Tag: vtv vitla
ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ಬಿಟ್ಟುಕೊಟ್ಟ ಧೋನಿ; ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಆಯ್ಕೆ
ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2 ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ.
2012...
ಕಡಬ: ಮನೆಗೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಪರಾರಿ.!
ಕಡಬ: ಎಡಮಂಗಲ ರೈಲ್ವೆ ಗೇಟ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಪಕ್ಕದ ಅಂಗಡಿಯೊoದರ ಬಾಗಿಲು ಮುರಿದು ಪರಾರಿಯಾದ ಘಟನೆ ನಡೆದಿದೆ.
ಎಡಮಂಗಲ ರೈಲ್ವೆ ಗೇಟ್ ಬಳಿಯ ನಿವಾಸಿ ಜಗದೀಶ್...
ಉಡುಪಿ: ನಗದು ಜೊತೆ ಸಿಸಿ ಕ್ಯಾಮರ ಕೊಂಡೊಯ್ದ ಕದೀಮರು
ಉಡುಪಿ: ಅಂಗಡಿಯೊಂದರಿಂದ ನಗದು ಹಾಗೂ ಸಿಸಿ ಕ್ಯಾಮರಾವನ್ನು ಕಳವು ಗೈದ ಘಟನೆ ನಾಲ್ಕೂರು ಗ್ರಾಮದ ಹಾಲಮಜಲು ಎಂಬಲ್ಲಿ ನಡೆದಿದೆ.
ಹಾಲಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆಯವರ ಪ್ರಗತಿ ಚಿಕನ್ ಸೆಂಟರ್ ನಲ್ಲಿ ನಿನ್ನೆ ತಡರಾತ್ರಿ ಕಳ್ಳರು ಅಂಗಡಿಯ...
ಬಂಟ್ವಾಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ.!
ಬಂಟ್ವಾಳ : ಸಂಗಬೆಟ್ಟು ಪಂಚಾಯತ್ ವ್ಯಾಪ್ತಿಯ ಸಿದ್ದಕಟ್ಟೆ ಮಾರ್ಕೆಟ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿದ ಸ್ಥಿತಿಯಲ್ಲಿ ಕಂಡುಬoದಿದೆ.
ಸ್ಥಳಕ್ಕೆ ಸಂಗಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದಾಗ ಸುಮಾರು 65...
ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತೆ ಶವ ಪತ್ತೆ: ಕೊಲೆ ಶಂಕೆ
ಬೆಂಗಳೂರು : ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ದೇಹವು ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಅನೀಶ್ ಕೊಯಾಡನ್ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ದೂರು...
ಮೂರು ಮದುವೆಯಾದ್ರು ಮುಗಿಯದ ಚೆಲ್ಲಾಟ.! ರೆಡ್ ಹ್ಯಾಂಡ್’ಆಗಿ ಸಿಕ್ಕಿಬಿದ್ದ ನಿಧಾಖಾನ್.!
ಮೈಸೂರು: ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್ಹ್ಯಾಂಡ್ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ.
ಉದಯಗಿರಿಯ ನಿಧಾಖಾನ್ಗೆ...
ವಿಟ್ಲ: ಒಕ್ಕೆತ್ತೂರು – ಮಾಡ ಶ್ರೀ ಮಲರಾಯ ದೈವಸ್ಥಾನದಲ್ಲಿ ಗಣಪತಿ ಹವನ ಮತ್ತು...
ವಿಟ್ಲ: ಶ್ರೀ ಮಲರಾಯ ದೈವಸ್ಥಾನ, ಒಕ್ಕೆತ್ತೂರು - ಮಾಡ ಇಲ್ಲಿ ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಸಾನಿಧ್ಯ ಅಭಿವೃದ್ಧಿಗಾಗಿ ದೈವಸಾನಿಧ್ಯದಲ್ಲಿ ಗಣಪತಿ ಹವನ ಮತ್ತು ಶ್ರೀ ದುರ್ಗಾನಮಸ್ಕಾರ ಪೂಜೆಯು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ...
ತೆಲುಗು ಸಿನಿಮಾದಲ್ಲಿ ನಟಿಸಿ ಭೇಷ್ ಎನಿಸಿಕೊಂಡ ಪುತ್ತೂರಿನ ಪುಟಾಣಿ ಆಜ್ಞಾ. ರೈ
ಪುತ್ತೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಸಿನಿಮಾದಲ್ಲಿ ಪುತ್ತೂರಿನ ಪುಟಾಣಿ ಪ್ರತಿಭೆ ಆಜ್ಞಾ ರೈ ಬಣ್ಣ ಹಚ್ಚಿದ್ದಾರೆ. ಕ್ರೇಜಿ ಆಂಟ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ, ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿರುವ, ಬಾಹುಬಲಿ 2 ಚಿತ್ರದ...
ಭಾರತದ ಭೂಪಟವನ್ನು ತಿರುಚಿ ವಿದ್ಯಾರ್ಥಿಗಳಿಗೆ ನೀಡಿದ ಶಿಕ್ಷಣ ಇಲಾಖೆ.!
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ. ವಿದ್ಯಾರ್ಥಿಗಳಿಗೆ ಒದಗಿಸಿದ ಭಾರತದ...
ಕಡಬ: 2 ಕ್ವಿಂಟಲ್ ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು.!
ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ.
ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ...
















