Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಬೆಳಗ್ಗೆ ಗಂಗಾಕಲಶ ಪ್ರತಿಷ್ಠೆ, ಪ್ರತಿಷ್ಠಾ ವಾರ್ಷಿಕೋತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ...

ಸುರೇಶ್ ಪಡಾರ್ ಎ.ಎಸ್.ಐ.ಆಗಿ ಭಡ್ತಿ – ಬಂಟ್ವಾಳ ಸಂಚಾರಿ ಠಾಣೆಗೆ ವರ್ಗಾವಣೆ

ವಿಟ್ಲ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಪಡಾರುರವರು ಇದೀಗ ಎ.ಎಸ್.ಐ. ಆಗಿ ಭಡ್ತಿಗೊಂಡು ಬಂಟ್ವಾಳ ಸಂಚಾರಿ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸುರೇಶ್ ಪಡಾರ್ ರವರು  2000ದಲ್ಲಿ...

ಮೋಹಿನಿಯ ಹುಡುಕಾಟದಲ್ಲಿ ಧನರಾಜ್ ಆಚಾರ್

ಧರ್ಮ ದೈವದಂತ ಯಶಸ್ವಿ ಕಿರುಚಿತ್ರ ನೀಡಿದ ತಂಡ ಇದೀಗ ಆಕೆ ಮೋಹಿನಿ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ನಡೆಸುತ್ತಿದೆ. ಚಿತ್ರದ ಬಹುತೇಕ ಕೆಲಸ ಮುಗಿಸಿರುವ ತಂಡ ಶೀಘ್ರದಲ್ಲಿ ತೆರೆಗೆ ತರಲು ಸಿದ್ಧತೆ ನಡೆಸಿದೆ....

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು...

ಕೇರಳದಿಂದ ಕರ್ನಾಟಕಕ್ಕೆ ಬರಲು RTPCR​ ಟೆಸ್ಟ್​’ನ​​ ವರದಿ ಕಡ್ಡಾಯ ಎಂಬ ನಿರ್ಬಂಧವನ್ನು ಹಿಂಪಡೆದ ಸರ್ಕಾರ

ಮಂಗಳೂರು: ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್​ಟಿಪಿಸಿಆರ್​ ಟೆಸ್ಟ್​ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು...

ವಿಟ್ಲ: (ಫೆ. 18) ಯುವಕ ಮಂಡಲ (ರಿ.) ಮಾಡತ್ತಡ್ಕ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ...

https://www.youtube.com/watch?v=8g-nu2oPeI4 ವಿಟ್ಲ: ಯುವಕ ಮಂಡಲ (ರಿ.) ಮಾಡತ್ತಡ್ಕ ವಿಟ್ಲ ಮುಡ್ನೂರು ಇದರ ಆಶ್ರಯದಲ್ಲಿ ಮಾಡತ್ತಡ್ಕ ಶ್ರೀ ಮಲರಾಯ, ಶ್ರೀ ಮೂವರ್ ದೈವಂಗಳ ನೇಮದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಮತ್ತು ಧಾರ್ಮಿಕ...

ಕಾರ್ಯಕರ್ತರು ಹಾರ ಹಾಕಿದಾಗ ಕೆಳಗೆ ಬಿದ್ದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್

ಅಮೃತಸರ: ಪಂಜಾಬಿನಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಕಾರ್ಯಕರ್ತರು ಹಾರ ಹಾಕುವಾಗ ಬ್ಯಾಲೆನ್ಸ್ ತಪ್ಪಿ ಸೋಫಾದ ಮೇಲೆ ಬಿದ್ದ ಘಟನೆ ವರದಿಯಾಗಿದೆ. ಈ ಕುರಿತ ವಿಡಿಯೋ...

ಮದುವೆ ದಿಬ್ಬಣದ ಟೆಂಪೊ ಪಲ್ಟಿ; ಐದಕ್ಕೂ ಹೆಚ್ಚು ಮಂದಿಗೆ ಗಾಯ..!

ಕಾರವಾರ: ಇಲ್ಲಿನ ಕುಮಟಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ನಗರದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ...

ಹಾವುಗಳನ್ನೇ ಹಸಿ – ಹಸಿಯಾಗಿ ತಿಂಡಿಯ ತರಹ ತಿನ್ನುವ ವಿಚಿತ್ರ ವ್ಯಕ್ತಿ..!

ಒಬ್ಬೊಬ್ಬರ ಆಹಾರ ಪದ್ಧತಿಯೂ ಸಹ ಒಂದೊಂದು ರೀತಿ ಇರುತ್ತದೆ. ಅದರಲ್ಲೂ ಚೀನಾ ಹೆಸರು ಹೇಳಿದಾಗ ಮೊದಲು ನೆನಪಿಗೆ ಬರುವುದು ಚೀನಾದವರು ನೆಲದ ಮೇಲೆ ನಡೆಯುವ, ನೀರಿನಲ್ಲಿ ವಾಸಿಸುವ, ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಜೀವಿಯನ್ನೂ...

ನಕಲಿ ನಂದಿನಿ ತುಪ್ಪದ ಅಡ್ಡೆ ಮೇಲೆ ಕೆಎಂಎಫ್ ಅಧಿಕಾರಿಗಳಿಂದ ದಾಳಿ, ಓರ್ವ ಅರೆಸ್ಟ್..!

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಬೈಯಂಡಹಳ್ಳಿಯಲ್ಲಿ ನಕಲಿ ನಂದಿನಿ ತುಪ್ಪದ ಅಡ್ಡೆ ಮೇಲೆ ಕೆಎಂಎಫ್ ಅಧಿಕಾರಿಗಳು ದಾಳಿ ನಡೆಸಿದ್ದು ರಾಜಸ್ಥಾನ ಮೂಲದ ಆರೋಪಿ ಬಾಬುಲಾಲ್(40) ಬಂಧನವಾಗಿದೆ. ಬಂಧಿತನಿಂದ 15 ಲಕ್ಷ ರೂಪಾಯಿ ಮೌಲ್ಯದ...
error: Content is protected !!