Tag: vtv vitla
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ಮೃತ್ಯು
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್(58) ಕುಸಿದು ಬಿದ್ದು ಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಇಂದು ಪೊಲೀಸ್ ಇಲಾಖೆ ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’...
ಹಾವೇರಿ: ಲಾರಿ-ಕಾರು ಡಿಕ್ಕಿ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು!
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ...
ಇರಾನ್ ಸರ್ವೋಚ್ಛ ನಾಯಕ ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು!
ಟೆಹ್ರಾನ್: ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿ ಇರಾನ್ನ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿಯನ್ನು ಹತ್ಯೆ ಮಾಡಿದೆ. ಇದರಿಂದ ಇರಾನ್ ದುಖಃದಲ್ಲಿ ಮುಳುಗಿದ್ದರೇ ಇರಾನ್ನ ಮಹಿಳೆಯರು ಮಾತ್ರ ಖಮೇನಿಯ...
ಅಮೆರಿಕ- ಇಸ್ರೇಲ್ ಜಂಟಿ ದಾಳಿ; ಇರಾನ್ ಸರ್ವೋಚ್ಛ ನಾಯಕ ಖಮೇನಿ ಮೃತ್ಯು
ಟೆಹ್ರಾನ್: ಇರಾನ್ ಸರ್ಕಾರವು ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವನ್ನು ಅಧಿಕೃತವಾಗಿ ದೃಢಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಕಟಿಸಿದ ಹೇಳಿಕೆಗಳ ನಂತರ, ಇದೀಗ ಇರಾನ್...
ಕನ್ಯಾನ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ(ರಿ.) ವಿಟ್ಲ ವಲಯ-ವಾರ್ಷಿಕ ಮಹಾಸಭೆ...
ಕನ್ಯಾನ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ (ರಿ.) ವಿಟ್ಲ ವಲಯದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಮಾ. 3ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ಭಾರತ ಸೇವಾಶ್ರಮ ಕನ್ಯಾನ...
ಬೆಂಗಳೂರು: ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ಸಾವು!
ಬೆಂಗಳೂರು: ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್ಫೀಲ್ಡ್ ಇಮ್ಮಡಿಹಳ್ಳಿ ದೇವಸ್ಥಾನದ ವೃತ್ತದ ಬಳಿ ಘಟನೆ ನಡೆದಿದೆ. ಮನೆ...
ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಸಿಲುಕಿದ ಬಳ್ಳಾರಿ ಮೂಲದ 35 ಪ್ರವಾಸಿಗರು!
ಬಳ್ಳಾರಿ: ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾಸಕ್ಕೆಂದು ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ದುಬೈನಲ್ಲಿ ಸಿಲುಕಿ ಪರದಾಡುವಂತಾಗಿದೆ.
35 ಪ್ರವಾಸಿಗರ ಪೈಕಿ ಒಂದೇ ಕುಟುಂಬದ 15 ಜನರು...
ಶಿವಮೊಗ್ಗ: ಹೊತ್ತಿ ಉರಿದ ದುರ್ಗಾಂಬಾ ಬಸ್; ಪ್ರಯಾಣಿಕರು ಪಾರು
ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಶ್ರೀ ದುರ್ಗಾಂಬಾ ಹೆಸರಿನ ಖಾಸಗಿ ಬಸ್ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್ನಲ್ಲಿ ಇಂದು ನಡೆದಿದೆ.
ಸಾಗರ ಸಮೀಪದ ಹುಲಿಕಲ್ ಘಾಟ್ನ ಚಂಡಿಕಾಂಬ ದೇಗುಲದ...
ಬೆಳಗಾವಿ: ಫೈನಾನ್ಸ್ ಸಾಲ- 3 ತಿಂಗಳ ಮಗು ಸಮೇತ ಕುಟುಂಬ ಬೀದಿಗೆ!
ಬೆಳಗಾವಿ: ಫೈನಾನ್ಸ್ ಕಿರುಕುಳದಿಂದಾಗಿ ಒಂದು ಇಡೀ ಕುಟುಂಬ ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್...
ಚಿಕ್ಕಬಳ್ಳಾಪುರ:ಮನೆಯಲ್ಲೇ ವ್ಯಕ್ತಿಯ ಮೃತದೇಹ ಪತ್ತೆ, ಪತ್ನಿಯ ವಿರುದ್ಧ ಕೊಲೆ ಆರೋಪ!
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಮೃತದೇಹವು ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತನ ಪತ್ನಿಯೇ ಆತನನ್ನು ಕೊಲೆ ಮಾಡಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತಪಡಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ನಿವಾಸಿ,...
















