Tag: vtv vitla
ಉಕ್ರೇನ್ ನೆಲದಲ್ಲಿ ಮೃತಪಟ್ಟ ನವೀನ್ ಮೃತದೇಹ 20 ದಿನಗಳ ನಂತರ ತಾಯ್ನಾಡಿಗೆ
ಉಕ್ರೇನ್ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಾ. 2ರಂದು ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ತಾಯ್ನಾಡನ್ನು ಸೇರಿದೆ.
ಇಂದು ನಸುಕಿನ ಜಾವದಲ್ಲಿ...
ವಾಯುವಿಹಾರಕ್ಕೆ ಬಂದಿದ್ದ ಅಜ್ಜಿಯ ಮೇಲೆ ಟಿಪ್ಪರ್ ಹರಿದು ಸಾವು
ಕೊಪ್ಪಳ: ವಾಯುವಿಹಾರಕ್ಕೆಂದು ಬಂದಿದ್ದ ಅಜ್ಜಿಯ ಮೇಲೆ ಟಿಪ್ಪರ್ ಹರಿದು ಸಾವನ್ನಪ್ಪಿರುವಂತಹ ಭೀಕರವಾದ ಘಟನೆ ಜಿಲ್ಲೆಯ ಬನ್ನಿಕಟ್ಟಿ ಸಮೀಪ ನಡೆದಿದೆ. ಅಪಘಾತದಲ್ಲಿ ಸುಶೀಲಮ್ಮ (65) ಮೃತಪಟ್ಟ ದುರ್ದೈವಿ.
ತಾಯಿ ಅಪಘಾತ ಕಂಡು ಮಗ ಸದಾಶಿವ ಕಣ್ಣೀರಿಟ್ಟಿದ್ದಾರೆ....
ವಿಟ್ಲ: BMS ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ಸ್ಕಾಲರ್’ಶಿಪ್...
ವಿಟ್ಲ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ, ಇದರ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ನೀಡುತ್ತಾ ಬಂದಿದೆ.
ಇದೀಗ 1 ರಿಂದ 10ನೇ ತರಗತಿ ಮತ್ತು ಕಾಲೇಜು...
ಕಂಪನಿಯ ಗೌಪ್ಯ ಮಾಹಿತಿ ಸೋರಿಕೆ: ಓರ್ವನ ಬಂಧನ, ಸಪ್ನಾ ಬುಕ್ ಹೌಸ್ CEO ವಿರುದ್ಧ...
ಬೆಂಗಳೂರು: ಶಾಲಾ ಮಕ್ಕಳ ಪುಸ್ತಕ ವಿತರಿಸುವ ಸುಭಾಷ್ ಎಂಟರ್ಪ್ರೈಸಸ್ ಕಂಪನಿಯ ಗೌಪ್ಯ ಮಾಹಿತಿಯನ್ನು ಬೇರೆ ಕಂಪನಿಗೆ ನೀಡುತ್ತಿದ್ದ ಆರೋಪದಡಿ ಓರ್ವನನ್ನು ಜಗಜೀವನ್ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಈ ಸಂಬಂಧ ಸಪ್ನಾ ಬುಕ್ ಹೌಸ್...
ಅಕ್ಕ-ತಂಗಿ ಇಬ್ಬರನ್ನೂ ಬಲಿ ಪಡೆದ ಬಸ್ ಅಪಘಾತ ಪ್ರಕರಣ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಖಾಸಗಿ ಬಸ್ ಪಲ್ಟಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಭೀಕರ ಬಸ್ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ...
ಜಯಕರ್ನಾಟಕ ಜನಪರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪವೀಣ್ ಶೆಟ್ಟಿ ತಿಂಗಳಾಡಿ ಆಯ್ಕೆ: ಪ್ರಜ್ಞಾ...
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ನೂತನ ಅಧ್ಯಕ್ಷರ ನೇಮಕ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ...
ವಿಟ್ಲ: ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ತಂಡಗಳಿಂದ ಕುಣಿತ...
ಶ್ರೀ ಶಾರದಾಂಬ ವಿಶ್ವಸ್ಥ ಮಂಡಳಿ ಅಶೋಕನಗರ (ರಿ) ಅಳಕೆಮಜಲು ವತಿಯಿಂದ ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕ ನಗರದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ ಸೇವೆ ನಡೆಯುತ್ತಿದೆ.
ಬೆಳಿಗ್ಗೆ6...
ಹಳೆ ವೈಷಮ್ಯದ ಹಿನ್ನೆಲೆ ಯುವಕನನ್ನು ಕೊಲೆ ಮಾಡಿದ ದುಷ್ಕರ್ಮಿಗಳು
ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಚಿಕ್ರುಲ್ಲಾಖಾನ್(28) ಕೊಲೆಯಾದ ಯುವಕ. ನಿನ್ನೆ(ಮಾ.19) ರಾತ್ರಿ 6 ಜನ ದುಷ್ಕರ್ಮಿಗಳು ಫಲಕ್ ಶಾದಿಮಹಲ್ ಸಮೀಪ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಲ್ಲೆ...
ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ; 36 ಲಕ್ಷದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್...
ಮಂಗಳೂರು: ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ದುಬೈಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ರೂ.36.53,550 ಮೌಲ್ಯದ...
ಕಾಸರಗೋಡು: ಗೋವಾಕ್ಕೆ ಫುಟ್ಬಾಲ್ ಫೈನಲ್ ಪಂದ್ಯ ವೀಕ್ಷಿಸಲು ಹೊರಟವರಿಗೆ ಭೀಕರ ಅಪಘಾತ; ಇಬ್ಬರು ಸಾವು
ಕಾಸರಗೋಡು: ಇವರಿಬ್ಬರು ಗೋವಾದಲ್ಲಿ ನಡೆಯಲಿರುವ ಐಎಸ್ಎಲ್ ಫುಟ್ಬಾಲ್ ಪೈನಲ್ ಪಂದ್ಯ ವೀಕ್ಷಿಸಲು ತೆರಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯೇ ಆಗಿತ್ತು. ಬೈಕ್ ಹಾಗೂ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಈ...
















