Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಇನ್‌ಸ್ಟ್ರಾಗ್ರಾಂ ಪೇಜ್’ನಲ್ಲಿ ಹಿಂದೂ ದೇವಾಲಯದ ಗೋಪುರದ ಮೇಲೆ ಹಸಿರು ಬಾವುಟ ಹಾರಾಟದ ಎಡಿಟೆಡ್...

ಮಂಗಳೂರು: ಟ್ರೋಲ್ ಕಿಂಗ್ 193’ ಇನ್‌ಸ್ಟ್ರಾಗ್ರಾಂ ಪೇಜ್ ಮೂಲಕ ಧಾರ್ಮಿಕ ಕೇಂದ್ರಗಳ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿರುವ ಪೇಜ್‌ನ ಅಡ್ಮಿನ್, ಅಪ್ರಾಪ್ತ ವಯಸ್ಸಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸ್ನೇಹಿತರೊಂದಿಗೆ ಇನ್‌ಸ್ಟ್ರಾಗ್ರಾಂ ಪೇಜ್...

ಮದರಸಾ ಶಾಲೆಯಲ್ಲಿ ಬಾಲಕಿಯ ಅತ್ಯಾಚಾರ: ಜೀವಶಾಸ್ತ್ರ ತರಗತಿಯಲ್ಲಿ ಬಯಲಾಯ್ತು ಗರ್ಭಿಣಿ ಎನ್ನುವ ಅಘಾತಕಾರಿ ವಿಷಯ..!

ಕೊಚ್ಚಿ: ಮದರಸಾ ಶಾಲೆಯಲ್ಲಿ 13 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಘಟನೆ ನೆರೆರಾಜ್ಯ ಕೇರಳದಲ್ಲಿ ನಡೆದಿದೆ. ಕೇರಳದ ಥಡಿಯಿಟ್ಟಪರಂಬು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು...

ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!

ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ‌ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ. ಈ ಅಂಕ‌ ನಡೆಯಬೇಕಾದರೆ...

ಬೆಳ್ತಂಗಡಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಉಡುಪಿಯಲ್ಲಿ ಪತ್ತೆ.!

ಬೆಳ್ತಂಗಡಿ: ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಎಂಬ ಬಾಲಕ ಫ.21 ರಂದು ಕಾಲೇಜಿಗೆಂದು ಹೋದವರು ಕಾಲೇಜಿಗೂ ಹೋಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದ ಹುಡುಗ ಎಂದು ಪತ್ತೆಯಾಗಿದ್ದಾನೆ ಎಂದು ತಿಳಿದು...

ಉಗಾಂಡಾದಿಂದ ಬಂದ ಪ್ರಜೆಯ ಹೊಟ್ಟೆಯಲ್ಲಿತ್ತು 1 ಕೆಜಿ ಹೆರಾಯಿನ್..!

ಬೆಂಗಳೂರು: ಶಾರ್ಜಾದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಗಾಂಡಾ ಮೂಲದ 32 ವರ್ಷದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಆತನ ಹೊಟ್ಟೆಯಲ್ಲಿ ಬರೋಬ್ಬರಿ 7 ಕೋಟಿ ಮೌಲ್ಯದ ಒಂದು...

ಶಿರಾಡಿ ಘಾಟ್‌ನಲ್ಲಿ ಬೃಹತ್ ಸುರಂಗ ಮಾರ್ಗ ಯೋಜನೆಗೆ ಗಡ್ಕರಿ ಘೋಷಣೆ ಸಾಧ್ಯತೆ

ಶಿರಾಡಿ ಘಾಟ್ ಮೂಲಕ ಬೃಹತ್ ಸುರಂಗ ಮಾರ್ಗ ನಿರ್ಮಿಸಲು ಉದ್ದೇಶಿಸಿರುವ ಕೇಂದ್ರ ಸರಕಾರ ಚಾಲನೆ ನೀಡುವ ನಿರೀಕ್ಷೆ ಇದೆ. ಕೇಂದ್ರ ಸರಕಾರದ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಫೆಬ್ರವರಿ...

ಮಂಗಳೂರು: ಆರ್ಡರ್ ಡೆಲಿವರಿಯಾಗದ ಹಿನ್ನೆಲೆ ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್’ಗೆ ಕರೆ.!- 48 ಸಾವಿರ...

ಮಂಗಳೂರು : ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ನಂಬರ್ ಎಂದು ಭಾವಿಸಿದ ವ್ಯಕ್ತಿಯೊಬ್ಬರು ಯಾವುದೋ ನಂಬರ್‌ಗೆ ಕರೆ ಮಾಡಿ 48,354 ರೂ. ಕಳೆದುಕೊಂಡ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಫ್ಲಿಪ್ ಕಾರ್ಟ್ ನಲ್ಲಿ ಕೀ ಬಂಚ್...

ವಾಟ್ಸಾಪ್‌ ಗ್ರೂಪ್‌ನಲ್ಲಿ ಶೇರ್‌ ಆಗುವ ಆಕ್ಷೇಪಾರ್ಹ ಪೋಸ್ಟ್‌ಗಳಿಗೆ ಅಡ್ಮಿನ್ ಹೊಣೆಯಲ್ಲ..! ಹೈಕೋರ್ಟ್‌‌ನಿಂದ ಮಹತ್ವದ ತೀರ್ಪು

ವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಗ್ರೂಪ್ ಅಡ್ಮಿನ್ʼನನ್ನು ಜವಾಬ್ದಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಸದಸ್ಯರು ಹಾಕುವ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಪರೋಕ್ಷವಾಗಿ ವಾಟ್ಸಾಪ್...

ಬಂಟ್ವಾಳ: ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆ

ಬಂಟ್ವಾಳ: ಮಾನಸಿಕ ಅಸ್ವಸ್ಥತೆಯೊರ್ವಳು ನಾಪತ್ತೆಯಾದ ಘಟನೆ ನಡೆದಿದೆ. ಫೆ‌18 ರಂದು ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ನಿವಾಸಿ ಧರ್ಣಪ್ಪ ಪೂಜಾರಿ ಅವರ ಪುತ್ರಿ ಕವಿತಾ (34) ನಾಪತ್ತೆಯಾಗಿದ್ದರು. ಈ ಬಗ್ಗೆ ಬಂಟ್ವಾಳ ನಗರ...

ವಿಟ್ಲ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೋಟೆಕಾರಿನಲ್ಲಿ ಅಧಿಕಾರ ಸ್ವೀಕಾರ

ವಿಟ್ಲ: ಸರಕಾರದ ಆದೇಶದಂತೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಮಾಲಿನಿ ಅವರನ್ನು ಕೋಟೆಕಾರ್ ಪಟ್ಟಣ ಪಂಚಾಯತ್'ಗೆ ವರ್ಗಾವಣೆ ಮಾಡಲಾಗಿದೆ. ಮಾಲಿನಿ ಅವರು ಕೋಟೆಕಾರ್ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್'ನಲ್ಲಿ ಹೆಚ್ಚುವರಿ ಪ್ರಭಾರ...
error: Content is protected !!