Tag: vtv vitla
ಮಂಗಳೂರು: ನಿಲ್ಲಿಸಿದ್ದ ಕಾರು ಸುಟ್ಟು ಕರಕಲು
ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ರಾತ್ರಿ ನಡೆದಿದೆ.
ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ವಿಹಾರಕ್ಕೆ ತೆರಳಿದ್ದರು. ಮರಳಿ...
ಹಿಂದುಯೇತರ ಎನ್ನುವ ಕಾರಣಕ್ಕೆ ಖ್ಯಾತ ಭರತನಾಟ್ಯ ಕಲಾವಿದೆಯ ಪ್ರದರ್ಶನ ರದ್ದುಗೊಳಿಸಿದ ದೇವಸ್ಥಾನ ಮಂಡಳಿ
ಕೇರಳದ ತ್ರಿಶೂರು ಜಿಲ್ಲೆಯ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಮುಂಬರುವ ಉತ್ಸವದ ಸಂದರ್ಭದಲ್ಲಿ ಖ್ಯಾತ ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ ಅವರು ನೀಡಲಿದ್ದ ನೃತ್ಯ ಪ್ರದರ್ಶನವನ್ನು ಆಕೆ ಹಿಂದುಯೇತರ ಕಲಾವಿದೆ ಎಂಬ ಕಾರಣಕ್ಕೆ ಆಡಳಿತ ಮಂಡಳಿಯು...
ಮಲಗಿದ್ದ ಬಾಲಕಿಯ ಮೇಲೆ ಟೆಂಪೋ ಹರಿದು ದಾರುಣ ಸಾವು
ಮಲಗಿದ್ದ ಏಳು ವರ್ಷದ ಬಾಲಕಿಯ ಮೇಲೆ ಟೆಂಪೋ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಶಿವನ್ಯ ಮೃತ ಬಾಲಕಿ. ಮುಂಜಾನೆ ನಾಲ್ಕು ಗಂಟೆ...
CONTROVERSIAL NEWS..! “ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ..!” ಕುರಾನ್ಲ್ಲಿದೆಯಾ ಅಶಾಂತಿ, ಹಿಂಸೆಯ ಸಂದೇಶ..?!
ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಬಿಸಿ ಬಿಸಿ ಚರ್ಚೆ ಆರಂಭವಾಗಿದೆ. ಕುರಾನ್ನ ಕನ್ನಡ ಪ್ರತಿಯೊಂದು ಕಳೆದ ಕೆಲವು ದಿನಗಳಿಂದ ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಶಾಂತಿ, ಅಹಿಂಸೆಯ ಸಂದೇಶ ಸಾರುವ ಕುರಾನ್ನಲ್ಲಿ ಹೀಗೆ ಬರೆಯಲಾಗಿದೆಯಾ ಎಂಬ...
ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ, ಜೀವ ಬೆದರಿಕೆ.!
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವ ಬೆದರಿಕೆಯೊಡ್ಡಿದ ಕುರಿತ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ಅವರು...
“ಅಸ್ಪೃಶ್ಯತೆಯನ್ನು ಹೋಗಲಾಡಿಸಲು ವಿನಯ ಸಾಮರಸ್ಯ ಅರಿವು”
ಅಸ್ಪೃಶ್ಯತೆಯನ್ನು ಹೋಗಲಾಡಿಸಲು ವಿನಯ ಸಾಮರಸ್ಯ ಅರಿವು ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ...
ವಿಟ್ಲ: “ಶಿವಾಜಿ ಟ್ರೋಫಿ – 2022” ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.ಜಿ ವಿಭಾಗದ...
ವಿಟ್ಲ: ಬಂಟ್ವಾಳ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಶಿವಾಜಿ ಗೆಳೆಯರ ಬಳಗ, ಕುದ್ದುಪದವು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.೫. ವಿಭಾಗದ ಮ್ಯಾಟ್ ಕಬಡ್ಡಿ ಪದ್ಯಾಂಟ ಎಪ್ರಿಲ್ -...
ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಶಂಕರಪ್ಪ ಆತ್ಮಹತ್ಯೆ.!!
ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮ ಸಮೀಪದ ಅಕ್ಕಿಮರಿಪಾಳ್ಯದ ಶಂಕರಪ್ಪ(45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ...
ಮಂಗಳೂರು: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ : ದೂರು ದಾಖಲು!!
ಕಾಟಿಪಳ್ಳ : ಮಂಗಳೂರಿನ ಕಾಟಿಪಳ್ಳ ಸಮೀಪ ಮಹಿಳೆಯೊಬ್ಬಳು ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ಭಾರತಿ ಎನ್ನಲಾಗಿದೆ. ಕೊಪ್ಪಳ ಮೂಲದ ಹನುಮಂತ ಅವರು ಪತ್ನಿ ಭಾರತಿ...
ಧರ್ಮಸ್ಥಳ: ಯಾತ್ರಾರ್ಥಿಗಳೇ ಈತನ ಟಾರ್ಗೆಟ್..! ಅಂತರ್ ರಾಜ್ಯ ಕಳ್ಳ ಪೊಲೀಸ್ ಬಲೆಗೆ
ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿಯಿಂದ ಶ್ರೀ ಕ್ಷೇತ್ರಕ್ಕೆ ಯಾತ್ರಾರ್ಥಿಯಾಗಿ ಬಂದ ಕುಂದಾಪುರ ಮೂಲದ ಶ್ರೀಧರ ನಾಯರಿ ಎಂಬವರು ಸ್ನಾನ ಮಾಡುವ ಸಮಯದಲ್ಲಿ ತನ್ನ ಬ್ಯಾಗಿನಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿತ್ತು....
















