Tag: vtv vitla
‘ಅಪ್ಪಳಿಸಲಿದೆ ಅಸಾನಿ ಚಂಡಮಾರುತ’ – ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ.!
ನೈಋತ್ಯ ಹಿಂದೂ ಮಹಾಸಾಗರದ ಮೇಲಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಮುಂದಿನ ವಾರ ಚಂಡಮಾರುತ ತೀವ್ರಗೊಂಡು ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕಡೆಗೆ ಚಲಿಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ವ್ಯವಸ್ಥೆಯು...
ಕಾಪು: ಮಾರಿ ಪೂಜೆಗೆ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ.! ಪತ್ರ ವೈರಲ್.?
ಉಡುಪಿ: ಮಾರಿ ಪೂಜೆ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡುವ ಪತ್ರವೊಂದು ವೈರಲ್ ಆದ ಬಗ್ಗೆ ವರದಿಯಾಗಿದೆ.
ಮಾರ್ಚ್ 22,23 ರಂದು ನಡೆಯುವ ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ...
ಮಂಗಳೂರು: ಮಗು ಅದಲು-ಬದಲು ಪ್ರಕರಣ; ದೂರುದಾರ ಮುಸ್ತಫಾನೇ ಮಗುವಿನ ತಂದೆ – ಡಿಎನ್ ಎ...
ಮಂಗಳೂರು: ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ ಮಗು ಅದಲು -ಬದಲು ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಹೈದರಾಬಾದ್ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್ಎ ಪರೀಕ್ಷೆಯ ವರದಿಯು ತನಿಖಾಧಿಕಾರಿಯ ಕೈ ಸೇರಿದ್ದು, ದೂರುದಾರರಾದ ಮುಸ್ತಫಾ ಅವರೇ ಮಗುವಿನ...
ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ; ಗುಜರಾತ್ ಸರ್ಕಾರ ಆದೇಶ
ನವದೆಹಲಿ: ಗುಜರಾತ್ನ ಶಾಲೆಗಳಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಲು ಆದೇಶಿಸಲಾಗಿದೆ. ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಗುಜರಾತ್ನ ಶಾಲೆಗಳ ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸಲಾಗುತ್ತದೆ ಎಂದು ಗುಜರಾತ್ ಸರ್ಕಾರ ಪ್ರಕಟಿಸಿದೆ....
ಮಂಗಳೂರಿನಲ್ಲಿ ಒತ್ತಾಯಪೂರ್ವಕವಾಗಿ ಬಂದ್ ನಡೆದಿಲ್ಲ: ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ
ಮಂಗಳೂರು: ಹಿಜಾಬ್ ವಿರುದ್ಧ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಆದರೆ ಮಂಗಳೂರು ನಗರದಲ್ಲಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿಲ್ಲ ಮಂಗಳೂರು ನಗರ ಪೊಲೀಸ್ ಆಯುಕ್ತ...
ಮಂಗಳೂರು: ಹಿಜಾಬ್ ಪರ ಗೋಡೆ ಬರಹ – ಪ್ರಕರಣ ದಾಖಲು
ಮಂಗಳೂರು: ಕಿಡಿಗೇಡಿಗಳು ಹಿಜಾಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ...
ವಿಟ್ಲ: ಕೃಷ್ಣಪ್ಪ ಪೂಜಾರಿ ಬೇರಿಕೆ ಹೃದಯಾಘಾತಕ್ಕೆ ಬಲಿ
ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಹಕಾರಿ ಸಂಘ ವಿಟ್ಲ ಮುಡ್ನೂರು ಇದರ ಕಾರ್ಯದರ್ಶಿ, ಬೀಡಿ ಕಾಂಟ್ರಾಕ್ಟರ್ ಉದ್ಯಮಿ ಕೃಷ್ಣಪ್ಪ ಪೂಜಾರಿ ಬೇರಿಕೆ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ....
ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ವರೂಪ್
ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮಡಿಕೇರಿ ನಗರದ ಕೂರ್ಗ್ ಕುಸಿನ್ ಹೊಟೇಲ್ ಮಾಲಕ ಕಣ್ಣಚಂಡ ಗಿರೀಶ್ ಪೆಮ್ಮಯ್ಯ ಹಾಗೂ ಪುಷ್ಪ...
ಮಾರ್ಚ್ 21 ಕ್ಕೆ ಅಪ್ಪಳಿಸಲಿದೆ ಈ ವರ್ಷದ ಮೊದಲ ಚಂಡಮಾರುತ..!
2022 ರ ಮೊದಲ ಚಂಡಮಾರುತ ಮಾರ್ಚ್ 21 ರಂದು ಅಂಡಮಾನ್ ಮತ್ತು ನಿಕೋಬಾರ್ಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಚಂಡಮಾರುತ್ತಕ್ಕೆ ಅಸನಿ ಎಂದು ಹೆಸರಿಡಲಾಗಿದೆ. ಇದು ಅಂಡಮಾನ್ ದ್ವೀಪಕ್ಕೆ ಅಪ್ಪಳಿಸಿದ ನಂತರ ಬಾಂಗ್ಲಾದೇಶ...
ಮತಾಂತರಕ್ಕೆ ಯತ್ನಿಸಿದ್ದ ಯುವಕನನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಂಘಟನಾ ಕಾರ್ಯಕರ್ತರು
ಹಾಸನ: ಮತಾಂತರಕ್ಕೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಹಿಡಿದು ಥಳಿಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಕಾಲೇಜು ಬಳಿಯಲ್ಲಿ ವಿದ್ಯಾರ್ಥಿನಿಯರಿಗೆ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ...















