Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಮಸೀದಿಗೆ ನುಗ್ಗಿ ಗುರುವಿಗೆ ಕೊಲೆ ಬೆದರಿಕೆ.! ಬಾಬು ಪೂಜಾರಿ ಪೊಲೀಸ್ ವಶ.?

ಬಂಟ್ವಾಳ: ಮಸೀದಿಯ ಒಳ ನುಗ್ಗಿದ ವ್ಯಕ್ತಿ ಮಸೀದಿಯ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ತಡರಾತ್ರಿ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ. ಆರೋಪಿಯನ್ನು ಬಾಬು ಪೂಜಾರಿ(60) ಎಂದು ಗುರುತಿಸಲಾಗಿದ್ದು,...

ಮಲ್ಲಳ್ಳಿ ಜಲಪಾತದ ಸಮೀಪ ಅರೆಬರೆ ಸುಟ್ಟ ರೀತಿಯಲ್ಲಿ ಶವ ಪತ್ತೆ.!

ಮಡಿಕೇರಿ : ಮಲ್ಲಳ್ಳಿ ಜಲಪಾತದ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಗ್ರಾಮಸ್ಥರೊಬ್ಬರು ತೆರಳುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೇಹ ಅರೆ ಬರೆ ಸುಟ್ಟ ರೀತಿಯಲ್ಲಿ ಇದ್ದು, ವಾರದ...

ಬಂಟ್ವಾಳ: ಉದ್ಯೋಗ ಮಾಡು ಎಂದ ತಂದೆಗೆ ದೊಣ್ಣೆಯಿಂದ ಹೊಡೆದ ಮಗ.!!

ಬಂಟ್ವಾಳ: ಬಂಟ್ವಾಳದ ಬಾಳ್ತಿಲ ಗ್ರಾಮದಲ್ಲಿ ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದ ಮಗನಿಗೆ 'ಉದ್ಯೋಗ ಮಾಡು' ಎಂದು ಸಲಹೆ ನೀಡಿದ್ದ ತಂದೆಗೆ ಮಗ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣಿಯಿಂದ ಹೊಡೆದ ಘಟನೆ ನಡೆದಿದೆ. ಗಾಯಗೊಂಡವರು ವಿಶ್ವನಾಥ...

BIG BREAKING..! ಉಕ್ರೇನ್‌ – ರಷ್ಯಾ ಕದನ: ಶೆಲ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ಬಲಿ

ರಷ್ಯಾ ಉಕ್ರೇನ್ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಉಕ್ರೇನ್‌ನ ಖಾರ್ಕೀವ್‌ನಲ್ಲಿ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂಬ...

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಬೈಕ್ ಮಗುಚಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಉತ್ಸವಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವ ಬೈಕ್ ಮಗುಚಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಮಾಂಗಾಡ್ ಸಮೀಪ ನಡೆದಿದೆ. ಮೃತಪಟ್ಟವನನ್ನು ಫೋಟೋಗ್ರಫಿ ವಿದ್ಯಾರ್ಥಿಯಾಗಿದ್ದ ಮುಳ್ಳೇರಿಯ ಪೆರಿಯಡ್ಕದ ವಿಜೇಶ್ (20) ಎಂದು...

“ಸ್ಪೂರ್ತಿದ ಕಡಲ್ ಅಮ್ಮ” ತುಳು ಆಲ್ಬಮ್ ಸಾಂಗ್‌ನ ಪೋಸ್ಟರ್ ಬಿಡುಗಡೆ

ದಯಾ ಕ್ರಯೇಷನ್ ಅರ್ಪಿಸುವ "ಸ್ಪೂರ್ತಿದ ಕಡಲ್ ಅಮ್ಮ" ಎಂಬ ಹೊಸ ತುಳು ಆಲ್ಬಮ್ ಸಾಂಗ್ ನ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ. "ಸ್ಪೂರ್ತಿದ ಕಡಲ್ ಅಮ್ಮ" ಎಂಬ ಈ ಹೊಸ ಆಲ್ಬಂ ಹಾಡಿಗೆ ಉಮನಾಥ್...

ಪ್ರೀತಿಸಿ ಮದುವೆಯಾದಾಕೆಗೆ ಸಿಗರೇಟಿನಿಂದ ಸುಟ್ಟ ಕಿರಾತಕ ಪತಿ ಅಂದರ್..!

ಕುಂದಾಪುರ: ಪ್ರೀತಿಸಿ ಮದುವೆಯಾದ ಪತ್ನಿ ಗರ್ಭಿಣಿ ಎಂದೂ ಲೆಕ್ಕಿಸದೆ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪಾಪಿ ಪತಿಯ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಬಂಧಿತ...

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲು

ಬಂಟ್ವಾಳ: ರಾಷ್ಟ್ರ ಧ್ವಜಕ್ಕೆ ಅವಮಾನ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪ್ರಭಾಕರ ಭಟ್...

ಹಿಜಾಬ್‌ ಧರಿಸಲು ಅವಕಾಶ ಕೊಡುವಂತೆ ಧಮ್ಕಿ; ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಕುಂದಾಪುರ: ಕುಂದಾಪುರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಿನ್ಸಿಪಾಲರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಬಂಧಿತ ಆರೋಪಿ. ಹಿಜಾಬ್ ಹಾಕಲು ಅವಕಾಶ...

ಲ್ಯಾಬ್ರಡಾರ್ ನಾಯಿ ಹೊಟ್ಟೆಯೊಳಗೆ ಎನ್ 95 ಮಾಸ್ಕ್.!

ಕಾಸರಗೋಡು : ಸಾಕು ನಾಯಿಯ ಹೊಟ್ಟೆಯೊಳಗೆ ಎನ್ 95 ಮಾಸ್ಕ್ ಸೇರಿಕೊಂಡಿರುವ ಘಟನೆ ನಡೆದಿದ್ದು, ಶಸ್ತ್ರ ಚಿಕಿತ್ಸೆ ಮಾಡಿ ಮಾಸ್ಕ್ ತೆಗೆಯಲಾಗಿದೆ. ನೀಲೇಶ್ವರದ ರಾಜನ್ ಎಂಬುವರು ಸಾಕಿರುವ ಲ್ಯಾಬ್ರಡಾರ್ ತಳಿಯ ನಾಯಿ ಕೆಲವು ದಿನಗಳಿಂದ...
error: Content is protected !!