Tag: vtv vitla
ಮನದ ಮಿಡಿತ ಗೆದ್ದ ಆಕೆ ಮೋಹಿನಿ
ಎರಡು ದಿನಗಳ ಹಿಂದೆ ಕೃಶಾನಿ ಫಿಲಂಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡ ಸಂತೋಷ್ ಶೆಟ್ಟಿ ಅಂಗಡಿಗುತ್ತು ಕಳತ್ತೂರು ನಿರ್ಮಾಣದ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ಆಕೆ ಮೋಹಿನಿ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ಸುಕಂಡಿದೆ.
ರಮೇಶ್...
ಸರಣಿ ಅಪಘಾತಕ್ಕೆ ಶಾಲಾ ಬಾಲಕಿ ಬಲಿ; ಮತ್ತಿಬ್ಬರಿಗೆ ಗಾಯ
ಬೆಂಗಳೂರು: ಹೆಬ್ಬಾಳ ಪೊಲೀಸ್ ಠಾಣೆ ಸಮೀಪ ಕೆಳಸೇತುವೆ ಬಳಿ ಕಾರು- ಲಾರಿ-ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು. ರಸ್ತೆ ದಾಟುತ್ತಿದ್ದ 12 ವರ್ಷದ ಶಾಲಾ ಬಾಲಕಿ ಅಕ್ಷಯ ಬಿ.ನರಸಿಂಹಮೂರ್ತಿ ಮೃತಪಟ್ಟಿದ್ದಾಳೆ.
ಸ್ಟೆಲ್ಲಾ ಮೇರಿಸ್ ಶಾಲೆಯಲ್ಲಿ...
ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕದಲ್ಲಿ ಸಿಬ್ಬಂದಿ..!
ಬೆಂಗಳೂರು: ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ವಿಮಾಣ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನದಳದಿಂದ ತೀವ್ರ ತಪಾಸಣೆ ನಡೆಯುತ್ತಿದ್ದು, ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸುತ್ತಿದ್ದಾರೆ...
ಚೀನಾದಲ್ಲಿ ವಿಮಾನ ಪತನ: 130 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ
ಚೀನಾದಲ್ಲಿ ಬೋಯಿಂಗ್ 737 ಪ್ರಯಾಣಿಕರ ವಿಮಾನ ಪತನವಾಗಿದ್ದು, 130 ಕ್ಕೂ ಅಧಿಕ ಮಂದಿ ಸಾವಿನ ಶಂಕೆ ವ್ಯಕ್ತಪಡಿಸಲಾಗಿದೆ.
ಅಂತರಾಷ್ಟ್ರೀಯ ಮಾಧ್ಯಮಗಳ ಮಾಹಿತಿ ಪ್ರಕಾರ ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಜನ ಪ್ರಯಾಣಿಸುತ್ತಿದ್ದರು. ದಕ್ಷಿಣ...
ಸಾಲು ಮರದ ತಿಮ್ಮಕ್ಕನ ಪುತ್ರ ನೆಟ್ಟ ಗಿಡಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಬೇಲೂರು: ಯಗಚಿ ಜಲಾಶಯದ ಸಮೀಪ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದು ಸಾವಿರಾರು ಗಿಡಗಳು ಸುಟ್ಟು ಹೋಗಿವೆ. ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರು ನೂರಾರು ಸಾವಿರಾರು ಗಿಡಗಳನ್ನು ನೆಟ್ಟು...
ಕಾಸರಗೋಡು : ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು : ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬದಲ್ಲಿ ನಡೆದಿದೆ. ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಪಟ್ಟ ಬಾಲಕಿ.
ಮೊಬೈಲ್...
ಉಪ್ಪಿನಂಗಡಿ: ಕೋರ್ಟ್ ಆದೇಶಕ್ಕೆ ತಲೆಬಾಗಿದ ವಿದ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿ ಪಾಲಿಸಿ ತರಗತಿಗೆ ಹಾಜರ್
ಪುತ್ತೂರು : ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುತ್ತೇನೆ ಎಂಬ ನಿಲುವಿಗೆ ಅಂಟಿಕೊಂಡಿದ್ದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಇಂದಿನಿಂದಲೇ ತರಗತಿಗಳಿಗೆ ಹಾಜರಾಗಲು...
ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ಇಬ್ಬರು ಸಜೀವ ದಹನ
ಕಾಪು ಸಮೀಪದ ಫಕೀರ್ನಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ನಡೆದಿದೆ. ರಜಾಕ್ ಮಲ್ಲಾರ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ...
ಅಂತಿಮ ದಿನದ ಹೋಳಿಯಾಟದಲ್ಲಿ ರಕ್ತದೋಕುಳಿ: ಇಬ್ಬರಿಗೆ ಚೂರಿ ಇರಿತ..!
ಊರಲ್ಲಿನ ಅಂತಿಮ ದಿನದಂದು ನಡೆದ ಹೋಳಿಯಾಟ ಅಕ್ಷರಶಃ ರಕ್ತದೋಕುಳಿ ಎಂಬಂತಾಗಿದೆ. ಹೋಳಿಯಾಟದಲ್ಲಿ ತೊಡಗಿದ್ದ ಇಬ್ಬರಿಗೆ ಚೂರಿ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.
ಬಾಗಲಕೋಟೆಯಲ್ಲಿ ಮೂರು ದಿನ ಹೋಳಿ ಹಬ್ಬ ಆಚರಣೆ ಇದ್ದು, ಇಂದು ಮೂರನೇ ದಿನ...
ಪುತ್ತೂರು: ಜ್ಯೋತಿಷಿ ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನಾಭರಣ ನಗದು ದೋಚಿ ಪರಾರಿ
ಪುತ್ತೂರು: ರಾತ್ರಿ ವೇಳೆ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರು ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ನಡೆದಿದೆ.
ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ...
















