Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ...

ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದ ಮೇಲೆ ಈ ಸಂಘರ್ಷದ ವಿಸ್ತ್ರತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯಿಂದ...

ಪಾಣೆಮಂಗಳೂರು:ಶ್ರೀ ಗುರು ಫ್ರೆಂಡ್ಸ್(ರಿ.) ಬೊಂಡಾಲ – 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...

ಪಾಣೆಮಂಗಳೂರು: ಏಪ್ರಿಲ್ 26ರಿಂದ ಏಪ್ರಿಲ್ 27 ರ ತನಕ ಶ್ರೀ ಗುರು ಫ್ರೆಂಡ್ಸ್( ರಿ .) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯುವ ಮಹಾ ಮೃತುಂಜಯ...

ಬೀದ‌ರ್: ಅನೈತಿಕ ಸಂಬಂಧ ಶಂಕೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!

ಬೀದ‌ರ್: ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧವನ್ನು ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಶ್ವಿನಿ(28) ಮೃತ ಮಹಿಳೆ, ಪತಿ ಕಿಶಾನ್...

ಮೈಸೂರು: ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಮಾವನಿಂದ ಹಲ್ಲೆ!

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ ಮುಗಿಸಿ...

ಮಲ್ಪೆ: ರೆಸಾರ್ಟ್‌ನಲ್ಲಿ ತಂಗಿದ್ದ ಪ್ರವಾಸಿ ಮಹಿಳೆ ಸಾವು

ಮಲ್ಪೆ: ರೆಸಾರ್ಟ್‌ನಲ್ಲಿ ತಂಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂದು ಗುರುತಿಸಲಾಗಿದೆ. ಫೆ.26ರಂದು ಇತರ 9 ಮಂದಿಯೊಂದಿಗೆ ಬೆಂಗಳೂರಿನಿಂದ ಹೊರಟು...

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ!

ಮಂಗಳೂರು: ಸುಸೈಡ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದ್ದ, ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ ದಿನಗಳು ಆಗುವ ಮುನ್ನವೇ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ...

ರಾಯಚೂರು:ರಿಕ್ಷಾ ಓವರ್‌ಟೆಕ್ ಮಾಡುವಾಗ ಕೆಳಗೆ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸಾವು

ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಸ್ಟೇಷನ್ ರಸ್ತೆಯಲ್ಲಿ ಶನಿವಾರ(ಫೆ.28) ಸಂಭವಿಸಿದೆ. ಬಸವರಾಜ್ ಅರಕೇರಾ (21) ಮೃತಪಟ್ಟ ಯುವಕ....

ಮಡಿಕೇರಿ: ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ; ಗ್ರಾಮಸ್ಥರ ಆಕ್ರೋಶ

ಮಡಿಕೇರಿ: ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತ್ತೂರು ಗ್ರಾಮದ ನಿವಾಸಿ ಪೂಜಾ(17) ಮೃತರು. ಮಡಿಕೇರಿಯ ಸಂತ ಮೈಕೆಲ್ ಶಾಲೆಯ...

ಕರಾಚಿ:ರಣರಂಗವಾದ ಅಮೆರಿಕ ರಾಯಭಾರ ಕಚೇರಿ- ಹಿಂಸಾಚಾರಕ್ಕೆ 10 ಬಲಿ

ಕರಾಚಿ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇಂದು ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಈ ಹಿಂಸಾಚಾರದಲ್ಲಿ ಕನಿಷ್ಠ 10...

ಬೆಂಗಳೂರು: ಪ್ರಿಯತಮೆಯ ಸಾವಿನ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆ!

ಬೆಂಗಳೂರು: ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ಕಾರಣ , ಆಕೆಯ ಅಗಲಿಕೆ ತಾಳಲಾರದೆ ಪ್ರಿಯಕರ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಒರಿಸ್ಸಾ ಮೂಲದ ಮಂಜುಳಾ ಮತ್ತು ದೀಪಾಂಕ್ ಆತ್ಮಹತ್ಯೆ...
error: Content is protected !!