Tag: vtv vitla
ರಾಮನಗರ: ಬೇರೆ ಹುಡುಗಿ ಜೊತೆ ಸಂಪರ್ಕ ಶಂಕೆ; ಜಿಮ್ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ
ರಾಮನಗರ: ಬಿಡದಿಯ ಸಿಲ್ಕ್ ಫಾರ್ಮ್ ಕ್ವಾಟ್ರಸ್ ಬಳಿ ಜಿಮ್ ಟ್ರೈನರ್ ಗೆ ತನ್ನ ಪ್ರೇಯಸಿಯೇ ಚಾಕು ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ವೇಣುಗೋಪಾಲ್(27) ಚಾಕು ಇರಿತಕ್ಕೊಳಗಾದ ಯುವಕ. ಸುಧಾ (30) ಚಾಕು ಇರಿದಿರುವ...
ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ದ.ಕ ಜಿಲ್ಲಾ ಘಟಕ ಜಿಲ್ಲಾ ನೂತನ ತಂಡದ ಪದಗ್ರಹಣ...
ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದ.ಕ ಜಿಲ್ಲಾ ಘಟಕ ಜಿಲ್ಲಾ ನೂತನ ತಂಡದ ಪದಗ್ರಹಣ ಕಾರ್ಯಕ್ರಮ ಹಾಗೂ ಕೃಷಿ ಅಧ್ಯಯನ ಮಾ.3 ಮಂಗಳವಾರದಂದು ಸಮಯ ಪೂರ್ವಾಹ್ನ ಗಂಟೆ 9ಕ್ಕೆ ಒಡ್ಡೂರು ಫಾರ್ಮ್...
ಬೆಳ್ತಂಗಡಿ: ಅಕ್ರಮ ಗೋಹತ್ಯೆ-ಪ್ರಕರಣ ದಾಖಲು
ಆರೋಪಿಯ ಮನೆ ಆವರಣ ಜಪ್ತಿ
ಬೆಳ್ತಂಗಡಿ:ಫೆ. 26 ರಂದು ರಾತ್ರಿ, ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ತಯಾರಿಸುತ್ತಿರುವ ಕುರಿತು ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಉಪ್ಪಿನಂಗಡಿ...
ಬೆಂಗಳೂರು: ಪೊಲೀಸರ ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು
ಬೆಂಗಳೂರು: ನಗರದ ಜಾಲಹಳ್ಳಿ ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಧರ್...
ಒಲುಮೆ : ಬೇಂದ್ರೆಯವರ ಕಾವ್ಯದ ಹೃದಯ
ಕನ್ನಡ ನವೋದಯ ಸಾಹಿತ್ಯದ ಪ್ರಮುಖ ಕವಿ, ‘ಯುಗದ ಕವಿ ಜಗದ ಕವಿ’ ಎಂದು ಹೆಸರಾದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ಪ್ರೀತಿ, ಬದುಕು ಮತ್ತು ಮಾನವ ಸಂಬಂಧಗಳನ್ನು ಅತ್ಯಂತ ಸೂಕ್ಷ್ಮವಾಗಿ ಅನುಭವಿಸಿ ಕಾವ್ಯರೂಪದಲ್ಲಿ...
ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮ
ಕನ್ಯಾನ: ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಮುಟ್ಟಿನ ನೈರ್ಮಲ್ಯ, ಮಹಿಳೆಯರ ಆರೋಗ್ಯ ಮತ್ತು ಪೋಷಣೆ‘ ಕುರಿತು ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು...
ಜಾರ್ಖಂಡ್: ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಹತ್ಯೆಗೆ ಯತ್ನ!!
ಜಾರ್ಖಂಡ್: ಪ್ರೀತಿಗಾಗಿ ತನ್ನ ಹೆತ್ತವರನ್ನೇ ಬಿಟ್ಟು ಬಂದಿದ್ದ ಮಹಿಳೆಯನ್ನು ಗರ್ಭಿಣಿ ಮಾಡಿದ್ದಲ್ಲದೇ ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ ಅಮಾನವೀಯ ಘಟನೆ ಜಾರ್ಖಂಡ್ ನ ಗಢವಾ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಸಾಕೇತ್ ಕೇಸರಿ...
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ
ಮಂಗಳೂರು: ವಿಟ್ಲ ಪೊಲೀಸ್ ಠಾಣಾ ಅಕ್ರ 157/2022 ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಫೆ. 20ರಂದು ತೀರ್ಪು ಪ್ರಕಟಿಸಲಾಗಿದೆ.
ಪ್ರಕರಣದ ಆರೋಪಿ ಉಸ್ಮಾನ್ ವಿರುದ್ಧ...
ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸಾವು
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.
ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಕೆರೆ...
ಮಂಗಳೂರು :ಬೈಕ್-ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು: ಹೊರವಲಯದ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತ ಬೈಕ್ ಸವಾರನನ್ನು ಮೂಲತಃ...
















