Tag: vtv vitla
ಕಾಸರಗೋಡು: ಜಿಲ್ಲಾ ಬಿಜೆಪಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಕಾರ್ಯಕರ್ತರು
ಕಾಸರಗೋಡು: ಕೇರಳದ ಕಾಸರಗೋಡಿನಲ್ಲಿ ಬಿಜೆಪಿ ಕಾರ್ಯಕರ್ತರ ಒಂದು ಗುಂಪು ಪಕ್ಷದ ಜಿಲ್ಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಆರಂಭಿಸಿದ್ದಾರೆ.
ಕುಂಬಳ ಗ್ರಾಮ ಪಂಚಾಯತ್ ಚುನಾವಣೆ ವೇಳೆ ಸಿಪಿಎಂ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದ ಬಿಜೆಪಿ...
ನೂರಾರು ಜನರು ನೋಡುನೋಡುತ್ತಿದ್ದಂತೆಯೇ ಸಮುದ್ರಕ್ಕೆ ಬಿದ್ದ ಹೆಲಿಕಾಪ್ಟರ್.!
ಅಮೆರಿಕ ಫ್ಲೋರಿಡಾದ ಮಿಯಾಮಿ ಬೀಚ್‌ನಲ್ಲಿ ಭಾರೀ ಅವಘಡವೊಂದು ತಪ್ಪಿದೆ. ಶನಿವಾರ ಮಿಯಾಮಿ ಬೀಚ್ ಬಳಿಯ ಅಟ್ಲಾಂಟಿಕ್ ಸಾಗರದಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....
ಪುತ್ತೂರು: ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ
ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಅಂದ್ರಟ್ಟ ಎಂಬಲ್ಲಿ ರೈಲ್ವೇ ಸುಪರ್ದಿಯಲ್ಲಿರುವ ಸ್ಥಳದಲ್ಲಿ ಗಿಡಗಂಟಿಗಳ ಮಧ್ಯೆ ಅಪರಿಚಿತ ಶವದ ಮರಣೋತ್ತರ ಪರೀಕ್ಷೆಯು ಫೆ.20ರಂದು ನಡೆಸಲಾಗಿದ್ದು ಪುರುಷನ ಮೃತದೇಹ ಎಂದು ವೈದ್ಯರು ದೃಢಪಡಿಸಿದ್ದಾರೆ.
ಕಬಕ ಪುತ್ತೂರು ರೈಲ್ವೇ...
ಬೆಳ್ತಂಗಡಿ: ಮಾನಸಿಕ ಚಂಚಲತೆಯಿಂದ ಬಚ್ಚಲು ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ: ಚರ್ಚ್ ರೋಡ್ ಬಳಿಯ ನಿವಾಸಿ ವಿನೋದ್ (44.ವ) ರವರು ತಮ್ಮ ಮನೆಯ ಬಚ್ಚಲು ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೂಲಿ ಕಾರ್ಮಿಕರಾಗಿದ್ದ ವಿನೋದ್ ರವರು ತಮ್ಮ ಪತ್ನಿ ಮೀನಾಕ್ಷಿಯವರೊಂದಿಗೆ ವಾಸ್ತವ್ಯವಿದ್ದರು....
ನೈಜ ಘಟನೆಯಾಧಾರಿತ ಸಿನೆಮಾದಲ್ಲಿ ಬಣ್ಣ ಹಚ್ಚಿದ ಬಿ.ಎಸ್.ವೈ, ಸಚಿವ ಸುಧಾಕರ್..! ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸಪ್ತ...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಸ್ಯಾಂಡಲ್'ವುಡ್ ನತ್ತ ಮುಖಮಾಡಿದ್ದಾರೆ ರಾಜಾಹುಲಿ ಯಡಿಯೂರಪ್ಪ..! ಹರೀಶ್ ಎಂ.ಡಿ. ಹಳ್ಳಿ ನಿರ್ದೇಶನದ ತನುಜಾ ಹೆಸರಿನ ನೈಜ ಘಟನೆ...
ವಿಟ್ಲ: ಕಾನತ್ತಡ್ಕ ನಿವಾಸಿ ನಾಗೇಶ ಗೌಡ ನಾಪತ್ತೆ
ವಿಟ್ಲ: ವಿಪರೀತ ಮದ್ಯ ಸೇವನೆ ಮಾಡಿ ಹೆಂಡತಿಯೊ0ದಿಗೆ ಜಗಳ ಆಡಿ ಪತಿರಾಯನು ನಾಪತ್ತೆಯಾದ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕ ನಿವಾಸಿ...
ಹೆಂಡತಿ ಮನೆಗೆ ವಾಪಾಸು ಬಂದಾಗ ಬೆಡ್ ರೂಂನಲ್ಲಿತ್ತು ಅರೆ ನಗ್ನ ಸ್ಥಿತಿಯಲ್ಲಿದ್ದ ಯುವತಿಯ ಶವ!
ನವದೆಹಲಿ: ದೆಹಲಿಯ ಬುರಾರಿ ಏರಿಯಾದಲ್ಲಿ ಯುವತಿಯೊಬ್ಬಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಆಕೆಯ ಅರೆ ಬೆತ್ತಲೆ ಶವ ಪತ್ತೆಯಾಗಿದೆ. ಬುರಾರಿ ಪ್ರದೇಶದ ಕೌಶಿಕ್ ಎನ್‌ಕ್ಲೇವ್‌ನಲ್ಲಿ ಯುವತಿಯನ್ನು ಕೊಲೆ ಮಾಡಿದ ಆರೋಪಿಯನ್ನು ಅಮನ್ ಎಂದು...
ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಅಂದರ್..!
ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಚೀಮೇನ ಚೇಟುಕಂಡುವಿನ ಕೆ. ವಿ ವಿಜಯನ್ ಎನ್ನಲಾಗಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಬೇಟೆಗಾರಿಕೆಗೆ ಈ ಕೋವಿಗಳನ್ನು ಬಳಸಲಾಗುತ್ತಿತ್ತು...
ಮಂಗಳೂರು: 13ನೇ ದಿನಕ್ಕೆ ಕಾಲಿಟ್ಟ ಟೋಲ್‌ಗೇಟ್ ವಿರುದ್ದದ ವಿಶೇಷ ಪ್ರತಿಭಟನೆ; ಭಿಕ್ಷಾಟನೆ ಮೂಲಕ ಗಮನ...
ಮಂಗಳೂರು: ಸುರತ್ಕಲ್‌ನ ಟೋಲ್‌ಗೇಟ್ ವಿರುದ್ಧ ಆಪತ್ಬಾಂಧವ ಆಸಿಫ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು 12ನೇ ದಿನಕ್ಕೆ ಕಾಲಿಟ್ಟಿದೆ. ಇನ್ನು ನಿನ್ನೆ ಸಂಜೆ ಆಸಿಫ್‌ರವರು ಭಿಕ್ಷಾಟನೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಗುರುವಾರ...
ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ ನಿಷೇಧಾಜ್ಞೆ ಫೆ.26ರವರೆಗೆ ವಿಸ್ತರಣೆ- ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ...
















