Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡುಕೋಣ

ಉಡುಪಿ: ಜನವಸತಿ ಪ್ರದೇಶಕ್ಕೆ ಕಾಡುಕೋಣ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೀರ ಗ್ರಾಮದಲ್ಲಿ ನಡೆದಿದೆ. ನೀರೆ ಬೈಲೂರಿನ ಮೀಸಲು ಅರಣ್ಯ ಮುಳ್ಳಾಕ್ಕಾರು ನಿವಾಸಿ ಲೀಲಾವತಿ ಪೂಜಾರ್ತಿಯವರ ಮನೆಗೆ...

ಉಡುಪಿ: ಖಾಸಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ವಶಕ್ಕೆ

ಉಡುಪಿ: ಖಾಸಗಿಯವರ ನಿರ್ವಹಣೆಗೆ ಒಳಪಟ್ಟಿದ್ದ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ.ಈ ಸಂಬಂಧ ಮಹತ್ತರ...

ಲಾರಿ ರೂಪದಲ್ಲಿ ಬಂದ ಜವರಾಯ: ಶವಸಂಸ್ಕಾರಕ್ಕೆ ಹೊರಾಟ ಮೂವರು ಸಾವು

ಚಿತ್ರದುರ್ಗ: ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆಂದು ತೆರಳುತ್ತಿದ್ದವರ ಮೇಲೆ ಲಾರಿ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ. ರಾ.ಹೆ. 48 ಕಾತ್ರಾಳ್​ ಕೆರೆ ಸೇತುವೆ ಬಳಿ ಘಟನೆ ಸಂಭವಿಸಿದೆ.ಜಗಳೂರು ತಾಲೂಕು ಕೆಳಗೋಟೆ ನಿವಾಸಿಗಳಾದ ಹಾಲಪ್ಪ...

2 ತಲೆ ಮತ್ತು 3 ಕೈಗಳಿರುವ ಮಗು ಜನನ

ನವದೆಹಲಿ: ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 2 ತಲೆ ಮತ್ತು 3 ಕೈಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ನವಜಾತ ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಯ ಎನ್ ಐಸಿಯುಗೆ...

ಮಂಗಳೂರು: ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ. ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ...

ಮಂಗಳೂರು: ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ. ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ ಹೋಗಿ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ...

ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ: 15 ಮಂದಿ ಪ್ರಯಾಣಿಕರಿಗೆ ಗಾಯ

ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಮಿನಿ ಬಸ್ಸೊಂದು ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರ‌ಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ. ಬಸ್‌...

ದಕ್ಷಿಣ ಕನ್ನಡ: ಇಂಗ್ಲೀಷ್ ಪರೀಕ್ಷೆಗೆ 220 ವಿದ್ಯಾರ್ಥಿಗಳು ಗೈರು..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 99 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷಾ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ದ್ವಿತೀಯ ಭಾಷಾ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ಒಟ್ಟು 28,351 ವಿದ್ಯಾರ್ಥಿಗಳಲ್ಲಿ 220 ಮಂದಿ ಗೈರಾಗಿದ್ದರು....

ನಿಯಂತ್ರಣ ತಪ್ಪಿದ ಬಸ್: 30 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹೊರನಾಡು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್​​, ಚಾಲಕನ ನಿಯಂತ್ರಣ ತಪ್ಪಿ ಬಸ್​​ನ ಒಂದು ಚಕ್ರ ಸೇತುವೆಯ ಕೆಳಗಿಳಿದಿದೆ. ಬಸ್​​ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ...

ತಂದೆ – ತಾಯಿಯ ಅಗಲುವಿಕೆಯ ದುಃಖದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಹಿಜಾಬ್ ಧರಿಸಲು ಅವಕಾಶ ಕೊಡದಕ್ಕೆ ಪರೀಕ್ಷೆ ಬಿಟ್ಟು ಹೊರನಡೆದ ವಿದ್ಯಾರ್ಥಿಗಳೇ ಇದನ್ನು ಓದಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಇಂದು ಆಂಗ್ಲ ಭಾಷೆ ಪರೀಕ್ಷೆ ನಡೆದಿದ್ದು ಹಿಜಾಬ್ ವಿವಾದ ಒಂದು ಕಡೆಯಾದ್ರೆ ತಂದೆ ಮತ್ತು...

ಬೆಳ್ತಂಗಡಿ ಪೊಲೀಸ್ ಠಾಣಾ PSI ನಂದಕುಮಾರ್ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕೆ ಹಾಗೂ ಅಪರಾಧ ಪ್ರಕರಣಗಳನ್ನು ಭೇದಿಸಿದ ದಕ್ಷ ಪ್ರಾಮಾಣಿಕ ಪ್ರಸ್ತುತ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಅಗಿರುವ ನಂದಕುಮಾರ್ ಎಂ.ಎಂ ಅವರು ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ...
error: Content is protected !!