Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂದಾಪುರ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆ..!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಲಯ ಅರಣ್ಯ ವ್ಯಾಪ್ತಿಗೊಳಪಡುವ ಕೆರಾಡಿ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ. ಕೆರಾಡಿಯ ಸುಕುಮಾರ ಶೆಟ್ಟಿ ಎನ್ನುವರ ಮನೆಯ ಆವರಣವಿಲ್ಲದ ಬಾವಿಗೆ ಚಿರತೆ ಬಿದ್ದಿರುವುದನ್ನು ಗಮನಿಸಿದ...

ಪುತ್ತೂರು ಜಿಲ್ಲೆಯ ಅತಿ ದೊಡ್ಡ ಬಸ್ ನಿಲ್ದಾಣಕ್ಕೆ ಅವಳಿ ವೀರರ ಹೆಸರು

ಪುತ್ತೂರು: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ...

ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಲಿಖಿತ ಪರೀಕ್ಷೆಗೆ ಆನ್ಲೈನ್ ತರಬೇತಿ ಪ್ರಾರಂಭ

15,000 ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 21/05/2022 ರಿಂದ ಪ್ರಾರಂಭವಾಗಲಿರುವ ಲಿಖಿತ ಪರೀಕ್ಷೆಗಳಿಗೆ ವಿದ್ಯಾಮಾತಾ ಅಕಾಡೆಮಿಯಿಂದ ಆನ್ಲೈನ್ ತರಗತಿಗಳು 3/04/2022 ರಿಂದ ಪ್ರಾರಂಭವಾಗಲಿದೆ. ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ...

sslc ಪರೀಕ್ಷೆ ಬರೆದ ನಕಲಿ ವಿದ್ಯಾರ್ಥಿಗಳು: ಯುವತಿ ಸೇರಿ 6 ಜನರ ಬಂಧನ

ಚಿಕ್ಕೋಡಿ: sslc ಪರೀಕ್ಷೆಯ ಮೊದಲ ದಿನದಂದೇ ಪರೀಕ್ಷೆ ಬರೆಯಲು ಬಂದಂತ ಯುವತಿ ಸೇರಿ 6ನಕಲಿ ವಿದ್ಯಾರ್ಥಿಗಳನ್ನು ಚಿಕ್ಕೋಡಿಯ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್ ಡಿ ಕಾಲೇಜಿನ ಎಸ್ ಎಸ್...

ಪುತ್ತೂರು ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾಣಿಯೂರು ಸಮೀಪ ನಡೆದಿದೆ. ಮೃತರನ್ನು ಕಾಯ್ಮಣ ಗ್ರಾಮದ ಮಜಲಡ್ಡ ನಿವಾಸಿ ಗಂಗಾಧರ (40) ಎನ್ನಲಾಗಿದೆ. ಗಂಗಾಧರ ಅವರು ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರು ಕಡೆಗೆ ಹೋಗುತ್ತಿದ್ದ...

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚ ಶಾಲಾ ಅಭಿಯಾನ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಪರಿಸರ ಸಂಘದ ವತಿಯಿಂದ ಸ್ವಚ್ಚ ಶಾಲಾ ಅಭಿಯಾನಕ್ಕೆ ಬಂಟ್ವಾಳ ನಗರ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಕೃಷ್ಣ ಕುಲಾಲ್ ಕಡಂಬು ಹಾಗೂ ಮಾರುತಿ ವೈ...

ಮಾಣಿ: ಬದ್ರಿಯ ಜಮಾ ಮಸೀದಿ ಸೂರಿಕುಮೇರು ಇದರ ಸಲ್ವಾತ್ ವಾರ್ಷಿಕ ಹಾಗೂ ಮತ ಪ್ರಭಾಷಣ...

ಮಾಣಿ: ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ಸ್ವಲಾತ್ ವಾರ್ಷಿಕ ಮತ್ತು ಎರಡು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ನಡೆಯಿತು. ಮೊದಲ ದಿನದ ಮುಖ್ಯ ಪ್ರಭಾಷಣ ಮಾಡಿದ ಅಬ್ದುಲ್ ಹಮೀದ್ ಫೈಝಿ ಕಿಲ್ಲೂರು,...

ಕಡಬ: ಟಿಪ್ಪರ್ ಹಿಂಬದಿಗೆ ಬೈಕ್ ಡಿಕ್ಕಿ: ಸವಾರನಿಗೆ ತೀವ್ರ ಗಾಯ

ಕಡಬ: ಟಿಪ್ಪರ್ ಹಿಂಬದಿಗೆ ಬೈಕ್ ಒಂದು ಡಿಕ್ಕಿಯಾಗಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಗಡಿಪ್ಪಿಲ ಎಂಬಲ್ಲಿ ನಡೆದಿದೆ. ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡು ಪುತ್ತೂರು ಕಡೆಗೆ ಬರುತ್ತಿದ್ದ ಟಿಪ್ಪರ್‌ನ ಹಿಂಬದಿಗೆ ಪುಣಚ...

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು; ವಾಪಸ್​ ಮನೆಗೆ ತೆರಳಿ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಿ

ರಾಜ್ಯಾದ್ಯಂತ ಇಂದಿನಿಂದ SSLC ಮುಖ್ಯ ಪರೀಕ್ಷೆಆರಂಭಗೊಂಡಿದೆ. ಈ ಪರೀಕ್ಷೆಯಲ್ಲಿಯೂ ಹಿಜಾಬ್ ಸಂಘರ್ಷ ಮುಂದುವರೆದಿದೆ. ಅನೇಕ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿಯೇ ಬಂದ ವಿದ್ಯಾರ್ಥಿನಿಯರನ್ನು ಹಿಜಾಬ್ ತೆಗೆದು ಎಂಟ್ರಿ ನೀಡಲಾಯಿತು. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ಹೈಕೋರ್ಟ್‌...

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಬಿಸಿ ರೋಡ್, ಕೈಕಂಬ ಹಾಗೂ ಮಂಡಾಡಿ ಒಕ್ಕೂಟಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಕಾರ್ಯಕ್ಷೇತ್ರ ವ್ಯಾಪ್ತಿಯ ಬಿಸಿ ರೋಡ್, ಕೈಕಂಬ ಹಾಗೂ ಮಂಡಾಡಿ ಒಕ್ಕೂಟಗಳ ಪದಗ್ರಹಣ ಹಾಗೂ ತುಂಬೆ ವಲಯದ...
error: Content is protected !!