Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಪು: (ಫೆ. 20) ಕಳತ್ತೂರಿನಲ್ಲಿ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮ

ಕಾಪು: ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ಗುರ್ಮೆ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಿಸಲಾದ 'ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆ ಮತ್ತು ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ...

ಯೋಗಿ ಆದಿತ್ಯನಾಥ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡ ಮಣಿಪಾಲದ ರಶ್ಮಿ ಸಾಮಂತ್

ಮಣಿಪಾಲದ ರಶ್ಮಿ ಸಾಮಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ರಶ್ಮಿ ಅವರು ಲಂಡನ್ ಆಕ್ಸ್‌ಫರ್ಡ್ ವಿ.ವಿ. ವಿದ್ಯಾರ್ಥಿಯಾಗಿದ್ದ ವೇಳೆ...

ಉಡುಪಿ: ಮಹಿಳೆಗೆ ಹಲ್ಲೆಗೈದು ಮನೆ ದರೋಡೆಗೆ ಯತ್ನ; ದರೋಡೆಕೋರರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!

ಉಡುಪಿ: ಅನಂತನಗರದ ಹುಡ್ಕೋ ಕಾಲೋನಿಯಲ್ಲಿ ಕಳ್ಳರು ಮನೆಯೊಂದಕ್ಕೆ ನುಗ್ಗಿ ಮನೆಯೊಡತಿಗೆ ಇರಿದು ದರೋಡೆಗೈಯಲು ಯತ್ನಿಸಿದಾಗ ಸ್ಥಳೀಯರು ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಫೆ.೧೮ ರ ರಾತ್ರಿ ನಡೆದಿದೆ. ಗಾಯಗೊಂಡ ಮಹಿಳೆ ಸುಮತಿ ರೈ...

ಕುಕ್ಕಾಜೆ ಕಾಪಿಕಾಡ್’ನ ತಾಜುಲ್ ಉಲಮಾ ಮಸ್ಜಿದ್’ಗೆ ಶಾಫಿ ಸಅದಿ ಭೇಟಿ..!

ಇರಾ ಗ್ರಾಮದ ಕುಕ್ಕಾಜೆ ಕಾಪಿಕಾಡ್ ನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ನೂತನ ತಾಜುಲ್ ಉಲಮಾ ಮಸ್ಜಿದ್'ಗೆ ಶುಕ್ರವಾರ ರಾತ್ರಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಉಸ್ತಾದರು ಭೇಟಿ ನೀಡಿದರು. ಈ...

ವಿದ್ಯಾರ್ಥಿಯ ಮೃತದೇಹ ಹಾಸ್ಟೆಲ್’ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪೋಷಕರಿಂದ ಕೊಲೆ ಆರೋಪ..!

ಮೈಸೂರು: ಇಲ್ಲಿನ ಹುಣಸೂರು ತಾಲೂಕಿನ ಬಿಳಿಕೆರೆಯ ಸರಸ್ವತಿಪುರಂ ಬಿ.ಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವಿಧ್ಯಾರ್ಥಿ ಬಿಳಿಕೆರೆ ನಿವಾಸಿ ಅಕ್ಷಯ್ (18) ಎನ್ನಲಾಗಿದೆ. ಈತ ಲಕ್ಷ್ಮೀಪುರಂ ಸರ್ಕಾರಿ...

ಬಂಟ್ವಾಳ: ಸಂಬಂಧಿಕರ ಮಹಿಳೆಯ ಜೊತೆ ರಾಸಲೀಲೆ; ಅಶ್ಲೀಲ ಚಿತ್ರ ತೆಗೆದು ಬ್ಲ್ಯಾಕ್ ಮೇಲ್..!

ಬಂಟ್ವಾಳ: ಸಂಬಂಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ಬಂಟ್ವಾಳ ಮಂಡಾಡಿ ನಿವಾಸಿ...

ತಂಗಿಗೆ ಅಣ್ಣನ ಜೊತೆ ಲವ್ವಿಡವ್ವಿ; ಇವರಿಬ್ಬರ ಪ್ರೀತಿಗೆ ಅಡ್ಡಿಯಾದ ತಾಯಿಯನ್ನೇ ಮುಗಿಸಿಬಿಟ್ಟ ಮಗಳು..!

ತುಮಕೂರು: ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದ ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧಕ್ಕಾಗಿ ಅಣ್ಣನ ಜೊತೆ ಸೇರಿ ತಾಯಿಯನ್ನೇ ಮಗಳು ಕೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪುನೀತ್...

ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಇಬ್ಬರ ಬಂಧನ..!

ಕೇರಳ: ಭಾರತೀಯ ಜನತಾ ಪಾರ್ಟಿ ಪಕ್ಷದ ಕಾರ್ಯಕರ್ತನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಬಂಟ್ವಾಳ: ಬ್ಯಾಂಕ್ ದರೋಡೆಗೆ ಯತ್ನಿಸಿ ಬರಿಗೈಯಲ್ಲಿ ವಾಪಾಸ್ ಆದ ಖದೀಮರು..!

ಬಂಟ್ವಾಳ: ಇಲ್ಲಿನ ಸಿದ್ದಕಟ್ಟೆ ಎಂಬಲ್ಲಿನ ಸಹಕಾರಿ ಬ್ಯಾಂಕ್ ನೊಳಗೆ ನುಗ್ಗಿದ ಕಳ್ಳರು ಬರಿಗೈಯಲ್ಲಿ ವಾಪಾಸು ಆಗಿರುವ ಘಟನೆ ಫೆ. 18ರಂದು ಸಂಭವಿಸಿದೆ. ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿನ ಶಟರ್’ಅನ್ನು ಪಿಕ್ಕಾಸು ಬಳಸಿ ಬೀಗ...

ಮಂಗಳೂರು: ಫೆ.19ರಂದು ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ – ದೇವುಪೂಂಜ ಜೋಡುಕರೆ ಕಂಬಳ ತಿರುವೈಲೋತ್ಸವ

ಮಂಗಳೂರು: ಸಂಕುಪೂಂಜ - ದೇವುಪೂಂಜ ಜೋಡುಕರೆ ಕಂಬಳ ಟ್ರಸ್ಟ್ ತಿರುವೈಲುಗುತ್ತು, ವಾಮಂಜೂರು ಇದರ 10ನೇ ವರ್ಷದ ತುಳುನಾಡಿನ ಕಂಬಳ ತಿರುವೈಲೋತ್ಸವವು ಫೆ.19ರ ಶನಿವಾರ ನಡೆಯಲಿದೆ. ಫೆ.19ರ ಬೆಳಗ್ಗೆ 9-00ರಿಂದ ವಾಮಂಜೂರು, ತಿರುವೈಲು ಶ್ರೀ ಅಮೃತೇಶ್ವರ...
error: Content is protected !!