Tag: vtv vitla
ಮಂಗಳೂರು: ಉರೂಸ್ ಆಚರಣೆಗೆ ಸಿದ್ದರಾಮಯ್ಯ ಉಳ್ಳಾಲ ದರ್ಗಾಕ್ಕೆ ಭೇಟಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
ಮಂಗಳೂರು : ಉರೂಸ್ ಆಚರಣೆಯ ಸಂದರ್ಭದಲ್ಲಿ ಸಯ್ಯದ್ ಮದನಿ ಉಳ್ಳಾಲ ದರ್ಗಾಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಇವರ ಪೋಟೋ ವೈರಲ್ ಆಗುತ್ತಿದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ತಕ್ತ ಪಡಿಸಿದ್ದಾರೆ.
ಕೇಸರಿ...
ದೇವಸ್ಥಾನದ ಉಳಿವಿಗಾಗಿ ದಿಟ್ಟ ನಿರ್ಧಾರ ಕೈಗೊಂಡ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾರಿಂಜ ದೇವಸ್ಥಾನಕ್ಕೆ ಮಾರಕವಾಗಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಶಾಶ್ವತ ಬೀಗ ಜಡಿಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಕ್ರಮ ಕಲ್ಲು ಗಣಿಗಾರಿಕೆಯ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿದ್ದು,...
ಜೆ.ಪಿ.ನಡ್ಡಾ ಟ್ವಿಟರ್ ಖಾತೆ ಹ್ಯಾಕ್; ಪೋಸ್ಟ್ ನೋಡಿ ಕೇಂದ್ರ ಸರಕಾರ ಕಂಗಾಲು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ವಿಚಿತ್ರ ಪೋಸ್ಟ್ ಒಂದನ್ನು ಮಾಡಿದ್ದಾರೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾವನ್ನು ಬೆಂಬಲಿಸುವoತೆ, ರಷ್ಯಾದ ಜನರೊಂದಿಗೆ ನಿಂತುಕೊಳ್ಳಿ....
ಮಂಗಳೂರು: ಬಚ್ಚಲು ಮನೆಯಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ.!
ಮಂಗಳೂರು: ಮನೆಯೊಂದರಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯ ಉಳಾಯಿ ಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ.
ಸ್ನೇಕ್ ಅಶೋಕ್...
ಬೆಳ್ತಂಗಡಿ: ದಲಿತ ವ್ಯಕ್ತಿಯ ಕೊಲೆ ಪ್ರಕರಣ – ಆರೋಪಿ ಬಜರಂಗದಳ ಕಾರ್ಯಕರ್ತ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಕನ್ಯಾಡಿಯ ದಲಿತ ವ್ಯಕ್ತಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಬೆಳಿಗ್ಗೆ 11 ಗಂಟೆಗೆ...
9ನೇ ತರಗತಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!
ರಾಯಚೂರು: ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ.
ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿಂದ...
6 ವರ್ಷಗಳ ನಂತರ ವ್ಯಕ್ತಿಯೊಬ್ಬರಿಗೆ ಅಮಾನ್ಯಗೊಂಡ ನೋಟುಗಳ ಬದಲಾವಣೆಗೆ ಅವಕಾಶ
ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಆರು ವರ್ಷಗಳ ಬಳಿಕ ಮುಂಬೈ ನಿವಾಸಿಯೊಬ್ಬರಿಗೆ ಸೇರಿದ 1.6 ಲಕ್ಷ ರೂಪಾಯಿ ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ಗೆ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ನಿರ್ದೇಶನ ನೀಡಿದೆ....
ಮಂಗಳೂರು: 4.2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಸ್ಟೇಟ್‌ಬ್ಯಾಂಕ್ ಸರ್ವೀಸ್ ಬಸ್ ನಿಲ್ದಾಣ..!
ಮಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಸ್ಟೇಟ್‌ಬ್ಯಾಂಕ್‌ನ ಸರ್ವಿಸ್ ಬಸ್ ನಿಲ್ದಾಣ ಮತ್ತಷ್ಟು ವಿಸ್ತಾರಗೊಳ್ಳಲಿದೆ. ಹಲವು ವರ್ಷಗಳಿಂದ ದುರಸ್ತಿಗಾಗಿ ಕಾಯುತ್ತಿರುವ ಬಸ್ ಸ್ಟ್ಯಾಂಡ್ ಅಭಿವೃದ್ಧಿಗೆ ಪಾಲಿಕೆ, ಸ್ಮಾರ್ಟ್‌ಸಿಟಿ, ಮುಡಾ ಮುಂದಾಗಿದ್ದು, ಸದ್ಯ ಸುಮಾರು...
ಮಂಗಳೂರು: ಮಾದಕ ವಸ್ತು ಸಾಗಾಟ – ಮೂವರ ಬಂಧನ
ಮಂಗಳೂರು: ಕೇರಳಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿ , ಮೂವರು ಆರೋಪಿಗಳನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಮೀರ್ (39), ಮೊಹಮ್ಮದ್ ಫರ್ವೇಜ್ (40) ಮತ್ತು...
ಧರ್ಮಸ್ಥಳ: ಜಮೀನು ದಾಖಲಾತಿ ವಿಚಾರವಾಗಿ ಹಲ್ಲೆ; ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು
ಧರ್ಮಸ್ಥ ಳ: ಜಮೀನು ದಾಖಲಾತಿ ವಿಚಾರವಾಗಿ ಇಬ್ಬರ ಮಧ್ಯೆ ನಡೆದ ವಿವಾದದಲ್ಲಿ ಹಲ್ಲೆಗೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಧರ್ಣಪ್ಪ ನಾಯ್ಕರವರ...
















