Tag: vtv vitla
ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಇವಿಎಂ ವಿವಾದ: ಯೋಗಿ, ಅಖಿಲೇಶ್ ನಡುವೆ ವಾಗ್ವಾದ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆದಿದೆ. ಬಹುತೇಕ ಮತಗಟ್ಟೆ ಸಮೀಪಕ್ಷೆಗಳು ಬಿಜೆಪಿಗೆ ಮುನ್ನಡೆ ಸಿಗಲಿದೆ ಎಂದು ಹೇಳಿದ್ದರೂ ಸಮಾಜವಾದಿ ಪಕ್ಷವೂ...
ಪುತ್ತೂರು: ಪ್ರೇಮ್ ರಾಜ್ ಆರ್ಲಪದವು ರವರಿಗೆ ಚಂದನ ವರ್ಣ ಕಲಾ ರತ್ನ ರಾಜ್ಯ ಪ್ರಶಸ್ತಿ
ಪುತ್ತೂರು: ನಾಟಕ-ನೃತ್ಯ-ಸಿನೆಮಾ ವರ್ಣಾಲಂಕಾರ ಕಲಾವಿದ ಪ್ರೇಮ್ ರಾಜ್ ಆರ್ಲಪದವು ರವರಿಗೆ ಚಂದನ ವರ್ಣ ಕಲಾ ರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.
ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸದ ಚಂದನ...
ಪುತ್ತೂರು: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ 23ನೇ ವಾರ್ಷಿಕೋತ್ಸವ...
ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ ೨೩ನೇ ವಾರ್ಷಿಕೋತ್ಸವದ ಪ್ರಯುಕ್ತ ದ.ಕ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಯೇಷನ್ ಇದರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಪುರುಷರ ಮುಕ್ತ ಹಾಗೂ...
ಇಡ್ಕಿದು ಸೇವಾ ಸಹಕಾರಿ ಸಂಘದ ಆರೋಗ್ಯಾಮೃತ ಯೋಜನೆಜಾರಿ ಹಿನ್ನೆಲೆ ಗ್ರಾಮದ ವೈದ್ಯರ ಸಮಾಲೋಚನಾ ಸಭೆ
ವಿಟ್ಲ : ಇಡ್ಕಿದು ಸೇವಾ ಸಹಕಾರಿ ಸಂಘ ಪ್ರಾಯೋಜಿತ ಅಮೃತ ಸಿಂಚನ ರೈತ ಸೇವಾ ಒಕ್ಕೂಟದ ವತಿಯಿಂದ ಆರೋಗ್ಯಾ ಮೃತ ಯೋಜನೆಯಂತೆ ಆರೋಗ್ಯ ಗ್ರಾಮ ನಿರ್ಮಾಣಕ್ಕೆ ವಿವಿಧ ಯೋಜನೆ ರೂಪಿಸುವ ನಿಟ್ಟಿನಲ್ಲಿ ಗ್ರಾಮದಲ್ಲಿ...
ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ” ಕಲಾಸಿರಿ ರತ್ನ – ಕಲಾ ಚೇತನ ರತ್ನ” ಅವಳಿ...
ಪುತ್ತೂರು: ದಿನಾಂಕ 03- 03-2022ರಂದು ಗದಗದಲ್ಲಿ ಗಾನ ಯೋಗಿ ಪುಟ್ಟರಾಜ ಗವಾಯಿಯವರ 108 ನೇ ಜಯಂತ್ಯೋತ್ಸವ ಪ್ರಯುಕ್ತ ಡಾ, ವಿ .ಬಿ ಹಿರೀಮಠ ಮೆಮೊರಿಯಲ್ ಪ್ರತಿಷ್ಠಾನ ವತಿಯಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ಬಾಲ...
ವಿಟ್ಲ: ಮಾ.10ರಂದು VITTAL MEDIA CENTER (ಡಿಜಿಟಲ್ ಸೇವಾ ಕೇಂದ್ರ) ಉದ್ಘಾಟನೆ
ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ರಮಾನಾಥ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಳ್ಳಲಿರುವ VITTAL MEDIA CENTER (ಡಿಜಿಟಲ್ ಸೇವಾ ಕೇಂದ್ರ)ದ ಉದ್ಘಾಟನಾ ಸಮಾರಂಭ ಮಾರ್ಚ್ 10 ರ ಗುರುವಾರ ನಡೆಯಲಿದೆ.
ಇಲ್ಲಿ ದೊರೆಯುವ ಸೇವೆಗಳು:ಪಾಸ್...
ಮಂಗಳೂರು: ಲೋನ್ ಆ್ಯಪ್’ಗಳ ದರ್ಬಾರ್.! ಯುವತಿಯರಿಗೆ ಕಿರುಕುಳ..? ಮರುಪಾವತಿ ಮಾಡಿದವರಿಗೂ ತಪ್ಪಿದಲ್ಲ ಹಿಂಸೆ.!
ಮಂಗಳೂರು: ನಗರದ ಜನರಿಗೆ ಸುಲಭದಲ್ಲಿ ಸಾಲ ನೀಡುತ್ತೇವೆಂದು ಹೇಳಿ ಈಗಾಗಲೇ ಕೆಲವು ಯುವಕರ ಬದುಕನ್ನೇ ಕಸಿದುಕೊಂಡಿರುವ ಲೋನ್ ಆ್ಯಪ್'ಗಳ ಸುಳಿಯಲ್ಲಿ ಕರಾವಳಿ ಭಾಗದ ಕೆಲವು ಯುವತಿಯರು ಕೂಡ ಸಿಲುಕಿರುವ ಘಟನೆ ನಡೆದಿದೆ.
ಹಣದ...
ವಿಟ್ಲ: ಕರ್ತವ್ಯಕ್ಕೆ ತೆರಳುತ್ತಿದ್ದಾಗ ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಸಾವು
ವಿಟ್ಲ: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಗಣೇಶ್ ಸಾರಡ್ಕ (42) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಸ್ವರ್ಗ ಚೆಕ್ ಪೋಸ್ಟ್‌ಗೆ ಕರ್ತವ್ಯಕ್ಕೆ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಈ...
ಪಾಕಿಸ್ತಾನದ ಯುವತಿಯಿಂದ ಪ್ರಧಾನಿ ಮೋದಿಗೆ ಧನ್ಯವಾದ
ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯ ರಾಯಭಾರಿ ಕಚೇರಿಮೂಲಕ ಸುರಕ್ಷಿತವಾಗಿ ಸ್ಥಳಾಂತರ ಮಾಡಿದಕ್ಕಾಗಿ ಪಾಕಿಸ್ತಾನದ ಯುವತಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ.
ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಭಾರತೀಯರನ್ನು ಉಕ್ರೇನ್ ನಿಂದ ಕರೆ ತರುವ ಕೆಲಸ...
ಉಪ್ಪಿನಂಗಡಿ: ಗೊಬ್ಬರ ತಯಾರಿಸುವ ಕಟ್ಟಡ ಬೆಂಕಿಗಾಹುತಿ
ಉಪ್ಪಿನಂಗಡಿ: ಸೂರಂಬೈಲು ಎಂಬಲ್ಲಿ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರವಿರುವ ಕಟ್ಟಡವು ಬೆಂಕಿಗಾಹುತಿಯಾದ ಘಡನೆ ನಡೆದಿದೆ. ಇದರಿಂದ ಕಟ್ಟಡ ಮತ್ತು ದಾಸ್ತಾನು ಇರಿಸಿದ್ದ ಕೃಷಿ ಸಾಮಾಗ್ರಿಗಳು ಸಂಪೂರ್ಣ ಹೊತ್ತಿ ಬೂದಿಯಾಗಿದೆ.
ಕಟ್ಟಡದ ಒಳಗೆ ಅಡಿಕೆ,...
















