Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪ್ರೇಮಿಗಳ ದಿನದಂದೇ ಗಂಡನ ಮನೆಯಿಂದ ಮಗಳನ್ನು ಕಿಡ್ನಾಪ್‌ ಮಾಡಿದ ತಂದೆ; ಪತಿಯಿಂದ ದೂರು..!

ಬೆಂಗಳೂರು: ಪ್ರೇಮಿಗಳ ದಿನದಂದೇ ನವದಂಪತಿಯನ್ನು ಯುವತಿಯ ಪಾಲಕರೇ ದೂರ ಮಾಡಿರುವ ಘಟನೆ ಬೆಂಗಳೂರಿನಲಲಿ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ನಿಖಿಲ್ ರಾಜ್ ಮತ್ತು ಮಹಿಮಾ ದಂಪತಿ ಪ್ರೇಮಿಗಳ ದಿನದಲ್ಲಿ ಖುಷಿಯಿಂದ ಇರುವಾಗಲೇ ದೂರ ದೂರವಾಗಿದ್ದಾರೆ. ಎರಡು...

ಕಾಸರಗೋಡು: RSS ಕಾರ್ಯಕರ್ತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕಾರಣ ನಿಗೂಢ..!

ಕಾಸರಗೋಡು: RSS ಸಕ್ರಿಯ ಕಾರ್ಯಕರ್ತರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆ. 15ರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35) ಎನ್ನಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ...

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ..!

SSF ಮಾಣಿ ಸೆಕ್ಟರ್ ಇದರ ಮಹಾಸಭೆಯು ಫೆ.13ರ ಆದಿತ್ಯವಾರ ಸಂಜೆ 7-30ಕ್ಕೆ ತಾಜುಲ್ ಉಲಮಾ ಸುನ್ನಿ ಸೆಂಟರ್ ಪಾಟ್ರಕೋಡಿಯಲ್ಲಿ SSF ಮಾಣಿ ಸೆಕ್ಟರ್ ಅಧ್ಯಕ್ಷರಾದ ಸೈಯ್ಯಿದ್ ಸಾಬಿತ್ ಮುಈನಿರವರ ಅಧ್ಯಕ್ಷತೆಯಲ್ಲಿ ಜರುಗಿತ್ತು. SSF...

ತುಂಬೆ: ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ; ಹಲವರಿಗೆ ಗಾಯ..!

ಮಂಗಳೂರು: ತುಂಬೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಉರುಳಿಬಿದ್ದ ಘಟನೆ ಫೆ. 14ರ ಸೋಮವಾರ ರಾತ್ರಿ ನಡೆದಿದೆ. ಅಪಘಾತದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್...

ರಾಜ್ಯದಲ್ಲಿ ಆನ್’ಲೈನ್ ಗೇಮ್’ಗೆ ಹೈಕೋರ್ಟ್’ನಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧ ಹೇರಿದಂತ ಸರ್ಕಾರ ಆದೇಶವನ್ನು, ಇಂದು ಹೈಕೋರ್ಟ್ ರದ್ದು ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದು ಹೈಕೋರ್ಟ್...

ಹಿಜಾಬ್ ವಿವಾದ; ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಅರ್ಜಿ ವಿಚಾರಣೆಯ ವಾದ ವಿವಾದಗಳು ನಡೆದಿದ್ದು ಮುಂದಿನ ಅರ್ಜಿ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಲಾಗಿದೆ. ನ್ಯಾಯಮೂರ್ತಿ ರಿತುರಾಜ್ ಅವಾಸ್ಥಿ, ಕಾಜಿ...

ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ತೆರಳಿದ ವ್ಯಕ್ತಿ ನಾಪತ್ತೆ..!

ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ. (38) ಎನ್ನಲಾಗಿದೆ. ಸುಂದರ...

ಮಂಗಳೂರು: ಮಲಗಿದ್ದಲ್ಲೇ ಹೃದಯಾಘಾತವಾಗಿ ಉಪ್ಪಿನಂಗಡಿ ಮೂಲದ ಅರೆವೈದ್ಯಕೀಯ ವಿದ್ಯಾರ್ಥಿ ಸಾವು..!!

ಮಂಗಳೂರು: ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವಾಗ ನಿದ್ರಿಸುತ್ತಿದ್ದಾಗ ಅಲ್ಲೆ ಮೃತಪಟ್ಟಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್...

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ..!

ಸುಳ್ಯ: ಸುಳ್ಯ ತಾಲೂಕು ಬೆಳ್ಳಾರೆ ಮುಖ್ಯ ಪೇಟೆಯ ಎ.ಪಿ.ಎಂ.ಸಿ ಕಟ್ಟಡದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತವ್ಯಕ್ತಿ ತಮಿಳುನಾಡಿನ ಸೇಲಂ ಮೂಲದ ವ್ಯಕ್ತಿ ಗಣೇಶ ಎಂ. (38) ಎನ್ನಲಾಗಿದೆ. ಅವರು ನಿಂತಿಕಲ್ಲು...

ಹಿಜಾಬ್ V/S ಕೇಸರಿ ಶಾಲು ವಿವಾದ; ರಾಜ್ಯ ಹೈಕೋರ್ಟ್​ನಲ್ಲಿ 2:30ಕ್ಕೆ ವಿಚಾರಣೆ ಆರಂಭ

ಹಿಜಾಬ್ v/s ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಮತ್ತೆ ಆರಂಭವಾಗಿದೆ. ಆತಂಕದಲ್ಲಿಯೇ ಶಿಕ್ಷಣ ಇಲಾಖೆ ಫ್ರೌಢ ಶಾಲೆಗಳ ಆರಂಭಕ್ಕೆ ಮುಂದಾಗಿದೆ. ಬಿಗಿ ಭದ್ರತೆಯಲ್ಲಿ ಇಂದಿನಿಂದ 9 ಮತ್ತು 10...
error: Content is protected !!