿ ಸಂಘಕ್ಕೆ ಕನ್ನ: 1.52ಲಕ್ಷ ಮೌಲ್ಯದ ಸೊತ್ತು ಕಳವು

ಸುಳ್ಯ: ಕೃಷಿ ಪತ್ತಿನನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ ಗ್ರಾಮದಲ್ಲಿ ನಡೆದಿದೆ. ಮುರುಳ ಗ್ರಾಮದ ಮುರುಳ್ಯ...

ಟಿಪ್ಪು ಸುಲ್ತಾನ್ ವಿಜಯ ವರ್ಣಚಿತ್ರ ಬರೋಬ್ಬರಿ 6.28 ಕೋಟಿ ಬೆಲೆಗೆ ಮಾರಾಟ..! ಚಿತ್ರದ ವಿಶೇಷತೆ...

ಟಿಪ್ಪು ಸುಲ್ತಾನ್ ವಿಜಯವನ್ನು ಬಿಂಬಿಸುವ ಚಿತ್ರವೊಂದು ಬರೋಬ್ಬರಿ 6.28 ಕೋಟಿ ಬೆಲೆಗೆ ಮಾರಾಟವಾಗಿದೆ. ಲಂಡನ್‌ ನ ಸೋಥೆಬಿ ಹರಾಜು ಕೇಂದ್ರದಲ್ಲಿ ನಡೆದ ಆರ್ಟ್ಸ್ ಆಫ್ ದಿ ಇಸ್ಲಾಮಿಕ್ ವರ್ಲ್ಡ್ ಅಂಡ್ ಇಂಡಿಯಾ ಎಂಬ...

ಕಾಂಗ್ರೆಸ್ ಮುಖಂಡನ ಮೇಲೆ ಚಾಕು ಇರಿತ

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಅನಂದರೆಡ್ಡಿ (50) ಮೇಲೆ, ಅದೇ ಗ್ರಾಮದ ವಿಷ್ಣವರ್ಧನ್ ರೆಡ್ಡಿ...
error: Content is protected !!