Tag: vtv vitla
ಗಂಡನ ದುಷ್ಚಟದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 8 ತಿಂಗಳ ಗರ್ಭಿಣಿ
ತಿರುವನಂತಪುರಂ: ಎಂಟು ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕೇರಳದ ಕಲ್ಲಾರದಲ್ಲಿರುವ ಆಕೆಯ ಮನೆಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ಭಾಗ್ಯ (21) ಎಂದು ಗುರುತಿಸಲಾಗಿದೆ. ಗಂಡನ ಮದ್ಯ ವ್ಯಸನದ...
ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯ; ವಿವಾದಿತ ತೀರ್ಪು ನೀಡಿದ್ದ ನ್ಯಾಯಾಧೀಶೆಯ ರಾಜೀನಾಮೆ...
ಮುಂಬೈ: ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲಾಗುವುದು ಎಂದು ತೀರ್ಪು ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಪುಷ್ಪಾ ಗಣೇಡಿವಾಲ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.
ಪುಷ್ಪಾ...
ತಾನೇ ಕೊಲೆ ಮಾಡಿ ಬಡಪಾಯಿಯಂತೆ ನಾಟಕವಾಡಿದ್ದ ಪತಿ ಅಂದರ್
ಕಲಬುರಗಿ: ಪತ್ನಿಯನ್ನೇ ಕೊಲೆ ಮಾಡಿ ನಾಟಕವಾಡಿದ್ದ ಪತಿ ಅರೆಸ್ಟ್ ಆಗಿದ್ದಾನೆ. ಬಸವರಾಜ್ ಕಟ್ಟಿಮನಿ (40) ಬಂಧಿತ ವ್ಯಕ್ತಿ. ಬಂಧಿತ ಆರೋಪಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ. ಅತ್ಯಾಚಾರ ಮಾಡಿ...
ಹಿಜಾಬ್ ವಿವಾದ ತೀರ್ಪು: ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿಗಳು; ಶೀಘ್ರದಲ್ಲೇ ಸುಪ್ರೀಂಕೋರ್ಟ್ ಗೆ...
ಯಾದಗಿರಿ: ಹೈಕೋರ್ಟ್ ಇಂದು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಮಹತ್ವದ ತೀರ್ಪು ಹೊರಡಿಸಿದೆ. ಇಸ್ಲಾಂನಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯವಲ್ಲ ಎಂಬುದಾಗಿ ಐತಿಹಾಸಿಕ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಬಹಿಷ್ಕರಿಸಿದಂತ ವಿದ್ಯಾರ್ಥಿನಿಯರು, ಮನೆಗೆ ವಾಪಾಸ್...
ಪುತ್ತೂರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ, ಜೀವ ಬೆದರಿಕೆ
ಪುತ್ತೂರು: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಸ್ಕೂಟರಿನಲ್ಲಿ ಬಂದ ಇಬ್ಬರು ಬೆದರಿಕೆಯೊಡ್ಡಿ ಪರಾರಿಯಾದ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಗುತ್ತುಮನೆ ನಿವಾಸಿ ನಿಶಾಂತ್ ಎಂಬವರು ಮಾ. 12ರಂದು ತಿಂಗಳಾಡಿ ಜಂಕ್ಷನ್ ನಲ್ಲಿ...
BIG BREAKING NEWS ಹಿಜಾಬ್ ವಿವಾದ; ಮಹತ್ವದ ತೀರ್ಪು ಹೊರಡಿಸಿದ ಹೈಕೋರ್ಟ್..! ತರಗತಿಯಲ್ಲಿ ವಿದ್ಯಾರ್ಥಿಗಳು...
ಹೈಕೋರ್ಟ್ ಐತಿಹಾಸಿಕ ತೀರ್ಪಿನ ಪ್ರಮುಖಾಂಶಗಳುಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ವಿದ್ಯಾರ್ಥಿನಿಯರು ಸಮವಸ್ತ್ರ ಪಾಲನೆ ಕಡ್ಡಾಯವಿದ್ಯಾರ್ಥಿನಿಯರ ಅರ್ಜಿ ವಜಾಗೊಳಿಸಿದ ನ್ಯಾಯಾಲಯಹಿಜಾಬ್ ಧರಿಸಿ ಶಾಲಾ ಕಾಲೇಜಿಗೆ ಬರುವಂತಿಲ್ಲಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಮಹತ್ವದ...
ವಿಟ್ಲ: “ಸಿಮಗುಡ್ಡೆದ ಅರಸು” ಭಕ್ತಿಗೀತೆ ಬಿಡುಗಡೆ
ವಿಟ್ಲ: ಸಿಮಗುಡ್ಡೆದ ಅರಸು ಎಂಬ ಭಕ್ತಿಗೀತೆನ್ನು ಕೃಷ್ಣಯ್ಯ ಕೆ ವಿಟ್ಲ ಅರಮನೆ ಇವರು ಬಿಡುಗಡೆ ಗೊಳಿಸಿದರು. ಅವರು ಮಾತನಾಡಿ .ಭಕ್ತಿಗೀತೆ ಬಿಡುಗಡೆಯಾಗುವಲ್ಲಿ ಇದಕ್ಕೆ ಶ್ರಮಿಸಿದ,ಗಾಯಕಿ ತನುಷ ಕುಂದರ್ ಬ್ರಹ್ಮವರ ,ಸಾಹಿತ್ಯ ಬರೆದ ದಿನೇಶ್...
ಮಸೀದಿ ಧ್ವಂಸಗೊಳಿಸಿ ಕೇಸರಿ ಬಣ್ಣ ಬಳಿದ ದುಷ್ಕರ್ಮಿಗಳು; ಸ್ಥಳದಲ್ಲಿ ಬಿಗುವಿನ ವಾತಾವರಣ
ಭೋಪಾಲ್: ಇತಿಹಾಸ ಪ್ರಸಿದ್ಧ ಮಸೀದಿಯನ್ನು ಧ್ವಂಸಗೊಳಿಸಿ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನ ನರ್ಮದಾಪುರಂ ನಲ್ಲಿ ನಡೆದಿದೆ.
ದರ್ಗಾದ ಮರದ ಬಾಗಿಲನ್ನು ಮುರಿದು ಪ್ರವೇಶಿಸಿದ ದುಷ್ಕರ್ಮಿಗಳು, ದರ್ಗಾದ...
ಉಕ್ರೇನ್’ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗಕ್ಕೆ ವ್ಯವಸ್ಥೆ- ಸಚಿವರ ಭರವಸೆ
ಬೆಂಗಳೂರು: ಉಕ್ರೇನ್ ಯುದ್ಧ ಪೀಡಿದ ಭೂಮಿಯಿಂದ ರಾಜ್ಯಕ್ಕೆ ವಾಪಾಸ್ ಆದಂತ ಎಂ ಬಿ ಬಿ ಎಸ್ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮುಂದುವರಿಕೆ ಆತಂಕ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯದಲ್ಲೇ ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ...
ಹೆಚ್.ಡಿ ಕುಮಾರಸ್ವಾಮಿ ರಾಸಲೀಲೆ.! ಗಂಭೀರ ಆರೋಪ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ಹೋಟೆಲ್'ನಲ್ಲಿ ರಾಸಲೀಲೆ ಆಡಿಕೊಂಡಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಮಾಡಿದ ಸಾಧನೆಯೇನು?...
















