Tag: vtv vitla
Russian Invasion of Ukraine: ರಷ್ಯಾ ದಾಳಿಗೆ ಮರಿಯಪೊಲ್ ನಲ್ಲಿ 1,500 ಜನ ಸಾವು
ಕೀವ್; ಉಕ್ರೇನ್ ನಲ್ಲಿ ರಷ್ಯಾ ಸೇನೆ ಮಾರಣ ಹೋಮ ಮುಂದುವರೆಸಿದೆ. ಆಸ್ಪತ್ರೆ, ಜನವಸತಿ ಪ್ರದೇಶಗಳ ಮೇಲೆ ಭೀಕರ ಶೆಲ್ ದಾಳಿ ನಡೆಸಿದೆ. ಈ ನಡುವೆ ಮರಿಯಪೋಲ್ ನಲ್ಲಿ ರಷ್ಯಾ ನಡೆಸಿದ ದಾಳಿಗೆ 1500 ಜನರು...
ಗಲಾಟೆ ಮಾಡಬೇಡಿ ಎಂದು ತಿಳಿಹೇಳಿದ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ
ಕ್ಷುಲ್ಲಕ ಕಾರಣಕ್ಕೆ ಒಂದೇ ಏರಿಯಾದ ಯುವಕರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಮೃತನನ್ನು 19 ವರ್ಷದ ಥಾಮಸ್ ಎಂದು...
ಬೆಳ್ಳಾರೆ: ಸಮಾಜ ಸೇವಕ ನಾಗೇಶ್ ಬೆಳ್ಳಾರೆ ಅವರಿಗೆ ಒಲಿದ ಕಾಯಕರತ್ನ ಬಿರುದು
ಬೆಂಗಳೂರು ದಾಸರಹಳ್ಳಿಯ ಕರ್ನಾಟಕ ರಾಜ್ಯ ಸಂಸ್ಥೆ ಜನಸ್ಪಂದನ ಟ್ರಸ್ಟ್‌ನ ವತಿಯಿಂದ ಅಂತರಾಷ್ಟ್ರೀ ಯ ಮಹಿಳಾ ದಿನಾಚರಣೆಯ ಹಾಗು 5 ನೇ ವರ್ಷದ ಟ್ರಸ್ಟ್ ನ ವಾರ್ಷಿಕೊತ್ಸವದ ಪ್ರಯುಕ್ತ ಸಮಾಜ ಸೇವೆಯನ್ನು ಗುರುತಿಸಿ ನಾಗೇಶ್...
ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಜೀವನ್ ಮಯ್ಯಾಳ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಈಶ್ವರಮಂಗಲ ಸಮೀಪ ಮಯ್ಯಾಳ ನಿವಾಸಿ ಜೀವನ್ (23 ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು, ದೇಲಂಪಾಡಿ ಹಿಂದೂಐಕ್ಯ ವೇದಿಕೆ ಘಟಕದ...
ವಿಟ್ಲ: ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಚುಕ್ಕಿ ವಿಟ್ಲ ಹೆಸರು..!
ಅಬ್ಬಾ ಅದೆಷ್ಟು ಪ್ರತಿಭೆಗಳಿಗೆ ಒಡತಿ ಈ ಒಂಭತ್ತರ ಹರೆಯದ ಪುಟ್ಟ ಪೋರಿ. ಈಕೆಯ ಪ್ರತಿಭೆಗಳಿಗೆ ಒಲಿದು ಬಂದ ಪ್ರಶಸ್ತಿ ಪುರಸ್ಕಾರಗಳು ಅದೆಷ್ಟೋ. ಬಾನಲ್ಲಿ ಮಿಂಚೋ ಚುಕ್ಕಿಯ ನಡುವಲ್ಲಿ ಮಿಂಚೋ ಧ್ರುವತಾರೆ...
ಕುಂದಾಪುರ: ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಮಾರ್ಗಮಧ್ಯೆಯೇ ಹಲ್ಲೆ ನಡೆಸಿದ ಕಾರು...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಅಸೋಡು ನಂದಿಕೇಶ್ವರ ದೇಗುಲದ ಕಮಾನು ಬಳಿಯ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ...
ಪಾಕ್ ಯುವತಿಯ ಜೊತೆ ಮದುವೆಯಾಗಿ ಆತ್ಮಾಹುತಿ ದಾಳಿ ನಡೆಸಿದ ಕೇರಳದ M.Tech ವಿದ್ಯಾರ್ಥಿ
ತಿರುವನಂತಪುರಂ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸೇರಲು ಕೇರಳದಿಂದ ಅಫ್ಘಾನಿಸ್ತಾನಕ್ಕೆ ತೆರಳಿದ ಎಂಟೆಕ್ ವಿದ್ಯಾರ್ಥಿ ಆತ್ಮಾಹುತಿ ದಾಳಿದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕನನ್ನು 23 ವರ್ಷದ ನಜೀಬ್ ಅಲ್ ಹಿಂಡಿ ಎಂದು...
ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಗ್ವಾಲಿಯರ್‌ನಲ್ಲಿ ಲೋಕಾರ್ಪಣೆ
ದೇಶದಲ್ಲಿ ಮೊಟ್ಟ ಮೊದಲ ಡ್ರೋನ್ ಶಾಲೆಯು ಆರಂಭಗೊoಡಿದೆ. ಮಾರ್ಚ್ 10ರಂದು ಗ್ವಾಲಿಯರ್ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊoಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್...
ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255...
ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,194 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 255 ಜನ...
ಏಪ್ರಿಲ್‌ನಲ್ಲಿ ಕರ್ನಾಟಕಕ್ಕೆ ಪ್ರಧಾನಿ ಮೋದಿ..! ನಮೋ ಅದ್ದೂರಿ ಸ್ವಾಗತ ಕೋರಲು ಸಜ್ಜಾಗ್ತಿದೆ ಕರ್ನಾಟಕ ಸರಕಾರ
ಏಪ್ರಿಲ್‌ನಲ್ಲಿ ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರಲಿದ್ದು, ಪ್ರಧಾನಿಗೆ ಅದ್ದೂರಿ ಸ್ವಾಗತ ಕೋರಲು ಬಿಜೆಪಿ ಸರಕಾರ ಸಜ್ಜಾಗುತ್ತಿದೆ.
ಪಂಚರಾಜ್ಯ ಫಲಿತಾಂಶ ನಂತರ ನಮೋ ಬರುತ್ತಿದ್ದು, ಹೀಗಾಗಿ ಪಕ್ಷ ಸಂಘಟನೆಗೆ ಈ ಭೇಟಿ ಬಳಸಿಕೊಳ್ಳಲು ತಂತ್ರಗಾರಿಕೆ ನಡೆಸಲಾಗುತ್ತಿದೆ.
ಬೆಂಗಳೂರಿನಲ್ಲಿ...
















