Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರು: ಕಂಟ್ರಾಕ್ಟರ್ ಮನೆಯಲ್ಲಿ ಬೆಂಕಿ ಅವಘಡ – ಮಹಿಳೆ ಸಾವು!

ಬೆಂಗಳೂರು: ಕಂಟ್ರಾಕ್ಟರ್ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ನಡೆದಿದೆ. ಸವಿತಾ (53) ಮೃತ ಮಹಿಳೆ. ಸೋಮವಾರ ರಾತ್ರಿ 9 ಗಂಟೆಯ...

ಅಬುಧಾಬಿಯಿಂದ ತಾಯ್ನಾಡಿಗೆ ಬಂದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ...

ಬೆಂಗಳೂರು: ಇಸ್ರೇಲ್‌-ಇರಾನ್‌ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ 2 ವಿಮಾನಗಳಲ್ಲಿ ಹಂತ ಹಂತವಾಗಿ 500 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನ...

ವಿಟ್ಲ ಎಜುಕೇಶನ್ ಸೊಸೈಟಿ ಇದರ ಹೈಸ್ಕೂಲ್ ವಿಭಾಗದ 2025-26 ನೇ ಸಾಲಿನ ಎನ್ ಸಿ...

ವಿಟ್ಲ ಎಜುಕೇಶನ್ ಸೊಸೈಟಿ ಇದರ ಹೈಸ್ಕೂಲ್ ವಿಭಾಗದ 2025-26 ನೇ ಸಾಲಿನ ಎನ್ ಸಿ ಸಿ, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್...

ಬಳ್ಳಾರಿ: ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!

ಬಳ್ಳಾರಿ: ಅಡುಗೆ ಅನಿಲ ಸಿಲಿಂಡ‌ರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ಇಂದು(ಮಾ.02) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸಂಡೂರು ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎಂಬುವವರ...

ಕಲಬುರಗಿ: ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು: ಕೊಲೆ ಶಂಕೆ!

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೋಟಿಕೊಳ ಗ್ರಾಮದ ಜಮೀನಿನಲ್ಲಿ ಮಲಗಿದ ಯುವಕ ಅನುಮಾನಾಸ್ಪದವಾಗಿ ಸಾವಾಗಿದ್ದಾನೆ. ಶರಣು ಭಾಸಗಿ (25) ಮೃತ ಯುವಕ....

ಇರಾನ್–ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದು

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ಮುಂದುವರಿದ ಯುದ್ಧದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದುಗೊಂಡಿದೆ. ಯುದ್ಧದ ಪರಿಣಾಮ ವಾಯುನೆಲೆ ಮುಚ್ಚಿರುವ ಕಾರಣ ಇಂದು ಸಹ ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನ...

ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂದ್ರಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ

ವಿಟ್ಲ: ಮಾರ್ಚ್ 3 ಮಂಗಳವಾರದಂದು ಗ್ರಸ್ತೋದಯ ಚಂದ್ರಗ್ರಹಣವು ಹುಬ್ಬಾ(ಪೂರ್ವೆ ) ನಕ್ಷತ್ರ ಸಿಂಹ ರಾಶಿಯಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಅದೇ ದಿನ ಸಂಜೆ ಗಂಟೆ 4ರಿಂದ ಗ್ರಹಣ ಶಾಂತಿ ಹೋಮವು...

ಇರಾನ್‌ ಪ್ರತೀಕಾರದ ದಾಳಿ; ಅಮೆರಿಕದ 560 ಸೈನಿಕರ ಸಾವು-ಇರಾನ್ ವರದಿ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಇರಾನ್ ಅಮೆರಿಕದ ವಿರುದ್ಧ ಪ್ರತಿದಾಳಿ ನಡೆಸಿರುವುದಾಗಿ ಘೋಷಿಸಿದೆ. ಟೆಹ್ರಾನ್ ಮೂಲಗಳ ಪ್ರಕಾರ, ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಲಾಗಿದ್ದು, ದಾಳಿಯಲ್ಲಿ 560...

ಸುಳ್ಯ: ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವು!

ಸುಳ್ಯ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನಾ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು...

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ, ಇಸ್ರೇಲ್‌ನಿಂದಲೂ ಪ್ರತಿದಾಳಿ

ಬೈರೂತ್‌: ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್‌ ಹಾಗೂ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಜುಲ್ಲಾ ಹೇಳಿಕೊಂಡಿದೆ. ಭಾನುವಾರ ರಾತ್ರಿ ದಾಳಿ ನಡೆಸಲಾಗಿದೆ ಎಂದು...
error: Content is protected !!