Tag: vtv vitla
ಮಂಗಳೂರು: ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್’ಗೆ ಹಾನಿ – ಇಬ್ಬರ ಬಂಧನ.!
ಮಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ ಮಾಡಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ.
ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಸೈಗೋಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗೆ...
ಮಂಗಳೂರು: ಆರೋಪಿಯಿಂದ ಕೊಣಾಜೆ ಎಸ್ ಐ ಮೇಲೆ ಚೂರಿ ಇರಿತ.!
ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ...
ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಇವರಿಗೆ ಜೀವ ಬೆದರಿಕೆ ಕರೆ; ನ್ಯಾಯಾಲಯದ ಆದೇಶದಂತೆ...
ಪುತ್ತೂರು: ಅನಾಮಧೇಯ ವ್ಯಕ್ತಿಯು ಕರೆ ಮಾಡಿ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಶ್ವರಮಂಗಲ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಚಂದ್ರಹಾಸ...
ಮಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಜಾತ್ರೆಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅನುಮತಿ ಕೊಡಬಾರದು; ವಿ.ಹಿಂ.ಪ...
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನಗಳಲ್ಲಿ ಜಾತ್ರಾ ಮಹೋತ್ಸವದಲ್ಲಿ ಅಂಗಡಿ, ಮುಂಗಟ್ಟು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದುಯೇತರರಿಗೆ ಅವಕಾಶ ನೀಡದಿರುವ ಬಗ್ಗೆ ಮಾನ್ಯ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ದಕ್ಷಿಣ...
ಬಂಟ್ವಾಳ: ಹತ್ತು ಅಡಿ ಆಳಕ್ಕೆ ಉರುಳಿದ ಅಲ್ಟೋ ಕಾರು: ಪ್ರಾಣಾಪಾಯದಿಂದ ಪಾರು
ಬಂಟ್ವಾಳ: ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ರಸ್ತೆ ಬಿಟ್ಟು ಸುಮಾರು ಹತ್ತು ಅಡಿ ಆಳಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಈ ಘಟನೆಯಲ್ಲಿ ಐದು ವರ್ಷದ ಬಾಲಕ...
ವಿಟ್ಲ: ಜನರ ಜೀವದ ಜೊತೆ ಚೆಲ್ಲಾಟ ನಡೆಸುತ್ತಿರುವ ಶ್ರೀ ದೇವಿ ಬಸ್ ಮಾಲಕ; ಶೀಘ್ರವೇ...
ವಿಟ್ಲ: ಜನರ ಜೀವದ ಜೊತೆ ಚೆಲ್ಲಾಟ ನಡೆಸುತ್ತಿರುವ ಶ್ರೀ ದೇವಿ ಬಸ್ ಮಾಲೀಕನ ವಿರುದ್ಧ ಸಾರ್ವಜನಿಕ ವಲಯದಿಂದ ಆಕ್ರೋಶ ಕೇಳಿಬಂದಿದೆ. ಬಸ್ಸಿಗೆ ಸಂಬಂಧಿಸಿದ ಇನ್ಸೂರೆನ್ಸ್ ಹಾಗೂ ಎಫ್ ಸಿ (Fitness certificate) ಸರಿಯಾಗಿ...
ಮಾರ್ಗ ಮದ್ಯೆಯೇ ಹೊತ್ತಿ ಉರಿದ KTM ಬೈಕ್
ಹಾಸನ: ಚಲಿಸುತ್ತಿದ್ದ ಬೈಕ್ ತಡರಾತ್ರಿ ಏಕಾಏಕಿ ಹೊತ್ತಿ ಉರಿದ ಘಟನೆ ಹಾಸನ ಹಾಗೂ ಬೇಲೂರು ರಸ್ತೆ ಕಡದರವಳ್ಳಿ ಕ್ರಾಸ್ ಬಳಿ ನಡೆದಿದೆ.ಬೆಂಗಳೂರು ಮೂಲದ ಯುವಕ ಹಾಸನ ಹಾಗೂ ಬೇಲೂರು ಮಾರ್ಗವಾಗಿ ಚಲಿಸುತ್ತಿದ್ದ ವೇಳೆ...
ಉಪ್ಪಿನಂಗಡಿ: ಕಳ್ಳತನ ಮಾಡಲು ಬಂದ ಕಳ್ಳ ದೈವಿ ಶಕ್ತಿಯ ಪ್ರಭಾವದಿಂದ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..!
ಉಪ್ಪಿನಂಗಡಿ : ಮನೆಯೊಂದಕ್ಕೆ ಕಳ್ಳನೋರ್ವ ಒಳನುಗ್ಗಿ ಬೀಗದ ಕೀಗಳನ್ನು ಜಾಲಾಡಿಸಿ ಯಜಮಾನನ ಕೈಗೆ ಸಿಕ್ಕಿಬಿದ್ದ ಸ್ವಾರಸ್ಯಕರ ಘಟನೆ ಉಪ್ಪಿನಂಗಡಿಯ ಉದ್ಯಮಿ ಸುದರ್ಶನ್ ಮನೆಯಲ್ಲಿ ನಡೆದಿದೆ. ಸುಮಾರು 24 ಅಡಿ ಎತ್ತರದ ಮನೆಯ ಛಾವಣಿಯನ್ನೇರಿ...
ಬಪ್ಪನಾಡಿನಲ್ಲಿ ಅನ್ಯಧರ್ಮಿಯರು ವ್ಯಾಪಾರ ನಡೆಸಲು ಯಾವುದೇ ನಿರ್ಬಂಧವಿಲ್ಲ; ಆಡಳಿತ ಮೊಕ್ತೇಸರರ ಸ್ಪಷ್ಟನೆ
ಲಿಂಗರೂಪದಲ್ಲಿ ದುರ್ಗಾಪರಮೇಶ್ವರಿಯನ್ನು ಬಪ್ಪನಾಡು ಕ್ಷೇತ್ರದಲ್ಲಿ ಆರಾಧಿಸಲಾಗುತ್ತದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಈ ದೇವಾಲಯದಲ್ಲಿ ಮುಸ್ಲಿಂ ಬಾಂಧವರೂ ಪ್ರಸಾದ ಸ್ವೀಕರಿಸಿದ ಉಲ್ಲೇಖವಿದೆ. ಧಾರ್ಮಿಕ ಸದ್ಭಾವನೆಯ ಕೇಂದ್ರದಂತಿದ್ದ ಈ ದೇವಾಲಯದಲ್ಲಿ ಈ ಬಾರಿಯ ಉತ್ಸವಕ್ಕೆ ಹಿಂದೂಯೇತರರಿಗೆ...
ಇಲಿ ಪಾಷಾಣ ಸೇವಿಸಿ ರಿಕ್ಷಾ ಚಾಲಕ ಆತ್ಮಹತ್ಯೆ
ಉಡುಪಿ: ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ರಿಕ್ಷಾ ಚಾಲಕರೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಇಲ್ಲಿನ ಕುಕ್ಕಿಕಟ್ಟೆ ನಿವಾಸಿಯಾಗಿದ್ದ 28 ವರ್ಷದ ಸುನಿಲ್. ಕೆ ಎಂದು ಗುರುತಿಸಲಾಗಿದೆ.
ಇವರು ಆರ್ಥಿಕ...
















