Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನು ತಡೆದ ಆಡಳಿತ ಮಂಡಳಿ

ಬೆಂಗಳೂರು : ರಾಜಾಜಿನಗರದ ಸಿದ್ಧಗಂಗಾ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹೊಸ ಅವಾಂತರ ಸೃಷ್ಠಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೊಠಡಿಗೆ ಹಿಜಾಬ್‌ ರೀತಿಯಲ್ಲಿ ದುಪ್ಪಟ್ಟಾ, ಟೋಪಿ ಧರಿಸಿಕೊಂಡು ಬಂದ ವಿದ್ಯಾರ್ಥಿಗಳನ್ನು ಸಿಬ್ಬಂದಿ ವರ್ಗ ತಡೆದು ದುಪ್ಪಟಾ...

ಮುಖ್ಯಮಂತ್ರಿ ಮೇಲೆ ಹಲ್ಲೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ

ಸ್ವತಂತ್ರ ಹೋರಾಟಗಾರ ಶೀಲಭದ್ರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುತ್ತಿದ್ದ ಮುಖ್ಯಮಂತ್ರಿಯ ಮೇಲೆ ದಾಳಿ ಮಾಡಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ದಾಳಿ ಮಾಡಿ...

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದ ಶಿಕ್ಷಕಿ ಆತ್ಮಹತ್ಯೆ

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಊಡಗಿ(36) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಐದು ವರ್ಷದ...

ಪುತ್ತೂರು: ಕಾರುಗಳು ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿ ನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಉಪ್ಪಿನಂಗಡಿ...

ನಾಲ್ವರು ಆಟೋ ಚಾಲಕರಿಂದ ಗ್ಯಾಂಗ್‌ರೇಪ್‌..! ಮೂವರ ಬಂಧನ

ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ನಡೆದಿದೆ. ಮೀರ್‌ಪೇಟ್‌ನಲ್ಲಿ ಮಹಿಳೆಯೋರ್ವಳ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 35 ವರ್ಷದ ನಗರ ನಿವಾಸಿ...

SLV ಬುಕ್ ಹೌಸ್ ನ 6 ನೇ ಮಳಿಗೆ ಮಂಗಳೂರಿನ ಮಾರ್ನೆಮಿಕಟ್ಟೆಯಲ್ಲಿ ಶುಭಾರಂಭ

ವಿಟ್ಲ:ಇಡ್ಕಿದು ಗ್ರಾಮದ ಕೋಲ್ಪೆ ದಿ. ರಾಮಾದಾಸ್ ಹಾಗೂ ಸುಂದರಿ ರಾಮದಾಸ್ ರವರ ಪುತ್ರ ದಿವಾಕರದಾಸ್ ನೇರ್ಲಾಜೆ ರವರ ಮಾಲಕತ್ವದ ರಾಜ್ಯದ ಹೆಸರಾಂತ ಎಸ್‌ಎಲ್‌ವಿ ಬುಕ್ಸ್ ಇಂಡಿಯಾ ಪ್ರೈ ಲಿ. ನ ಅಧೀನ ಸಂಸ್ಥೆಯಾದ ...

ಉಡುಪಿಯಲ್ಲೊಂದು ಮನಹಿಂಡುವ ಘಟನೆ; ಶವದೊಂದಿಗೆ 3 ದಿನ ಕಳೆದ ಹೆತ್ತವ್ವ ಮತ್ತು ಸಹೋದರಿ

ಉಡುಪಿ: ಕೊಳೆತ ಶವದೊಂದಿಗೆ ಹೆತ್ತವ್ವ ಹಾಗೂ ಸಹೋದರಿ ಮೂರು ನಾಲ್ಕು ದಿನಗಳನ್ನು ಕಳೆದ ಘಟನೆ ನಡೆದಿದೆ. ಉಡುಪಿಯ ಕಾಡಬೆಟ್ಟು ಎಂಬಲ್ಲಿನ ಕುಟುಂಬದ ಸ್ಥಿತಿ ನಿಜಕ್ಕೂ ಮನಕಲಕುವಂತಿದೆ. ಹರಿಶ್ಚಂದ್ರ ಪೂಜಾರಿ (62) ಎಂಬುವವರು ಕಳೆದ ಮೂರು...

ಬಂಡಾಯವೆದ್ದ ರಷ್ಯಾ ಸೈನಿಕರು; ತಮ್ಮ ಸೇನೆಯ ಹಿರಿಯ ಕಮಾಂಡರ್‌ನನ್ನೇ ಟ್ಯಾಂಕ್ ಹರಿಸಿ ಹತ್ಯೆ..!

ಉಕ್ರೇನ್ ವಿರುದ್ಧ ರಷ್ಯಾ ಸೇನೆ ನಡೆಸುತ್ತಿರುವ ಸೈನಿಕ ಕಾರ್ಯಾಚರಣೆ 31ನೇ ದಿನಕ್ಕೆ ಬಂದು ತಲುಪಿದೆ. ರಷ್ಯಾ ಸೇನೆಯ ಹಿರಿಯ ಕಮಾಂಡರ್ ಒಬ್ಬರನ್ನು ರಷ್ಯಾ ಸೈನಿಕರೇ ಕೊಂದಿದ್ದಾರೆ ಎಂದು ಸುದ್ದಿ ರಾಷ್ಯಾದಲ್ಲಿ ಹರಿದಾಡುತ್ತಿದೆ. ಇದಕ್ಕೆ...

ನಾಳೆಯಿಂದ ರಾಜ್ಯಾದ್ಯಂತ sslc ಪರೀಕ್ಷೆ: ಸಮವಸ್ತ್ರ ಕಡ್ಡಾಯ

ಬೆಂಗಳೂರು: sslc ಪರೀಕ್ಷೆ ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಆರಂಭವಾಗಲಿದ್ದು, ಈ ವರ್ಷ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಆಗೋದಕ್ಕೆ...

ಬಾಲ್ಯವಿವಾಹಗಳ ಗಣನೀಯ ಏರಿಕೆ: ಕರ್ನಾಟಕಕ್ಕೆ ಅಗ್ರಸ್ಥಾನ

ಬೆಂಗಳೂರು: ಕೊರೊನಾದಿಂದಾಗಿ ಶಾಲೆಗಳು ಮುಚ್ಚಿದ್ದರಿಂದ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ಪರಿಷತ್ತಿನಲ್ಲಿ ವಿರೋಧ ಪಕ್ಷದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ...
error: Content is protected !!