Tag: vtv vitla
ಕಾರ್ಕಳದ 2 ವರ್ಷದ ಬಾಲೆಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ನ ಗರಿ
ಕಾರ್ಕಳ: ಮಿಯ್ಯಾರು ಕುಂಟಿಬೈಲಿನ ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ ಲಭಿಸಿದೆ.
ಧೀರಾಜ್ ಸಲ್ಯಾನ್ ಹಾಗೂ ನಿರೀಕ್ಷ ಧೀರಾಜ್ ಸಲ್ಯಾನ್ ಅವರ ಮಗಳು ಮೃದ್ಧಿನಿ ಕೋಟ್ಯಾನ್ ಅವರಿಗೆ ಸ್ಮರಣಾ ಶಕ್ತಿ ಇತರಗಿಂತ...
ವಿಟ್ಲ ಬಜರಂಗದಳ ಪ್ರಖಂಡದ ಸಂಚಾಲಕರಾಗಿದ್ದ ಗಣೇಶ್ ಪೂಜಾರಿ ನಿಧನ
ವಿಟ್ಲ : ಬಜರಂಗದಳದ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದ ಕುದ್ರಿ ನಿವಾಸಿ ಗಣೇಶ್ ಪೂಜಾರಿ ಅನಾರೋಗ್ಯದಿಂದಾಗಿ ನಿಧನರಾಗಿದ್ದರೆ.
ಗಣೇಶ್ ಪೂಜಾರಿ ಬಜರಂಗದಳ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದು, ಸಂಘಟನಾತ್ಮಕ ಹೋರಾಟಗಳಲ್ಲಿ ಪ್ರಮುಖವಾಗಿ ಭಾಗಿಯಾಗುತ್ತಿದ್ದರು....
ಮಂಗಳೂರು: ಉಕ್ರೇನ್ನಿಂದ ಮರಳಿದ ಬಿಜೈ ನಿವಾಸಿ ಅನುಷಾ ಭಟ್
ಮಂಗಳೂರು: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್, ಗುರುವಾರ ಸುರಕ್ಷಿತವಾಗಿ ನಗರಕ್ಕೆ ಬಂದಿಳಿದಿದ್ದಾರೆ.
ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆಗೆ ಬಿಟ್ಟು ಬಂದರು. ನಂತರ ನಾವು ರೊಮೇನಿಯಾಕ್ಕೆ ತೆರಳಿ...
ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೋತ್ಸವ
ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಗಳ ಹಿರಿತನದಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೋತ್ಸವ ನಡೆಯಿತು.
ಇಂದು ಬೆಳಗ್ಗೆ ಶ್ರೀ ಭೂತ ಬಲಿ, ದೀಪಬಲಿ, ಶ್ರೀ ದೇವರ ದರ್ಶನ ಬಲಿ,...
ವಿಟ್ಲ: ಕುಂಟ್ರಕಲದಲ್ಲಿ ಮಾ. 4 ರಂದು ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆ
ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ, ಕುಂಟ್ರಕಲ, ಕೊಳ್ನಾಡು ಗ್ರಾಮ, ಬಂಟ್ವಾಳ ತಾಲೂಕು, ಇದರ ವತಿಯಿಂದ ಕುಂಟ್ರಕಲದಲ್ಲಿ ತಾರೀಕು 04-03-2022 ಶುಕ್ರವಾರದಂದು ರಾತ್ರಿ, ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆಯು ಜರುಗಲಿದೆ.
ಪೂಜೆಯ ಸಲುವಾಗಿ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಬುಧವಾರ ಸಂಜೆ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಆರ್ ವಿಜಯ್ ಅವರ...
ವಿಟ್ಲ: ಕಾಮಗಾರಿ ಉದ್ಘಾಟನೆಗೆ ಬಂದಿದ್ದ ಶಾಸಕರ ಮುಂದೆಯೇ ಮಾತಿನ ಚಕಮಕಿ; ವೀಡಿಯೋ ವೈರಲ್
ವಿಟ್ಲ: ರಸ್ತೆ ಕಾಮಗಾರಿ ನಡೆಯದ ಬಗ್ಗೆ ಆಕ್ರೋಶಗೊಂಡ ಬಿಜೆಪಿ ಸ್ವಪಕ್ಷದ ಕಾರ್ಯಕರ್ತರು ಸೇತುವೆ ಉದ್ಘಾಟನೆಗೆ ಆಗಮಿಸಿದ ಶಾಸಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ ಹಾಗೂ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಹೊಡೆದಾಟದ...
ಉಕ್ರೇನ್ ತೊರೆದ 60 % ಭಾರತೀಯ ವಿದ್ಯಾರ್ಥಿಗಳು..! ಭಾರತದ ಎರ್ಲಿಫ್ಟ್’ಗೆ ಭೇಷ್ ಎಂದ ಜಗತ್ತಿನ...
ನವದೆಹಲಿ: ಉಕ್ರೇನ್ನಲ್ಲಿದ್ದ ಒಟ್ಟು ಭಾರತೀಯ ವಿದ್ಯಾರ್ಥಿಗಳ ಪೈಕಿ 16 ಸಾವಿರದಷ್ಟು ಮಂದಿ ಆ ದೇಶವನ್ನು ತೊರೆದಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.
ಸುದ್ದಿ ಸಂಸ್ಥೆ 'ಎಎನ್ಐ' ಜೊತೆಗೆ ಮಾತನಾಡಿರುವ ಅವರು, ' ಉಕ್ರೇನ್...
ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕರಿಂದ 5ಕೋಟಿ 23 ಲಕ್ಷ ರೂಪಾಯಿ ಅನುದಾನದಲ್ಲಿ...
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಐದುಕೋಟಿ ಇಪ್ಪತ್ತಮೂರು ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ದಿಗೊಳ್ಳಲಿರುವ ವಿವಿಧ ಕಾಮಗಾರಿಗಳಿಗೆ ಮಾ.1ರಂದು ಶಾಸಕರಾದ ಸಂಜೀವ ಮಠಂದೂರುರವರು ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಎಲ್ಲಿ ಕೇಸರಿ...
ಅಪರೂಪದ ಬರ್ಕ ಜಿಂಕೆ ಬೇಟೆ: ಮೂವರ ಬಂಧನ
ಹಾಸನ: ಅಪರೂಪದ ಬರ್ಕ ಜಿಂಕೆ ಬೇಟೆಯಾಡಿದ್ದ ಮೂವರು ಬೇಟೆಗಾರರನ್ನು ಯಸಳೂರು ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ.
ಅತ್ತಿಹಳ್ಳಿ ಗ್ರಾಮದ ಧರ್ಮೇಗೌಡ, ಯಾಚೀನಮನೆ ಗ್ರಾಮದ ಸುಬ್ರಮಣ್ಯ, ಬೆಟ್ಟದಮನೆ ಗ್ರಾಮದ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳು...
















