Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ ವಿಧಿವಶ

ಧಾರವಾಡ: ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ(93) ಅಸ್ತಂಗತರಾಗಿದ್ದಾರೆ. ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಣವಿ ಅವರ ಆರೋಗ್ಯ...

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಖಮರುದ್ದಿನ್ ಮನೆ ಮೇಲೆ ಕ್ರೈಂ ಬ್ರಾಂಚ್ ದಾಳಿ..!

ಕಾಸರಗೋಡು: ಫ್ಯಾಷನ್ ಗೋಲ್ಡ್ ಜುವಲ್ಲರಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಎಂ.ಸಿ. ಖಮರುದ್ದಿನ್'ರ ಹಾಗೂ ನಿರ್ದೇಶಕ ಟಿ.ಕೆ. ಪೋಕೊಯ ತಂಘಲ್ ರ ಮನೆಗೆ ಕ್ರೈಂ ಬ್ರಾಂಚ್ ಪೊಲೀಸರು ಮಂಗಳವಾರ ದಾಳಿ ನಡೆಸಿ...

ಬೆಳ್ಳಾರೆ: ರಬ್ಬರ್ ಸಾಗಾಟದ ಲಾರಿ ಪಲ್ಟಿ; ಚಾಲಕನಿಗೆ ಗಂಭೀರ ಗಾಯ..!

ಬೆಳ್ಳಾರೆ: ಇಲ್ಲಿನ ಪಂಜಿಗಾರು ಎಂಬಲ್ಲಿ ರಬ್ಬರ್ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಫೆ. 15ರಂದು ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು,...

ಹುಟ್ಟು ಹಬ್ಬದ ದಿನದಂದೇ ಸಾಂಬಾರ್ ಪಾತ್ರೆಗೆ ಬಿದ್ದು ಮಗು ದಾರುಣ ಸಾವು..!

ಆಂಧ್ರಪ್ರದೇಶ: ಎರಡನೇ ವರ್ಷದ ಹುಟ್ಟಿದ ಹಬ್ಬದಂದೇ ಹೆಣ್ಣು ಮಗುವೊಂದು ಸಾಂಬಾರ್ ಪಾತ್ರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಎಂಬಲ್ಲಿ ನಡೆದಿದೆ. ಮೃತ ಮಗು ಶಿವ ಮತ್ತು ಭಾನುಮತ್​...

7 ರಾಜ್ಯಗಳಲ್ಲಿ 14 ಮಂದಿ ಮಹಿಳೆಯರನ್ನು ಮದುವೆಯಾದ ಭೂಪ..!

ಏಳು ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾದ ವ್ಯಕ್ತಿಯೋರ್ವ ಕೊನೆಗೂ ಒಡಿಶಾ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಒಡಿಶಾದ ಕೇಂದ್ರಪಾರ ಜಿಲ್ಲೆಯ ಪಟ್ಕುರಾ ಗ್ರಾಮದ ನಿವಾಸಿ ರಮೇಶ್ ಎನ್ನಲಾಗಿದೆ. ಈತ ಮದುವೆಯಾದ ಬಳಿಕ...

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿ. ವಿಟ್ಲ ಇದರ ವತಿಯಿಂದ ಫೈಬರ್ ದೋಟಿ...

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ವಿಟ್ಲ ಇದರ ವತಿಯಿಂದ ಫೈಬರ್ ದೋಟಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಪಿಂಗಾರ ಕಂಪೆನಿಯ ಅಧ್ಯಕ್ಷರಾದ ರಾಮಕಿಶೋರ್ ಮಂಚಿ ಇವರ ತೋಟದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು...

ಸಮವಸ್ತ್ರ ಸಂಘರ್ಷ! ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ ಆರಂಭ

ಸದ್ಯ ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ ಆರಂಭವಾಗಿದೆ. ಕೋರ್ಟ್​ ಯಾವ ತೀರ್ಮಾನ ಕೈಗೊಳ್ಳಲಿದೆ ಅಂತ ಇಡೀ ರಾಜ್ಯ ಕಾದು ಕುಳಿತಿದೆ. ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ...

ಪೆರುವಾಯಿ: (ಫೆ. 20 – 22) ಶ್ರೀ ಮೂವರ್ ದೈವಂಗಳು ಪಂಜುರ್ಲಿ-ಪಿಲಿಚಾಮುಂಡಿ ದೈವಗಳ ಸನ್ನಿಧಿಯಲ್ಲಿ...

ಪೆರುವಾಯಿ: ಶ್ರೀ ಮೂವರ್ ದೈವಂಗಳು ಪಂಜುರ್ಲಿ, ಪಿಲಿಚಾಮುಂಡಿ ದೈವಗಳ ಸನ್ನಿಧಿ ಬದಿಯಾರು ಪೆರುವಾಯಿಯಲ್ಲಿ ಫೆಬ್ರವರಿ 20 ರಿಂದ 22 ರ ವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ. ಫೆಬ್ರವರಿ 20 ರಂದು ರಾತ್ರಿ ದೈವಗಳ...

ಉಪ್ಪಿನಂಗಡಿ: ಕೆಮ್ಮಾರ ದಶಕಗಳ ಕಾಲ ಸೇವೆಗೈದ ನಿವೃತ್ತ ಅಂಗನವಾಡಿ ಮೇಲ್ವಿಚಾರಕಿ ಮತ್ತು ಸಹಾಯಕ ಶಿಕ್ಷಕಿಗೆ...

ಉಪ್ಪಿನಂಗಡಿ: ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ ಹೇಮಾ ರಾಮದಾಸ್ ಮತ್ತು ಅಂಗನವಾಡಿ ಸಹಾಯ ಕಾರ್ಯಕರ್ತೆಯಾಗಿ ದುಡಿದ ಹಿರಿಯರಾದ ಲೀಲಾವತಿ ಅವರಿಗೆ ಕೆಮ್ಮಾರ...

ಬಂಟ್ವಾಳ: ಮನೆಗೆ ನುಗ್ಗಿ ಯುವತಿಯ ಮಾನಭಂಗಕ್ಕೆ ಯತ್ನ; ಆರೋಪಿ ವಿರುದ್ಧ ದೂರು ದಾಖಲು..!

ಬಂಟ್ವಾಳ: ಮನೆಗೆ ನುಗ್ಗಿ ಯುವತಿಯೋರ್ವಳ ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಮಂಚಿ ನಿವಾಸಿ ಅಬ್ದುಲ್ ರಹಮಾನ್ ಎನ್ನಲಾಗಿದೆ. ಇರಾ ನಿವಾಸಿಯಾದ ಯುವತಿಗೆ ಕಳೆದು...
error: Content is protected !!